ಸಿನಿಮಾ ಸಂಭಾವನೆಯಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆ ಆರಂಭಿಸಲು ಮುಂದಾದ ಮಹಾಕುಂಭ ಸುಂದರಿ – Kannada News | Kumbh Mela Viral Monalisa: From Pearl Seller to Actress and Girls’ School Dream
ಮಹಾ ಕುಂಭಮೇಳದಲ್ಲಿ ಮಣಿ ಹಾರಗಳನ್ನು ಮಾರಾಟ ಮಾಡುವ ಮೂಲಕ ಮೊನಾಲಿಸಾ (Monalisa) ಇದ್ದಕ್ಕಿದ್ದಂತೆ ಪ್ರಸಿದ್ಧರಾದರು. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಸಂಚಲನ ಮೂಡಿಸಿದರು. ಈಗ ಈ ಸುಂದರಿ ಚಲನಚಿತ್ರಗಳು ಮತ್ತು ಜಾಹೀರಾತುಗಳಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾತೆ. ಅವರು ಯಾವಾಗಲೂ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ, ಈ ಕುಂಭಮೇಳ ಸುಂದರಿಯ ಬಗ್ಗೆ ಒಂದು ಕುತೂಹಲಕಾರಿ ವಿಷಯ ಬೆಳಕಿಗೆ ಬಂದಿದೆ. ಮೊನಾಲಿಸಾ ಕೈಯಲ್ಲಿ ಮೂರು ಚಿತ್ರಗಳಿವೆ. ಅವುಗಳಲ್ಲಿ, ‘ದಿ ಡೈರಿ ಆಫ್ ಮಣಿಪುರ’ ಮೊದಲು ಬಿಡುಗಡೆಯಾಗಲಿದೆ. ಅಂದರೆ ಇದು ಅವರ ಮೊದಲ ಚಿತ್ರ. ಪ್ರಸ್ತುತ, ಈ…