MI vs SRH, IPL 2026: 243 ರನ್‌ಗಳಿಸಿದರೂ ಸೋತಿದ್ದೇಕೆ?: ಹಾರ್ದಿಕ್ ನೀಡಿದ ಕಾರಣಕ್ಕೆ ಇಡೀ ಸ್ಟೇಡಿಯಂ ಸ್ತಬ್ಧ – Kannada News | Hardik Pandya gave a reason in the post match why he lost despite scoring 243 runs against Hyderabad
ಬೆಂಗಳೂರು (ಏ. 30): ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ 243 ರನ್‌ಗಳ ಬೃಹತ್ ಸ್ಕೋರ್ ಅನ್ನೂ ರಕ್ಷಿಸುವಲ್ಲಿ ಮುಂಬೈ ಇಂಡಿಯನ್ಸ್ ವಿಫಲವಾಯಿತು. ಈ ಸೋಲಿನಿಂದ ಎಂಐ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ತೀವ್ರ ನಿರಾಶೆಗೊಂಡಂತೆ ಕಂಡುಬಂದರು. ಸೋಲಿನ ನಂತರ ಹಾರ್ದಿಕ್ ತಮ್ಮ ಹೇಳಿಕೆಯಲ್ಲಿ, ಸೋಲಿಗೆ ಕಾರಣಗಳು ಮತ್ತು ತಂಡದ ಸ್ಥಿತಿಯ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ಮುಂಬೈ 243 ರನ್‌ಗಳ ಬೆಟ್ಟದಂತಹ ಸ್ಕೋರ್…