ತಮಿಳುನಾಡು ರಾಜಕೀಯದಲ್ಲಿ ಸಿಎಂ ಆದ ಸೆಲೆಬ್ರಿಟಿಗಳಿವರು; ವಿಜಯ್ಗೂ ಸಿಗುತ್ತಾ ಕುರ್ಚಿ?
ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಕ್ಸಿಟ್ ಪೋಲ್‌ಗಳ ಪ್ರಕಾರ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಈ ಬಾರಿ ನಿರ್ಣಾಯಕ ಪಾತ್ರ ವಹಿಸಲಿದೆ. ಡಿಎಂಕೆ ಮತ್ತು ಎಐಎಡಿಎಂಕ ನಡುವಿನ ತೀವ್ರ ಪೈಪೋಟಿಯಲ್ಲಿ ವಿಜಯ್ ಕಿಂಗ್ ಮೇಕರ್ ಆಗುವ ಅಥವಾ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ. ತಮಿಳುನಾಡು ರಾಜಕಾರಣದಲ್ಲಿ ಸಿನಿಮಾ ತಾರೆಯರು ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸಿದ ದೀರ್ಘ ಇತಿಹಾಸವೇ ಇದೆ. ಈ ಹಿಂದೆ ನಟ ಮತ್ತು ನಿರ್ದೇಶಕರಾಗಿದ್ದ ಎಂ.ಜಿ….