ರೀಲ್ಸ್ಗಾಗಿ ರಸ್ತೆಯಲ್ಲಿ ಸ್ಪೋಟ: ಬಿಗ್ಬಾಸ್ ರಜತ್ ವಿರುದ್ಧ ಪ್ರಕರಣ ದಾಖಲು – Kannada News | Instagram Reels: Case registered against Bigg Boss Rajat
ಬಿಗ್ಬಾಸ್ ಮಾಜಿ ಸ್ಪರ್ಧಿ, ನಟ ರಜತ್ (Rajath) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಒಮ್ಮೆ ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ರಜತ್ ವಿರುದ್ಧ ಈಗ ಮತ್ತೊಮ್ಮೆ ಅದೇ ರೀತಿಯ ಕೇಸು ದಾಖಲಾಗಿದೆ. ಈ ಬಾರಿಯೂ ಸಹ ರಜತ್ ಅವರು ರೀಲ್ಸ್ ಕಾರಣದಿಂದಾಗಿಯೇ ಇಕ್ಕಟ್ಟಿಗೆ ಸಿಲುಕಿದ್ದಾರೆ. ಕೆಲ ದಿನಗಳ ಹಿಂದಷ್ಟೆ ರಜತ್ ಅವರು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಒಂದನ್ನು ಅಪ್ಲೋಡ್ ಮಾಡಿದ್ದರು. ಬೈಕ್ನಲ್ಲಿ ಸ್ಟೈಲ್ ಆಗಿ ಬರುವ ರಜತ್ ಹಿಂದೆ ಪೆಟ್ರೋಲ್ ಬಾಂಬ್…