ರಾಜೀವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ಮನೆ ಪಡೆದವರಿಗೆ ಬಿಗ್ ಶಾಕ್: ಹಂಚಿಕೆ ರದ್ದುಗೊಳಿಸಲು ಸರ್ಕಾರ ಆದೇಶ! – Kannada News | RGRHCL: Bengaluru 1 Lakh Housing Scheme Allotments Cancelled Due to Pending Dues
ಬೆಂಗಳೂರು, ಏ.29: ರಾಜೀವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ಮನೆ ಪಡೆದು, ದೀರ್ಘಕಾಲದಿಂದ ಬಾಕಿ ಹಣ ಪಾವತಿಸದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದೆ. ನೋಟಿಸ್ ನೀಡಿದರೂ ಸ್ಪಂದಿಸದವರ ಮನೆ ಹಂಚಿಕೆಯನ್ನು ರದ್ದುಗೊಳಿಸಿ, ಆ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲು ವಸತಿ ಇಲಾಖೆ ಆದೇಶ ಹೊರಡಿಸಿದೆ. ‘ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ’ ಅಡಿ ಬೆಂಗಳೂರು ನಗರ ಜಿಲ್ಲೆಯ 20 ವಿವಿಧ ಕಡೆಗಳಲ್ಲಿ ವಸತಿ ಸಮುಚ್ಚಯಗಳನ್ನು ನಿರ್ಮಿಸಿ ಬಡವರಿಗೆ ಮನೆ ಹಂಚಿಕೆ ಮಾಡಲಾಗಿತ್ತು. ಫಲಾನುಭವಿಗಳು ಪ್ರಾರಂಭಿಕ ಠೇವಣಿಯಾಗಿ…