‘ರೋಬೊ’ ಸಿನಿಮಾಕ್ಕೂ ಇವಿಎಂಗೂ ಇರುವ ಸಂಬಂಧ ಗೊತ್ತೆ? – Kannada News | Tamil Movie industry veteran Sujata is behind the India’s EVM invention
ಇವಿಎಂ ಅಥವಾ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಚುನಾವಣೆಯಲ್ಲಿ ಕ್ರಾಂತಿಯನ್ನೇ ಮಾಡಿದೆ. ಚುನಾವಣಾ ಅಕ್ರಮಗಳನ್ನು ದೊಡ್ಡ ಸಂಖ್ಯೆಯಲ್ಲಿ ಕಡಿಮೆ ಮಾಡಿದೆ, ವಾರಗಳ ಗಟ್ಟಲೆ ನಡೆಯುತ್ತಿದ್ದ ಮತದಾನ ಮತ್ತು ಮತ ಎಣಿಕೆಯನ್ನು ಗಂಟೆಗಳಿಗೆ ಇಳಿಸಿದೆ. ಚುನಾವಣಾ ಪ್ರಕ್ರಿಯೆ ಅತ್ಯಂತ ತ್ವರಿತವಾಗಿ ನಡೆಯುವಂತೆ ಮಾಡಿದೆ ಇವಿಎಂ. ಕೆಲವರು ಇವಿಎಂ ಹ್ಯಾಕಿಂಗ್ ಬಗ್ಗೆ ಆರೋಪ ಮಾಡುತ್ತಲೇ ಇರುತ್ತಾರಾದರೂ ಯಾವುದೂ ಸಹ ಈ ವರೆಗೆ ಸಾಬೀತಾಗಿಲ್ಲ. ಆದರೆ ಈ ಇವಿಎಂಗೂ ‘ರೋಬೊ’ ಸಿನಿಮಾಕ್ಕೂ ಅಥವಾ ತಮಿಳು ಚಿತ್ರರಂಗಕ್ಕೂ…