RBI Recruitment 2026: ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ನ್ಯೂಸ್; RBIನಲ್ಲಿ 60 ಗ್ರೇಡ್ ಬಿ ಹುದ್ದೆಗಳಿಗೆ ನೇಮಕಾತಿ – Kannada News | RBI Grade B Officer Recruitment 2026: 60 Vacancies – Apply Now!
ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ (RBI) ವೃತ್ತಿ ಜೀವನ ಆರಂಭಿಸುವ ಕನಸು ಹೊತ್ತಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಆರ್‌ಬಿಐ ವಿವಿಧ ಇಲಾಖೆಗಳಲ್ಲಿ ‘ಗ್ರೇಡ್ ಬಿ’ ಅಧಿಕಾರಿಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಜನರಲ್, ಡಿಎಸ್‌ಐಎಂ (DSIM) ಮತ್ತು ಡಿಇಪಿಆರ್ (DEPR) ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 60 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಬಯಸುವವರಿಗೆ ಇದು ಉತ್ತಮ ವೇದಿಕೆಯಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ 29 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು…