Headlines

ರೋಸ್​​ ಡೇ ದಿನ ಗಂಡನಿಗೆ ಗುಲಾಬಿ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಮಹಿಳೆ – Kannada News | Rose Day Reel Lands Bihar Woman in Legal Trouble, FIR Registered

ಪಾಟ್ನಾ, ಫೆಬ್ರವರಿ 13: ರೋಸ್​ ಡೇ(Rose Day) ದಿನ ಗಂಡನಿಗೆ ಗುಲಾಬಿ ಕೊಟ್ಟ ಮಹಿಳೆ ವಿರುದ್ಧ ಎಫ್​ಐಆರ್ ದಾಖಲಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕೇವಲ ಪತ್ನಿ ಮಾತ್ರವಲ್ಲ ಪತಿ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಅದಕ್ಕೊಂದು ಕಾರಣವಿದೆ. ಆಕೆ ಪತಿಗೆ ಗುಲಾಬಿ ನೀಡುವ ಮೊದಲು ಗಂಡನಿಗೆ ವೈನ್ ಬಾಟಲಿಯನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಹಾರದಲ್ಲಿ ಮದ್ಯಪಾನ ನಿಷೇಧವಿರುವ ಕಾರಣ ಅವರಿಬ್ಬರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಾಂಚನ್ ಬ್ಯೂಟಿ ಪಾರ್ಲರ್ ಒಳಗೆ ಪಿಸ್ತೂಲ್ ಹಿಡಿದು ಪೋಸ್ ನೀಡುತ್ತಿರುವ ಪ್ರತ್ಯೇಕ…

Read More

ಲೋಕಾಯುಕ್ತ ದಾಳಿ ವೇಳೆ ಸಿಕ್ತು ಕಂತೆ ಕಂತೆ ನೋಟಿನ ಖಜಾನೆ! – Kannada News | Lokayukta Raids in Karnataka: Cash, Gold, and Disproportionate Assets Unearthed Across Bengaluru and Other Cities

ಬೆಂಗಳೂರು, ಫೆಬ್ರವರಿ 13: ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಕ್ರಮಗಳನ್ನು ಪತ್ತೆ ಮಾಡಿದ್ದಾರೆ. ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ಧನ್ ಅವರಿಗೆ ಸೇರಿದ ಆರು ಸ್ಥಳಗಳಲ್ಲಿ ರೇಡ್ ಮಾಡಲಾಗಿದೆ. ಅಲ್ಲಿ ಆದಾಯ ಮೀರಿದ ಶೇಕಡ 216ರಷ್ಟು ಆಸ್ತಿ, ಅಂದರೆ 4.42 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ. PWD ಮುಖ್ಯ ಎಂಜಿನಿಯರ್ ಪುರುಷೋತ್ತಮ್…

Read More

‘ರಾಜ್‌ಪಾಲ್ ಯಾದವ್ ಜೈಲಿಗೆ ಹೋಗ್ತಾರೆ’; ಹಿಂದೆಯೇ ಸೂಚನೆ ಕೊಟ್ಟಿದ್ದ ಪ್ರೇಮಾನಂದ ಮಹಾರಾಜ್‌ – Kannada News | Rajpal Yadav’s Crisis: Premanand Maharaj’s Viral Spiritual Advice Amidst Jail Term

ನಟ ರಾಜ್‌ಪಾಲ್ ಯಾದವ್ (Rajpal Yadav) ಕೆಲವು ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. 9 ಕೋಟಿ ರೂ. ಸಾಲ ಮರುಪಾವತಿಸಲು ವಿಫಲವಾದ ನಂತರ ಅವರು ಜೈಲಿಗೆ ಶರಣಾಗಬೇಕಾಯಿತು. ಈ ಕಷ್ಟದ ಸಮಯದಲ್ಲಿ, ಬಾಲಿವುಡ್ ಉದ್ಯಮದ ಅನೇಕ ಜನರು ಈಗ ಅವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದಾರೆ. ಏತನ್ಮಧ್ಯೆ, ರಾಜ್‌ಪಾಲ್ ಅವರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸುಮಾರು ಎರಡು ತಿಂಗಳ ಹಿಂದೆ ಅವರು ವೃಂದಾವನಕ್ಕೆ ಹೋಗಿದ್ದರು. ಅಲ್ಲಿ ಅವರು ಪ್ರೇಮಾನಂದ ಮಹಾರಾಜ್…

Read More

ಮನೆಯ ಹಿಂದೆ ಸೆಪ್ಟಿಕ್ ಟ್ಯಾಂಕ್​​ನಲ್ಲಿ ತಲೆಬುರುಡೆ ಸಿಕ್ಕಾಗಲೇ ಪ್ರೀತಿ, ಮದುವೆ, ದ್ರೋಹದ ಕಥೆ ಬಯಲಾಗಿದ್ದು – Kannada News | Sagar Septic Tank Murder: Love, Betrayal and Prince’s Disappearance Unravels

ಪ್ರಿನ್ಸ್​, ಶೋಯೆಬ್ ಹಾಗೂ ತುಳಸಿImage Credit source: NDTV ಸಾಗರ್, ಫೆಬ್ರವರಿ 13: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದ ಘಟನೆ ಇದು. ಆಗಸ್ಟ್​ 20ರಂದು ಪ್ರಿನ್ಸ್​ ಎಂಬುವವರು ಏಕಾಏಕಿ ನಾಪತ್ತೆ(Missing)ಯಾಗಿದ್ದರು. ಅವರು ಕಾಣೆಯಾಗಿದ್ದಾರೆಂದು ಪತ್ನಿ ತುಳಸಿ ದೂರು ನೀಡಿದ್ದರು. ಆರಂಭದಲ್ಲಿ ಪೊಲೀಸರಿಗೆ ಯಾವುದೇ ಸುಳಿವು ಸಿಗದ ಕಾರಣ ಸದ್ದಿಲ್ಲದೆ ಪ್ರಕರಣದ ವಿಚಾರಣೆ ಅಂತ್ಯ ಕಂಡಿತ್ತು. ಆದರೆ ಕುಟುಂಬದವರಿಗೆ ಮಾತ್ರ ಅನುಮಾನ ಹಾಗೇ ಮುಂದುವರೆದಿತ್ತು. ಸೆಪ್ಟಿಕ್ ಟ್ಯಾಂಕ್​​ನಲ್ಲಿ ಸಿಕ್ಕ ತಲೆ ಬುರುಡೆ, ಮೂಳೆಗಳು ಬೇರೆಯದೇ ಕಥೆಯನ್ನು ಹೇಳಿವೆ. ಪ್ರೇಮ,…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ – Kannada News | Bengaluru temperature: Dry weather all over the state, clear sky at Bengaluru today

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ ಬೆಂಗಳೂರು, ಫೆಬ್ರವರಿ 13: ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ…

Read More

Daily Devotional: ಕುಂಭ ಸಂಕ್ರಮಣ ಯಾವ ರಾಶಿಗೆ ಶುಭ, ಯಾವ ರಾಶಿಗೆ ಅಶುಭ? – Kannada News | Daily Devotional: Kumbha Sankramana 2026: Auspicious and Inauspicious Effects on All Zodiac Signs

ಬೆಂಗಳೂರು, ಫೆಬ್ರವರಿ​ 13: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕುಂಭ ಸಂಕ್ರಮಣ ಯಾವ ರಾಶಿಗೆ ಶುಭ, ಯಾವ ರಾಶಿಗೆ ಅಶುಭ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ನವಗ್ರಹಗಳ ಸಂಚಾರವು ನಮ್ಮ ಜೀವನದ ಮೇಲೆ ಆಳವಾದ ಪ್ರಭಾವ ಬೀರುತ್ತದೆ. ಅದರಂತೆ, ಸೂರ್ಯ ಭಗವಾನ್‌ರು ಒಂದು ತಿಂಗಳಿಗೆ ಒಮ್ಮೆ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸುತ್ತಾರೆ. 2026 ರ ಫೆಬ್ರವರಿ 13 ರಂದು ಸಂಜೆ 4 ಗಂಟೆ 14 ನಿಮಿಷಕ್ಕೆ ಸೂರ್ಯ ಭಗವಾನ್‌ ಕುಂಭ ರಾಶಿಗೆ ಪ್ರವೇಶಿಸಿದ್ದು, ಇದನ್ನು ಕುಂಭ ಸಂಕ್ರಮಣ…

Read More

ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರಂತೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್, ಸುಪ್ರೀಂಕೋರ್ಟ್​​ನಲ್ಲಿ ಕಣ್ಣೀರಿಟ್ಟ ಸಹೋದರಿ – Kannada News | Imran Khan Losing Eyesight in Adiala Jail: Sister Pleads in Pakistan Supreme Court

ಇಸ್ಲಾಮಾಬಾದ್, ಫೆಬ್ರವರಿ 13: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಅವರನ್ನು ಜೈಲಿನಲ್ಲಿ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ, ಅದರ ಪರಿಣಾಮವಾಗಿ ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಸುಪ್ರೀಂಕೋರ್ಟ್​ ಎದುರು ಇಮ್ರಾನ್ ಸಹೋದರಿ ಕಣ್ಣೀರಿಟ್ಟಿದ್ದಾರೆ. ಪಾಕಿಸ್ತಾನದ ಸುಪ್ರೀಂ ಕೋರ್ಟ್ ತಕ್ಷಣದ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ವರದಿಯಲ್ಲಿ ಇಮ್ರಾನ್ ಖಾನ್ ಅವರ ಬಲಗಣ್ಣಿನ ಸುಮಾರು ಶೇ. 85 ರಷ್ಟು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಮುಖ್ಯ ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ…

Read More

Horoscope Today 13 February​: ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 13, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಏಕಾದಶಿ, ಮೂಲಾ ನಕ್ಷತ್ರ, ವಜ್ರ ಯೋಗ, ಬಾಲಕ ವರ್ಣ ಇರುತ್ತದೆ. ರಾಹುಕಾಲವು ಬೆಳಗ್ಗೆ 11:05 ರಿಂದ ಮಧ್ಯಾಹ್ನ 12:33 ರವರೆಗೆ ಇರುತ್ತದೆ. ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ ಮಧ್ಯಾಹ್ನ 2:01 ರವರೆಗೆ ಇರುತ್ತದೆ….

Read More

ಬಸ್ಸಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಬದಲಿಗೆ ಸ್ಮಾರ್ಟ್​ಕಾರ್ಡ್ – Kannada News | Karnataka cabinet Approves Smart Card for Free Bus Travel for Women, Replaces Aadhaar Requirement

ಬೆಂಗಳೂರು, ಫೆಬ್ರವರಿ 13: ಕರ್ನಾಟಕ ಸಾರಿಗೆ ಬಸ್​ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರತಿನಿತ್ಯ ಲಕ್ಷಾಂತರ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈಗ ಆಧಾರ್ ಬದಲಿಗೆ ಶಕ್ತಿ ಯೋಜನೆಯಡಿ (Shakti Scheme) ಸ್ಮಾರ್ಟ್‌ ಕಾರ್ಡ್‌ (Smart Card) ವಿತರಣೆಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜತೆಗೆ, ಹಲವು ಮತ್ವದ ನಿರ್ಣಯಗಳನ್ನು ಕ್ಯಾಬಿನೆಟ್​​ನಲ್ಲಿ ಕೈಗೊಳ್ಳಲಾಗಿದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳು ಸ್ಮಾರ್ಟ್​ಕಾರ್ಡ್ ವಿತರಿಸಲಿವೆ. ಶಕ್ತಿ ಸ್ಮಾರ್ಟ್​ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಶತ್ರುತ್ವ ದುರಂತದಲ್ಲಿ ಕೊನೆ – Kannada News | Horoscope 13 February 2026; Dina Rashi Bhavishya Today, Checkout the details here

ಮೇಷ ರಾಶಿ: ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ಕೆಲವು ಗೆಲುವಿಗಾಗಿ ಸೋಲಬೇಕಾಗುತ್ತದೆ. ಹಿತಶತ್ರುಗಳನ್ನು ಅರಿಯುವಲ್ಲಿ ನಿಮಗೆ ಸೋಲಾಗುವುದು. ಹೊಸ ಯೋಜನೆಯನ್ನು ನಿರ್ವಹಿಸುವ ಅವಕಾಶವು ಸಿಗಲಿದೆ. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ವಿವಾಹಜೀವನವು ಅತ್ಯಂತ ಸುಖದಂತೆ ತೋರುವುದು. ಕೆಲವು ಅಭ್ಯಾಸವನ್ನು ನೀವು ಬಿಡಬೇಕೆಂದರೂ ಬಿಡಲಾಗದು. ವೃಷಭ ರಾಶಿ: ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ನಿಮ್ಮ ವ್ಯವಹಾರದಲ್ಲಿ ಅನ್ಯರ ಹಸ್ತಕ್ಷೇಪವನ್ನು ಸಹಿಸಲಾರಿರಿ. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಬಂಧುವನ್ನೇ ಪಾಲುದಾರರನ್ನಾಗಿ ಆಯ್ಕೆ ಮಾಡಿಕೊಳ್ಳುವಿರಿ….

Read More