ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು – Kannada News | Bengaluru Pink Line Metro Controversy: Residents Protest Against Naming Bilekahalli Station as IIMB
ನಮ್ಮ ಮೆಟ್ರೋ ಪಿಂಕ್ ಲೈನ್ ಐಐಎಂಬಿ ಸ್ಟೇಷನ್Image Credit source: tv9 ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ (Pink Line Metro) ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲು ಸಿದ್ಧವಾಗುತ್ತಿದೆ. ಆದರೆ, ಈ ಮಾರ್ಗದ ನಿಲ್ದಾಣವೊಂದಕ್ಕೆ ನಾಮಕರಣ ಮಾಡುವ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೀಳಕಹಳ್ಳಿ ಏರಿಯಾದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಬಿಎಂಆರ್‌ಸಿಎಲ್ (BMRCL) ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಎಂದು ಹೆಸರಿಟ್ಟಿರುವುದು ಸ್ಥಳೀಯ ನಿವಾಸಿಗಳ ತೀವ್ರ ಆಕ್ರೋಶಕ್ಕೆ…