IPL 2026: RCB ಸೋಲಿಗೆ ಈ 5 ಅಂಶಗಳೇ ಕಾರಣ..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆರ್‌ಸಿಬಿ ನೀಡಿದ್ದ 202 ರನ್‌ಗಳ ಬೃಹತ್ ಗುರಿಯನ್ನು ರಾಜಸ್ಥಾನ್ ತಂಡ ಇನ್ನು 12 ಎಸೆತಗಳು ಬಾಕಿ ಇರುವಂತೆಯೇ ತಲುಪಿದೆ. ಈ ಮೂಲಕ 6 ವಿಕೆಟ್‌ಗಳ ಜಯ ಸಾಧಿಸಿದೆ. ಇತ್ತ ಆರ್‌ಸಿಬಿ ತಂಡವು ಬೃಹತ್ ಮೊತ್ತ ಪೇರಿಸಿದರೂ ಈ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿರುವುದು ಅಚ್ಚರಿ. ಅಂದರೆ ಆರ್ಸಿಬಿಗಿಂತ ರಾಜಸ್ಥಾನ್ ರಾಯಲ್ಸ್…