Headlines

Horoscope Today:ಇಂದು ಈ ರಾಶಿಯವರಿಗೆ ವೃತ್ತಿಯಲ್ಲಿ ಜಾಗೃತಿ ಅಗತ್ಯ

ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಶುಕ್ಲ ಪಕ್ಷ, ವಸಂತ ಋತು, ಚತುರ್ದಶಿ, ಚಿತ್ತಾ ನಕ್ಷತ್ರ, ವಜ್ರ ಯೋಗ, ಗರ್ಜಕರಣದಿಂದ ಕೂಡಿದ ಏಪ್ರಿಲ್​​ 30, 2026ರ ಈ ದಿನದ ಗ್ರಹಗಳ ಸಂಚಾರವು ರಾಶಿಗಳ ಮೇಲೆ ಮಹತ್ವದ ಪರಿಣಾಮ ಬೀರಲಿದೆ. ಇಂದು ರವಿ ಮೇಷ ರಾಶಿಯಲ್ಲೂ, ಚಂದ್ರ ಕನ್ಯಾ ರಾಶಿಯ ಚಿತ್ತಾ ನಕ್ಷತ್ರದಲ್ಲೂ ಸಂಚರಿಸಲಿದ್ದಾರೆ. ಬುಧ ಗ್ರಹವು ಮೀನ ರಾಶಿಯಿಂದ ಬೆಳಗಿನ ಜಾವ 6:55ಕ್ಕೆ ಮೇಷ ರಾಶಿಗೆ ಪ್ರವೇಶಿಸಿ ಬುಧಾದಿತ್ಯ ಯೋಗವನ್ನು ಸೃಷ್ಟಿಸಲಿದೆ. ಈ ವಿಶೇಷ ಗ್ರಹಗತಿಗಳು ಪ್ರತಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪರೂಪದ ಉಡುಗೊರೆ ಸಿಗಲಿದೆ – Kannada News | Horoscope April 30 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಅಜಾಗರೂಕತೆಯಿಂದ ಹಣವು ಹೋಗುವುದು. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ಸಂತೋಷವಾಗಿ ಇಡಲಾಗದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಕಲಹ. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಆಪ್ತವಾದ ವಿಚಾರಗಳ ಜೊತೆ ಹೆಚ್ಚು ಚರ್ಚೆ ಮಾಡುವಿರಿ. ವೃಷಭ ರಾಶಿ: ನಿಮಗೆ ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳಾಗುವುದು. ಮಾತಿಗೆ ಬೆಲೆಯು ಕಡಿಮೆಯಾದೀತು. ಯಾವುದೋ ಸಣ್ಣ ಜವಾಬ್ದಾರಿಯನ್ನು ಕೊಟ್ಟು ನಿಮ್ಮನ್ನು…

Read More

MI vs SRH: ಅತ್ಯಧಿಕ ಮೊತ್ತ ಕಲೆಹಾಕಿಯೂ ಸೋತ ಮುಂಬೈ ಇಂಡಿಯನ್ಸ್ – Kannada News | IPL 2026: SRH Chases Record 244 vs MI in Thriller; Mumbai Suffers 6th Loss

ಐಪಿಎಲ್ 2026 ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಈ ಅವೃತ್ತಿಯ ಅತ್ಯಧಿಕ ಮೊತ್ತ ದಾಖಲಿಸಿಯೂ ಹೀನಾಯವಾಗಿ ಸೋಲುಂಡಿತು. ಇದು ಈ ಆವೃತ್ತಿಯಲ್ಲಿ ಮುಂಬೈ ತಂಡದ 6ನೇ ಸೋಲಾದರೆ, ಇತ್ತ ಸನ್‌ರೈಸರ್ಸ್ 6ನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ 244 ರನ್​ಗಳ ಬೃಹತ್ ಮೊತ್ತ ದಾಖಲಿಸಿತು. ಈ…

Read More

ಬೆಂಗಳೂರು ಮಳೆಗೆ ಮತ್ತೊಂದು ಸಾವು: ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು, ಒಟ್ಟು 9 ಬಲಿ! – Kannada News | Bengaluru and Kolar Rain Deaths: BESCOM Negligence Blamed After Electrocution Tragedies

ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು ಬೆಂಗಳೂರು, ಏ.29: ರಾಜಧಾನಿಯಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿದ್ದು, ಇಂದು ಸಂಜೆ ಸಂಭವಿಸಿದ ಮಳೆಯ ಅವಾಂತರಗಳಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಯಾರಬ್ ನಗರದಲ್ಲಿ ಮಳೆಯಲ್ಲಿ ಬೈಕ್ ಪಾರ್ಕ್ ಮಾಡುತ್ತಿದ್ದ ಸೈಯದ್ ಸೂಫಿಯಾನ್ ಎಂಬ…

Read More

ರೀಲ್ಸ್​​ಗಾಗಿ ರಸ್ತೆಯಲ್ಲಿ ಸ್ಪೋಟ: ಬಿಗ್​​ಬಾಸ್ ರಜತ್ ವಿರುದ್ಧ ಪ್ರಕರಣ ದಾಖಲು – Kannada News | Instagram Reels: Case registered against Bigg Boss Rajat

ಬಿಗ್​​ಬಾಸ್ ಮಾಜಿ ಸ್ಪರ್ಧಿ, ನಟ ರಜತ್ (Rajath) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಒಮ್ಮೆ ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ರಜತ್ ವಿರುದ್ಧ ಈಗ ಮತ್ತೊಮ್ಮೆ ಅದೇ ರೀತಿಯ ಕೇಸು ದಾಖಲಾಗಿದೆ. ಈ ಬಾರಿಯೂ ಸಹ ರಜತ್ ಅವರು ರೀಲ್ಸ್ ಕಾರಣದಿಂದಾಗಿಯೇ ಇಕ್ಕಟ್ಟಿಗೆ ಸಿಲುಕಿದ್ದಾರೆ. ಕೆಲ ದಿನಗಳ ಹಿಂದಷ್ಟೆ ರಜತ್ ಅವರು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಒಂದನ್ನು ಅಪ್​ಲೋಡ್ ಮಾಡಿದ್ದರು. ಬೈಕ್​​ನಲ್ಲಿ ಸ್ಟೈಲ್ ಆಗಿ ಬರುವ ರಜತ್ ಹಿಂದೆ ಪೆಟ್ರೋಲ್ ಬಾಂಬ್…

Read More

ಬೆಂಗಳೂರು ಮಳೆಗೆ ಬಲಿ: ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್. ಅಶೋಕ್ – Kannada News | Government Under Scrutiny After Bengaluru Wall Collapse Kills Seven

ಬೆಂಗಳೂರು, ಏ,29: ಇಂದು ರಾಜಧಾನಿಯಲ್ಲಿ ಸುರಿದ ಮಳೆಯ ಪರಿಣಾಮವಾಗಿ ಬೌರಿಂಗ್ ಆಸ್ಪತ್ರೆ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರ ಪೈಕಿ ಮೂವರು ಮಕ್ಕಳು ಸಹ ಸೇರಿದ್ದಾರೆ. ಈ ದುರಂತಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಸಚಿವರಾದ ಆರ್. ಅಶೋಕ್ ಅವರು ತೀವ್ರವಾಗಿ ಆರೋಪಿಸಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ಸರ್ಕಾರ ಬಿರುಕು ಬಿಟ್ಟಿರುವ ಗೋಡೆಗಳು, ಹಳೆಯ ಮನೆಗಳು ಮತ್ತು ಮರಗಳ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಕ್ರಮ…

Read More

ಮಳೆಗೆ ಕಾಂಪೌಂಡ್ ಕುಸಿದು 7 ಜನ ಸಾವು: ಮೃತರ ಬಗ್ಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್​​ – Kannada News | Bengaluru: 7 death in Wall Collapse Amid Heavy Rain: DK Shivakumar Shares Details of Victims

ಬೆಂಗಳೂರು, ಏಪ್ರಿಲ್​ 29: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿತಗೊಂಡು ಬೀದಿಬದಿ ವ್ಯಾಪಾರ ಮಾಡಿತ್ತಿದ್ದ ಐವರು ಹಾಗೂ ಇಬ್ಬರು ಪಾದಚಾರಿಗಳು ಸೇರಿದಂತೆ 7 ಮಂದಿ ಉಸಿರು ನಿಲ್ಲಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌, ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ಮೃತರ ಪೈಕಿ ನಾಲ್ವರು ಸ್ಥಳೀಯ ವ್ಯಾಪಾರಿಗಳು, ಇಬ್ಬರು ಕೇರಳದವರು ಮತ್ತು ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಆರು ವರ್ಷದ ಮಗು ಕೂಡ ಸಾವನ್ನಪ್ಪಿದೆ. ಮೃತಪಟ್ಟವರು ಒಬ್ಬರು…

Read More

ಮಧುರೈ ಮೀನಾಕ್ಷಿ ದೇವಸ್ಥಾನದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ – Kannada News | Large number of devotees witness the grand temple car procession in Madurai meenakshi temple

ಮಧುರೈ, ಏಪ್ರಿಲ್ 29: ವಿಶ್ವಪ್ರಸಿದ್ಧ ಮಧುರೈ ಮೀನಾಕ್ಷಿ (Madhurai Meenakshi Temple) ಅಮ್ಮನ ದೇವಸ್ಥಾನದ ಚಿತ್ತಿರೈ ಹಬ್ಬದ ರಥೋತ್ಸವವು ಇಂದು ಬೆಳಿಗ್ಗೆ ನಡೆಯಿತು. ದೇವಿಯನ್ನು ದೊಡ್ಡ ಅಲಂಕೃತ ರಥಗಳಲ್ಲಿ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಧುರೈ ಮೀನಾಕ್ಷಿ ದೇವಸ್ಥಾನದ ಚಿತ್ತಿರೈ ಉತ್ಸವದ ಪ್ರಮುಖ ಕಾರ್ಯಕ್ರಮವಾದ ರಥೋತ್ಸವದಲ್ಲಿ ಇಂದು ಸಾವಿರಾರು ಭಕ್ತರು ಭಾಗಿಯಾದರು. ಹಬ್ಬದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ತಿರುಥೆರೋಟ್ಟಂ ಇಂದು ಬೆಳಿಗ್ಗೆ ಬಹಳ ವೈಭವ ಮತ್ತು ಪ್ರದರ್ಶನದೊಂದಿಗೆ ಪ್ರಾರಂಭವಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ಆ ಎರಡು ರಾಜ್ಯಗಳಲ್ಲಿ ‘ರಾಕಾ’ಗೆ ಭಾರಿ ಬೇಡಿಕೆ: ಹಕ್ಕು ಮಾರಾಟಕ್ಕೆ ಹರಾಜು ವಿಧಾನ? – Kannada News | Huge demand for Allu Arjun’s Raaka movie in UP and Bihar

ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳು ಭಾರತದಾದ್ಯಂತ ಭಾರಿ ದೊಡ್ಡ ಹಿಟ್ ಆಗಿವೆ. ಅದರಲ್ಲೂ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಂತೂ ಸಿನಿಮಾ ಸೂಪರ್ ಬ್ಲಾಕ್ ಬಸ್ಟರ್ ಆಗಿವೆ. ಇದೀಗ ಅಲ್ಲು ಅರ್ಜುನ್ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದು, ಅಟ್ಲಿ ನಿರ್ದೇಶನದ ಈ ಸಿನಿಮಾದ ಚಿತ್ರೀಕರಣ ಇನ್ನೂ ಸಾಕಷ್ಟು ಬಾಕಿ ಇದೆ. ಹೀಗಿರುವಾಗಲೇ ಉತ್ತರ ಭಾರತದ ಎರಡು ರಾಜ್ಯಗಳಲ್ಲಿ ‘ರಾಕಾ’ ಸಿನಿಮಾದ ಹಕ್ಕು ಖರೀದಿಗೆ ಪೈಪೋಟಿ ಶುರುವಾಗಿದೆ. ಭಾರಿ ದೊಡ್ಡ ಮೊತ್ತದ ಆಫರ್…

Read More

ಚಪ್ಪರಿಸಿ ತಿನ್ನುತ್ತಿದ್ದ ಪನೀರ್ ಟಿಕ್ಕಾ ರೋಲ್​​ನಲ್ಲಿ ಹಲ್ಲಿ ಕಂಡು ಬೆಚ್ಚಿಬಿದ್ದ ಬೆಂಗಳೂರಿನ ಕ್ಯಾಬ್​​ ಚಾಲಕ – Kannada News | Bengaluru Bakery Shock: Lizard Found in Paneer Tikka Roll, Customer Hospitalized

ಬೆಂಗಳೂರು, ಏಪ್ರಿಲ್​​ 29: ಬೇಕರಿ ತಿಂಡಿಗಳಂದರೆ ಬಹುತೇಕ ಯುವ ಜನತೆಗೆ ಅಚ್ಚುಮೆಚ್ಚು. ಕೆಲವರಿಗಂತೂ ದಿನಕ್ಕೆ ಒಮ್ಮೆಯಾದರೂ ಬೇಕರಿಗೆ ಭೇಟಿ ನೀಡದಿದ್ದರೆ ಸಮಾಧಾನವೇ ಇರೋದಿಲ್ಲ. ಆದರೆ ಬೆಂಗಳೂರಲ್ಲಿ ಜನ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದ್ದು, ಬೇಕರಿಯಲ್ಲಿ ಖರೀದಿಸಿದ ಪನೀರ್ ಟಿಕ್ಕಾ ರೋಲ್‌ನಲ್ಲಿ ಹಲ್ಲಿ ಕಂಡುಬಂದಿರುವ ಘಟನೆ ಮಾಗಡಿ ಮುಖ್ಯ ರಸ್ತೆಯ ಹೌಸಿಂಗ್ ಬೋರ್ಡ್ ಸಮೀಪ ನಡೆದಿದೆ. ಇದನ್ನು ಸೇವಿಸಿದ್ದ 32 ವರ್ಷದ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾನೆ. ಘಟನೆ ಏನು? ಅಗ್ರಹಾರ ದಾಸರಹಳ್ಳಿಯ ನಿವಾಸಿಯಾಗಿರುವ ಕ್ಯಾಬ್​​ ಚಾಲಕನಿಗೆ ಏಪ್ರಿಲ್ 25ರಂದು…

Read More