Headlines

IPL 2026: RCB ತಂಡದ ಸ್ಟಾರ್ ಆಟಗಾರ ಅಲಭ್ಯ! – Kannada News | IPL 2026: Phil Salt Ruled Out of RCB vs GT Clash Due to Injury

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ ಅವರು ಗಾಯದ ಸಮಸ್ಯೆಯಿಂದಾಗಿ ಇಂದು(ಏ.30) ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಕಳೆದ ವಾರ ನಡೆದ ಅಭ್ಯಾಸದ ಅವಧಿಯಲ್ಲಿ ಫಿಲ್ ಸಾಲ್ಟ್ ಅವರಿಗೆ ಗಾಯವಾಗಿತ್ತು. ಈ ಕಾರಣದಿಂದ ಅವರು ಏಪ್ರಿಲ್ 24 ರಂದು ನಡೆದ ಗುಜರಾತ್ ಟೈಟಾನ್ಸ್ ಪಂದ್ಯದಿಂದ ಮತ್ತು ಏಪ್ರಿಲ್ 27 ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗೆ ಉಳಿದಿದ್ದರು. ಇದಾಗ್ಯೂ ಇಂದಿನ ಪಂದ್ಯಕ್ಕೆ…

Read More

ಸಿಎಂ ಸಿದ್ದರಾಮಯ್ಯ ಮನೇಲಿದ್ದಾಗ್ಲೇ ಕಂಪೌಂಡ್ ಮೇಲೆ ಬಿದ್ದ ಮರದ ಕೊಂಬೆಗಳು, ಕಬ್ಬಿಣದ ವಾಲ್‌ಗಳು! ತಪ್ಪಿದ ಅನಾಹುತ – Kannada News | Bengaluru Rain Fury: CM Siddaramaiah’s Residence Krishna compound Damaged; City Records Highest April Rain Since 2001

ಬೆಂಗಳೂರು, ಏಪ್ರಿಲ್ 30: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಭಾರಿ ಮಳೆಯ ಅಬ್ಬರಕ್ಕೆ ಸಾಮಾನ್ಯ ಜನರು ಮಾತ್ರವಲ್ಲದೆ, ಮುಖ್ಯಮಂತ್ರಿಗಳ ಅಧಿಕೃತ ನಿವಾಸವೂ ತತ್ತರಿಸಿದೆ! ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ‘ಕೃಷ್ಣ’ ಕಾಂಪೌಂಡ್ ಮೇಲೆ ಮರದ ಕೊಂಬೆಗಳು ಮತ್ತು ಕಬ್ಬಿಣದ ವಾಲ್‌ಗಳು ಕುಸಿದು ಬಿದ್ದಿವೆ. ಮುಖ್ಯಮಂತ್ರಿಗಳು ಮನೆಯಲ್ಲಿದ್ದಾಗಲೇ ನಿವಾಸದ ಪಕ್ಕದ ಗೋಡೆ ಮೇಲೆ ಅಳವಡಿಸಲಾಗಿದ್ದ ಕಬ್ಬಿಣದ ವಾಲ್‌ಗಳು ಏಕಾಏಕಿ ಕುಸಿದು ಬಿದ್ದಿವೆ. ಭಾರಿ ಗಾಳಿ ಮಳೆಗೆ ಮರದ ಬೃಹತ್ ಕೊಂಬೆಗಳು ಕಾಂಪೌಂಡ್ ಮೇಲೆ ಉರುಳಿದ್ದು, ಅದೃಷ್ಟವಶಾತ್ ಯಾವುದೇ…

Read More

Vasthu Tips: ಈ ಸಮಯದಲ್ಲಿ ಮನೆಯಲ್ಲಿ ಕಸ ಗುಡಿಸಿ; ನಿಮ್ಮ ಅದೃಷ್ಟವನ್ನೇ ಬದಲಿಸಬಲ್ಲ ವಾಸ್ತು ನಿಯಮಗಳಿವು! – Kannada News | Vastu Cleaning Tips for Positive Energy and Prosperity: Unlock Your Home’s Good Fortune

ಭಾರತೀಯ ಸಂಪ್ರದಾಯದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಮನೆಯನ್ನು ಗುಡಿಸಿ, ಒರೆಸುವುದು ಒಂದು ಅವಿಭಾಜ್ಯ ಆಚರಣೆ. ಇದು ಕೇವಲ ಕಸ, ಧೂಳನ್ನು ತೆಗೆಯುವ ಕೆಲಸವಲ್ಲ, ಬದಲಾಗಿ ಮನೆಯ ಶಕ್ತಿ ಮತ್ತು ಆರ್ಥಿಕ ಯೋಗಕ್ಷೇಮದ ಮೇಲೆ ನೇರ ಪರಿಣಾಮ ಬೀರುವ ಕ್ರಿಯೆಯಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ನಾವು ಮನೆಯನ್ನು ಹೇಗೆ ಮತ್ತು ಯಾವ ಸಮಯದಲ್ಲಿ ಸ್ವಚ್ಛಗೊಳಿಸುತ್ತೇವೆ ಎಂಬುದು ನಮ್ಮ ಅದೃಷ್ಟವನ್ನು ನಿರ್ಧರಿಸುತ್ತದೆ. ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಲು ಈ ಕೆಳಗಿನ ಪ್ರಮುಖ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಸರಿಯಾದ…

Read More

ತಮಿಳುನಾಡು ರಾಜಕೀಯದಲ್ಲಿ ಸಿಎಂ ಆದ ಸೆಲೆಬ್ರಿಟಿಗಳಿವರು; ವಿಜಯ್​ಗೂ ಸಿಗುತ್ತಾ ಕುರ್ಚಿ?

ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಕ್ಸಿಟ್ ಪೋಲ್‌ಗಳ ಪ್ರಕಾರ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಈ ಬಾರಿ ನಿರ್ಣಾಯಕ ಪಾತ್ರ ವಹಿಸಲಿದೆ. ಡಿಎಂಕೆ ಮತ್ತು ಎಐಎಡಿಎಂಕ ನಡುವಿನ ತೀವ್ರ ಪೈಪೋಟಿಯಲ್ಲಿ ವಿಜಯ್ ಕಿಂಗ್ ಮೇಕರ್ ಆಗುವ ಅಥವಾ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ. ತಮಿಳುನಾಡು ರಾಜಕಾರಣದಲ್ಲಿ ಸಿನಿಮಾ ತಾರೆಯರು ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸಿದ ದೀರ್ಘ ಇತಿಹಾಸವೇ ಇದೆ. ಈ ಹಿಂದೆ ನಟ ಮತ್ತು ನಿರ್ದೇಶಕರಾಗಿದ್ದ ಎಂ.ಜಿ….

Read More

IPL 2026: ಬ್ಯಾಟಿಂಗ್, ಬೌಲಿಂಗ್ ಮಾಡದೇ ದಾಖಲೆ ಬರೆದ ಶಾರ್ದೂಲ್ ಠಾಕೂರ್..! – Kannada News | No Bat, No Ball, No Problem! Shardul Thakur New IPL Record

ಐಪಿಎಲ್ ಅಂದಮೇಲೆ ಅಲ್ಲಿ ರನ್ ಮಳೆ, ವಿಕೆಟ್ ಬೇಟೆ ಮತ್ತು ರೋಚಕ ದಾಖಲೆಗಳ ಸುರಿಮಳೆಯೇ ಇರುತ್ತದೆ. ಆದರೆ, ಮುಂಬೈ ಇಂಡಿಯನ್ಸ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡದ, ಅತ್ಯಂತ ವಿಲಕ್ಷಣವಾದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಸಾಮಾನ್ಯವಾಗಿ ‘ಇಂಪ್ಯಾಕ್ಟ್ ಪ್ಲೇಯರ್’ ಆಗಿ ಬರುವ ಆಟಗಾರ ಪಂದ್ಯದ ಗತಿಯನ್ನೇ ಬದಲಿಸಬೇಕೆಂದು ತಂಡ ನಿರೀಕ್ಷಿಸುತ್ತದೆ. ಆದರೆ, ಶಾರ್ದೂಲ್ ವಿಷಯದಲ್ಲಿ ಆಗಿದ್ದೇ ಬೇರೆ! MI vs SRH ಪಂದ್ಯದಲ್ಲಿ ನಡೆದಿದ್ದೇನು? ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿ 243…

Read More

ದಾಖಲೆ ಮಟ್ಟದಲ್ಲಿ ಬತ್ತಿದ ಕೆಆರ್​​ಎಸ್​​ ಡ್ಯಾಂ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಸಂಕಷ್ಟ! – Kannada News | KRS Dam Water Crisis: Bangalore, Mysore Face Drinking Water Shortage Amid Record Low Levels

ಮೈಸೂರು, ಏಪ್ರಿಲ್​​ 30: ಕೃಷ್ಣರಾಜ ಸಾಗರ (KRS) ಜಲಾಶಯದ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ. ಡ್ಯಾಂನ ಸಂಗ್ರಹ ಮಟ್ಟ 94 ಅಡಿಗೆ ಇಳಿದಿದ್ದು, ಇದರಿಂದ ಲಭ್ಯ ನೀರಿನ ಪ್ರಮಾಣ 278 ಟಿಎಂಸಿಎಫ್‌ಟಿಗೆ ಇಳಿಕೆಯಾಗಿದೆ. ಸಂಗ್ರಹ ಶೇಖರಣೆ ತಳಮಟ್ಟಕ್ಕೆ ಸಮೀಪಿಸುತ್ತಿರುವ ಹಿನ್ನೆಲೆ ಉಳಿದ ನೀರನ್ನು ಜಾಗರೂಕತೆಯಿಂದ ಬಳಸಬೇಕೆಂದು ತಜ್ಞರು ಎಚ್ಚರಿಸಿದ್ದಾರೆ. ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿಗಾವಳಿ ಕೇಂದ್ರ (KSNDMC) ಮಾಹಿತಿ ಪ್ರಕಾರ, ಕಳೆದ ವರ್ಷ ಏಪ್ರಿಲ್ 29ರಂದು KRS ಮತ್ತು ಕಬಿನಿ ಜಲಾಶಯಗಳಲ್ಲಿ ಕ್ರಮವಾಗಿ…

Read More

‘ಆಸೆ’ ಧಾರಾವಾಹಿ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ್ರಾ ಅಮೃತಾ ರಾಮಮೂರ್ತಿ? – Kannada News | Amrutha Ramamurthy Reveals Why She Quit Popular TV Serial: Uncomfortable Environment

ನ್ಯೂಸ್ ಆ್ಯಂಕರ್ ಆಗಿ ವೃತ್ತಿ ಆರಂಭಿಸಿದ ಅಮೃತಾ ರಾಮಮೂರ್ತಿ (Amrutha Ramamoorthy) ಅವರು ನಂತರ ಕಿರುತೆರೆಯಲ್ಲಿ ಮಿಂಚಿದರು. ವಿಲನ್ ಪಾತ್ರಗಳ ಮೂಲಕ ಅವರು ಗಮನ ಸೆಳೆದರು. ಈಗ ಅವರು ಒಂದು ಜನಪ್ರಿಯ ಧಾರಾವಾಹಿ ತೊರೆದ ಬಗ್ಗೆ ಕಾರಣ ನೀಡಿದ್ದಾರೆ. ಧಾರಾವಾಹಿ ಸೆಟ್ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ಥವಾಗಿ ಇರುತ್ತಿತ್ತು ಎಂದು ಹೇಳಿದ್ದಾರೆ. ಅವರು ಧಾರಾವಾಹಿ ಹೆಸರನ್ನು ಎಲ್ಲಿಯೂ ಹೇಳಿಲ್ಲ. ಅನೇಕರು ಇದು ‘ಆಸೆ’ ಧಾರಾವಾಹಿ ಇರಬಹುದು ಎಂದು ಊಹಿಸಿದ್ದಾರೆ. ಅವರು ನೀಡಿರುವ ಮಾಹಿತಿ ‘ಆಸೆ’ ಧಾರಾವಾಹಿಯನ್ನು ಹೋಲುತ್ತಿದೆ ಎಂದಿದ್ದಾರೆ….

Read More

Daily Devotional: ದೇವಸ್ಥಾನದಲ್ಲಿ ನೀಡುವ ಪ್ರಸಾದವನ್ನು ಸ್ವೀಕರಿಸದೇ ಹಾಗೆಯೇ ಬರಬಾರದು ಯಾಕೆ? – Kannada News | Understanding the Significance of Prasad; Its Power and Pitfalls of Neglect

ದೇವಸ್ಥಾನದಲ್ಲಿ ನೀಡುವ ಪ್ರಸಾದImage Credit source: Pinterest ನಮ್ಮ ಕರ್ಮಗಳನ್ನು ತೊಳೆದುಕೊಳ್ಳಲು ಮತ್ತು ಆಧ್ಯಾತ್ಮಿಕ ಶಾಂತಿಯನ್ನು ಪಡೆಯಲು ದೇವಾಲಯಗಳು ಪ್ರಮುಖ ಪಾತ್ರವಹಿಸುತ್ತವೆ. ಇಂತಹ ದೈವಿಕ ಸ್ಥಳಗಳಲ್ಲಿ ಭಗವಂತನಿಗೆ ಅರ್ಪಿಸಿರುವ ಪ್ರಸಾದವನ್ನು ನಿರ್ಲಕ್ಷಿಸುವುದು ಅಥವಾ ನಿರಾಕರಿಸುವುದು ದೊಡ್ಡ ಆಧ್ಯಾತ್ಮಿಕ ಅಪರಾಧ ಎಂದು ಹೇಳಲಾಗುತ್ತದೆ. ಪ್ರಸಾದ ಕೇವಲ ಭೌತಿಕ ಆಹಾರ ಪದಾರ್ಥವಲ್ಲ. ಇದು ದೇವರಿಗೆ ಅರ್ಪಿಸಿದ ಹೂವು, ಕುಂಕುಮ, ವಿಭೂತಿ ಅಥವಾ ಯಾವುದೇ ಭೋಜನ ಪದಾರ್ಥವಾಗಿರಬಹುದು. ಇದನ್ನು ಭಕ್ತಿಯಿಂದ ಸ್ವೀಕರಿಸಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ….

Read More

ಬೆಂಗಳೂರಿಗರೇ ಎಚ್ಚರ: ಇಂದು ಮತ್ತೆ ಅಪ್ಪಳಿಸಲಿದೆ ರಣಮಳೆ! ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ? – Kannada News | Bengaluru Heavy Rain: April 29 Chaos, Today’s Weather Forecast and Essential Safety Alerts

ಬೆಂಗಳೂರು, ಏ.30: ಬುಧವಾರದ (ಏ.29) ಭೀಕರ ಮಳೆಗೆ ಈಗಾಗಲೇ 9 ಜೀವಗಳನ್ನು ಬಲಿ ಪಡೆದಿರುವ ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮಳೆಯ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ನಗರದಲ್ಲಿ ಇಂದು ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಯಾವ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ? ನಗರದ ದಕ್ಷಿಣ ಮತ್ತು ಪೂರ್ವ ಭಾಗಗಳಲ್ಲಿ ಮಳೆಯ ತೀವ್ರತೆ…

Read More

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ – Kannada News | PM Modi Expresses Grief and Announces Ex gratia for Bengaluru Bowring Hospital Wall Collapse Victims

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿImage Credit source: tv9 ಬೆಂಗಳೂರು, ನವದೆಹಲಿ, ಏಪ್ರಿಲ್ 30: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ 2…

Read More