Headlines

MI vs SRH Playing XI: SRH ವಿರುದ್ಧ ಟಾಸ್ ಗೆದ್ದ ಮುಂಬೈ ತಂಡದಲ್ಲಿ 4 ಬದಲಾವಣೆ – Kannada News | MI vs SRH Playing XI Mumbai Indians vs Sunrisers Hyderabad Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (MI vs SRH) ನಡುವೆ ನಡೆಯುತ್ತಿದೆ. ಇದು ಮುಂಬೈಗೆ ಎಂಟನೇ ಪಂದ್ಯ ಮತ್ತು ಹೈದರಾಬಾದ್‌ಗೆ ಒಂಬತ್ತನೇ ಪಂದ್ಯವಾಗಿದೆ. ಎರಡೂ ತಂಡಗಳು ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಮುಂಬೈ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಕೇವಲ 2 ಪಂದ್ಯಗಳನ್ನು ಗೆದ್ದಿದೆ. ಅಲ್ಲದೆ ಮುಂಬೈ ತವರು ನೆಲದಲ್ಲಿ ಸತತ 3 ಪಂದ್ಯಗಳನ್ನು ಸೋತಿದೆ. ಆದ್ದರಿಂದ, ಮುಂಬೈ ತವರು ನೆಲದಲ್ಲಿ ಸೋಲಿನ ಸರಣಿಯನ್ನು ಮುರಿಯುವ ಸವಾಲನ್ನು…

Read More

ಭಾರತದಲ್ಲಿ ಟಿ20 ಲೀಗ್ ಆಡಿದ ಮೂವರು ಅಫ್ಘನ್ ಕ್ರಿಕೆಟಿಗರಿಗೆ ನಿಷೇಧದ ಶಿಕ್ಷೆ – Kannada News | Afghan Cricketers Banned: ACB Action on Legends League Participation Without NOC

ಭಾರತದಲ್ಲಿ ಈ ಹಿಂದೆ ನಡೆದಿದ್ದ ಲೆಜೆಂಡ್ಸ್ ಲೀಗ್​ನಲ್ಲಿ (Legends League) ಭಾಗವಹಿಸಿದ್ದ ಮೂವರು ಅಫ್ಘಾನ್ ಆಟಗಾರರಿಗೆ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (Afghan Cricket Board) ನಿಷೇಧದ ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ. ಮಂಡಳಿಯಿಂದ ನಿಷೇಧಕ್ಕೊಳಗಾದವರಲ್ಲಿ ಸಮಿಯುಲ್ಲಾ ಶಿನ್ವಾರಿ, ಅಫ್ತಾಬ್ ಅಲಂ ಮತ್ತು ಶಹಜಾದ್ ಮೊಹಮ್ಮದ್ ಸೇರಿದ್ದಾರೆ. ಈ ಮೂವರು ಆಟಗಾರರು ಭಾರತದಲ್ಲಿ ನಡೆದ ಲೆಜೆಂಡ್ಸ್ ಲೀಗ್‌ನಲ್ಲಿ ಅಫ್ಘಾನಿಸ್ತಾನ ಮಂಡಳಿಯ ಅನುಮತಿಯಿಲ್ಲದೆ ಭಾಗವಹಿಸಿದ್ದರು. ಹೀಗಾಗಿ ಇದರ ಪರಿಣಾಮವಾಗಿ ಎಸಿಬಿ ಈ ಮೂವರು ಆಟಗಾರರನ್ನು ನಾಲ್ಕು ತಿಂಗಳ ಕಾಲ ಕ್ರಿಕೆಟ್​ನಿಂದ…

Read More

ಬೆಂಗಳೂರು ಮಳೆ ಅವಾಂತರ: ಬನಶಂಕರಿ ಮೆಟ್ರೋ ನಿಲ್ದಾಣಕ್ಕೂ ನುಗ್ಗಿದ ನೀರು – Kannada News | Heavy Rain Batters Bengaluru: Waterlogging at Banashankari Metro Causes Chaos

ಬೆಂಗಳೂರು, ಏ.29: ರಾಜಧಾನಿಯಲ್ಲಿ ಮುಂದುವರಿದಿರುವ ಧಾರಾಕಾರ ಮಳೆಯು ಮೆಟ್ರೋ ನಿಲ್ದಾಣಗಳನ್ನೂ ಬಿಟ್ಟಿಲ್ಲ. ನಗರದ ಜನನಿಬಿಡ ಬನಶಂಕರಿ ಮೆಟ್ರೋ ನಿಲ್ದಾಣದ ಒಳಭಾಗಕ್ಕೆ ಮಳೆ ನೀರು ನುಗ್ಗಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಗರದಾದ್ಯಂತ ಗುಡುಗು ಸಹಿತ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ಬನಶಂಕರಿ ಮೆಟ್ರೋ ನಿಲ್ದಾಣದ ಒಳಗೆ ನೀರು ಹರಿದು ಬಂದಿದೆ. ನಿಲ್ದಾಣದ ಟಿಕೆಟ್ ಕೌಂಟರ್ ಪ್ರದೇಶ ಸೇರಿದಂತೆ ಪ್ರಯಾಣಿಕರು ಓಡಾಡುವ ಜಾಗಗಳಲ್ಲಿ ಮಳೆ ನೀರು ನಿಂತಿದೆ. ಛಾವಣಿಯಿಂದ ನೀರು ತೊಟ್ಟಿಕ್ಕುತ್ತಿರುವುದರಿಂದ ಮೆಟ್ರೋ ಏರಲು ಬಂದ ಜನರು ಅತ್ತ ಇತ್ತ…

Read More

MI vs SRH IPL 2026 Live Score: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ – Kannada News | Mumbai Indians vs Sunrisers Hyderabad IPL 2026 Live Cricket Score MI vs SRH Match on 29th April latest news in Kannada

ಐಪಿಎಲ್ 19 ನೇ ಸೀಸನ್‌ನ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯುತ್ತಿದೆ. ಇದು ಮುಂಬೈಗೆ ಎಂಟನೇ ಪಂದ್ಯ ಮತ್ತು ಹೈದರಾಬಾದ್‌ಗೆ ಒಂಬತ್ತನೇ ಪಂದ್ಯ. ಮುಂಬೈ ಇದುವರೆಗೆ 7 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ಅಲ್ಲದೆ, ವಾಂಖೆಡೆ ಕ್ರೀಡಾಂಗಣದಲ್ಲಿ ಕಳೆದ 3 ಸತತ ಪಂದ್ಯಗಳಲ್ಲಿ ಮುಂಬೈ ಸೋತಿದೆ. ಆದ್ದರಿಂದ, ಮುಂಬೈ ತಂಡವು ಮತ್ತೆ ಗೆಲುವಿನ ಲಯಕ್ಕೆ ಮರಳುವ ಸವಾಲನ್ನು ಎದುರಿಸಲಿದೆ. ಹೈದರಾಬಾದ್ 8 ಪಂದ್ಯಗಳಲ್ಲಿ 5 ರಲ್ಲಿ ಗೆದ್ದಿದೆ. ಆದ್ದರಿಂದ, ಹೈದರಾಬಾದ್…

Read More

ಹಿಜಾಬ್ ಧರಿಸಿದ್ದಕ್ಕೆ CET ಬರೆಯಲು ಅವಕಾಶ ನಿರಾಕರಣೆ: ವಿದ್ಯಾರ್ಥಿನಿಯ ತಂದೆಯಿಂದ ದೂರು – Kannada News | Chikkaballapur CET Exam:Student Barred Over Hijab, Father Files Complaint, Minister Assures Action

ಚಿಕ್ಕಬಳ್ಳಾಪುರ, ಏಪ್ರಿಲ್​​ 29: ಬಿಜಿಎಸ್ ಸೈನ್ಸ್ ಅಕಾಡೆಮಿಯಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕಾರಣ, ವಿದ್ಯಾರ್ಥಿನಿಯ ತಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಲಿಖಿತ ದೂರನ್ನು ಸಲ್ಲಿಸಿದ್ದಾರೆ. ದೂರಿನ ಆಧಾರದ ಮೇಲೆ, ಘಟನೆಯ ಕುರಿತು ತನಿಖೆ ನಡೆಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ತನಿಖಾ ವರದಿಯನ್ನು ಶೀಘ್ರವಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಪ್ರಕರಣದ ಕುರಿತು ತನಿಖಾ…

Read More

5 State Assembly Election Exit Poll Results 2026: ಅಸ್ಸಾಂ, ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಜಯ, ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಗೆ ಗೆಲುವು; ಎಕ್ಸಿಟ್ ಪೋಲ್ ಸಮೀಕ್ಷೆ ಇಲ್ಲಿದೆ – Kannada News | 5 State Assembly Election Exit Poll Results 2026 News and Updates in Kannada Kerala, Assam, Puducherry, Tamil Nadu and West Bengal Vidhan Sabha BJP Congress TMC

ನವದೆಹಲಿ, ಏಪ್ರಿಲ್ 29: ಈಗಾಗಲೇ ಅಸ್ಸಾಂ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ (Assermbly Electiopns 2026) ನಡೆದಿದೆ. ಮೇ 4ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. 5 ರಾಜ್ಯಗಳ ಚುನಾವಣಾ ಫಲಿತಾಂಶಗಳ ಮೊದಲು ಎಲ್ಲರ ಗಮನವು ಚುನಾವಣೋತ್ತರ ಸಮೀಕ್ಷೆಗಳ (Exit Poll Results) ಮೇಲೆ ಇದೆ. ಇದಿಗ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟವಾಗಿದ್ದು, ಯಾವ ಸಮೀಕ್ಷೆ ಏನು ಹೇಳುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಪಶ್ಚಿಮ ಬಂಗಾಳ,…

Read More

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಕೇವಲ 30 ನಿಮಿಷಗಳಲ್ಲಿ ನಗರ ಸ್ತಬ್ಧ – Kannada News | Bengaluru Battles Aftermath of Severe Downpour: Widespread Flooding and Fallen Trees Reported

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯು ನಗರದಲ್ಲಿ ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದೆ. ಶಿವಾಜಿನಗರ, ಕೆಆರ್ ಪುರ, ಕೋರಮಂಗಲ, ವಸಂತನಗರ, ಹೆಬ್ಬಾಳ ಮತ್ತು ಯಲಹಂಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಳೆಯ ತೀವ್ರತೆಗೆ ನಗರದ ಹಲವೆಡೆ ಮರಗಳು ಮತ್ತು ಮರದ ರೆಂಬೆ ಕೊಂಬೆಗಳು ಧರೆಗೆ ಉರುಳಿವೆ. ಬೆಂಗಳೂರಿನ ಕಮಿಷನರ್ ಕಚೇರಿ ಆವರಣದಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ಕೆಲವು ವಾಹನಗಳಿಗೆ…

Read More

Bengaluru Rain Tragedy: ಬೆಂಗಳೂರಿನಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನರ ಸಾವು – Kannada News | Bengaluru Rain Tragedy: 7 Dead After Compound Wall Collapse near Bowring Hospital

ಬೆಂಗಳೂರು, ಏಪ್ರಿಲ್​ 29: ಬೆಂಗಳೂರಿನಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿರುವಂತಹ ಭೀಕರ ದುರಂತ ನಡೆದಿದೆ. ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಜನರು ದುರ್ಮರಣ ಹೊಂದಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Published On – 6:40 pm, Wed, 29 April 26 Source link

Read More

RBI Recruitment 2026: ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ನ್ಯೂಸ್; RBIನಲ್ಲಿ 60 ಗ್ರೇಡ್ ಬಿ ಹುದ್ದೆಗಳಿಗೆ ನೇಮಕಾತಿ – Kannada News | RBI Grade B Officer Recruitment 2026: 60 Vacancies – Apply Now!

ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ (RBI) ವೃತ್ತಿ ಜೀವನ ಆರಂಭಿಸುವ ಕನಸು ಹೊತ್ತಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಆರ್‌ಬಿಐ ವಿವಿಧ ಇಲಾಖೆಗಳಲ್ಲಿ ‘ಗ್ರೇಡ್ ಬಿ’ ಅಧಿಕಾರಿಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಜನರಲ್, ಡಿಎಸ್‌ಐಎಂ (DSIM) ಮತ್ತು ಡಿಇಪಿಆರ್ (DEPR) ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 60 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಬಯಸುವವರಿಗೆ ಇದು ಉತ್ತಮ ವೇದಿಕೆಯಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ 29 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು…

Read More

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರಗಳು ಧರೆಗೆ; ಕಮಿಷನರ್ ಕಚೇರಿ ಬಳಿ ಕಾರು ಜಖಂ! – Kannada News | Bengaluru Witnessed Intense Storm with Gusty Winds and Significant Damage

ಬೆಂಗಳೂರು, ಏ.29: ಭಾರಿ ಗುಡುಗು ಸಿಡಿಲು ಸಹಿತ ಮಳೆ ಮತ್ತು ಬಿರುಗಾಳಿ ಸಹಿತ ಹವಾಮಾನವು ನಗರದಾದ್ಯಂತ ಅವಾಂತರ ಸೃಷ್ಟಿಸಿದೆ. ಸಂಜೆಯ ವೇಳೆಗೆ ಶುರುವಾದ ಈ ಮಳೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆಗೊಳಗಾಗಿದ್ದಾರೆ. ಬಿರುಗಾಳಿಯ ರಭಸಕ್ಕೆ ಹಲವು ಕಡೆಗಳಲ್ಲಿ ಮರದ ರೆಂಬೆ ಕೊಂಬೆಗಳು ಮುರಿದು ಬಿದ್ದಿವೆ. ನಿರ್ದಿಷ್ಟವಾಗಿ ಕಮಿಷನರ್ ಕಚೇರಿ ಸಮೀಪದ ಪ್ರದೇಶಗಳಲ್ಲಿ ದೊಡ್ಡ ಕೊಂಬೆಗಳು ನೆಲಕ್ಕುರುಳಿವೆ. ಈ ಸಂದರ್ಭದಲ್ಲಿ, ಗಾಳಿಯ ತೀವ್ರತೆಗೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಹಾನಿಯಾಗಿದೆ. ವೀಡಿಯೊದಲ್ಲಿ…

Read More