ಚಿಕ್ಕಮಗಳೂರು: 5 ಮಂದಿ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳ ಬಂಧನ – Kannada News | Five Illegal Bangladeshi Nationals Arrested in Karnataka’s Chikkamagaluru
5 ಮಂದಿ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳ ಬಂಧನImage Credit source: tv9 ಚಿಕ್ಕಮಗಳೂರು, ಆಗಸ್ಟ್ 5: ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಾಫಿ ತೋಟಗಳು, ಹೋಂಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳಿದ್ದಾರೆ ಎಂಬ ಆರೋಪಗಳ ನಡುವೆ ಐವರು ಅಕ್ರಮ ಬಾಂಗ್ಲಾದೇಶಿ ನಿವಾಸಿಗಳನ್ನು ಪೊಲೀಸರು ಬಂದಿಸಿರುವುದು ಚರ್ಚೆಗೆ ಕಾರಣವಾಗಿದೆ. ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದಲ್ಲಿ ನಡೆಸಿದ ತಪಾಸಣೆ ವೇಳೆ ಐವರು ಪತ್ತೆಯಾಗಿದ್ದು, ಅವರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆಯಾಗಿವೆ. ಕಳೆದ ಎರಡು…