KKR vs SRH Playing XI: ಟಾಸ್ ಗೆದ್ದ ಕೆಕೆಆರ್; ಎಸ್ಆರ್ಎಚ್ ತಂಡದಲ್ಲಿ ಬದಲಾವಣೆ
ಐಪಿಎಲ್ 2026 (IPL 2026) ರ ಆರನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (Kolkata Knight Riders vs Sunrisers Hyderabad) ನಡುವೆ ನಡೆಯುತ್ತಿದೆ. ಆರಂಭಿಕ ಪಂದ್ಯಗಳಲ್ಲಿ ಸೋತ ಎರಡೂ ತಂಡಗಳು ಒತ್ತಡದಲ್ಲಿವೆ. ಸನ್‌ರೈಸರ್ಸ್ ಹೈದರಾಬಾದ್ ತನ್ನ ಮೊದಲ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಸೋತರೆ, ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿತ್ತು. ಆದ್ದರಿಂದ, ಈ ಎರಡು ತಂಡಗಳು ತಮ್ಮ ಮೊದಲ ಗೆಲುವನ್ನು ಎದುರು…