MI vs SRH: ಮುಂಬೈ ಪರ ಅತಿವೇಗದ ಶತಕ ಬಾರಿಸಿದ ರಿಯಾನ್ ರಿಕಲ್ಟನ್ – Kannada News | IPL 2026: Ryan Rickelton Blazes Fastest MI Century vs SRH, Breaks Record!
ಐಪಿಎಲ್ 2026 ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಪರ ಆರಂಭಿಕ ರಿಯಾನ್ ರಿಕಲ್ಟನ್ ಸ್ಫೋಟಕ ಶತಕ ಬಾರಿಸುವ ಮೂಲಕ ತಂಡವನ್ನು 200 ರನ್ಗಳ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್ನಲ್ಲಿ 44 ಎಸೆತಗಳನ್ನು ಎದುರಿಸಿದ ರಿಕಲ್ಟನ್ ಎಂಟು ಬೌಂಡರಿ ಮತ್ತು ಏಳು ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ ಮುಂಬೈ…