ಇಂದು ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Friday 2026: July 17 Horoscope for All 12 Zodiac Signs, Dakshinayana Begins with Karka Sankranti
ಇಂದು ಜುಲೈ 17, 2026 ರಂದು ಶುಕ್ರವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಆಷಾಢ ಶುಕ್ರವಾರ, ಕಟಕ ಸಂಕ್ರಮಣ ಇದ್ದು, ಅಮ್ಮನ ಆರಾಧನೆಗೆ ಅತ್ಯಂತ ಪ್ರಾಶಸ್ತ್ಯವಾದ ದಿನವಾಗಿದೆ. ಚಾಮುಂಡೇಶ್ವರಿ, ಮಹಾಲಕ್ಷ್ಮಿ ಅಥವಾ ಮಹಾಕಾಳಿ ದೇವಸ್ಥಾನಗಳಲ್ಲಿ ಕುಂಕುಮಾರ್ಚನೆ, ದರ್ಶನ ಮತ್ತು ಪುಷ್ಪ ಸಮರ್ಪಣೆ ಮಾಡುವುದರಿಂದ ತಾಯಿಯ ಪರಿಪೂರ್ಣ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ‘ಟಿವಿ9 ಕನ್ನಡ ಡಿಜಿಟಲ್’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ….