ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್ – Kannada News | Yogaraj Bhat talks about Yash and Toxic movie Kannada team in Tabaahi song work experience
ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ‘ತಬಾಹಿ’ ಹಾಡಿನ ಕನ್ನಡ ವರ್ಷನ್ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಹಾಡು ಬಿಡುಗಡೆ ಆಗಿ ಗಮನ ಸೆಳೆದಿದೆ. ಯಶ್ ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿರುವ ಈ ಗೀತೆಯ ಕೆಲಸ ಹೇಗೆ ನಡೆಯಿತು ಎಂಬುದನ್ನು ಯೋಗರಾಜ್ ಭಟ್ ಅವರು ವಿವರಿಸಿದ್ದಾರೆ. ‘ಕೆಜಿಎಫ್’ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಹೊಸ ಎತ್ತರಕ್ಕೆ ತೆಗೆದುಕೊಂಡು ಹೋದವರು ಯಶ್. ಈಗ ಅವರು ‘ಟಾಕ್ಸಿಕ್’ ಮೂಲಕ ಅನೇಕ ಕನ್ನಡಿಗರಿಗೆ ಕೆಲಸ ಕೊಟ್ಟಿದ್ದಾರೆ. ಅದನ್ನು…