Headlines

ತಮಿಳುನಾಡು ಚುನಾವಣೆ ಫಲಿತಾಂಶಕ್ಕೂ ಮುನ್ನ ಶಿರಡಿ ಸಾಯಿಬಾಬಾ ದರ್ಶನ ಪಡೆದ ವಿಜಯ್ – Kannada News | Tamil Nadu Assembly Elections TVK Chief Vijay Visits Shirdi Seeks Sai Baba Blessings

ಶಿರಡಿ, ಏಪ್ರಿಲ್ 29: ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Assembly Elections) ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ (Vijay) ಇಂದು ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸಾಮಾಜಿಕ ಮಾಧ್ಯಮಗಳಲ್ಲಿ ವಿಜಯ್ ಅವರ ಈ ವಿಡಿಯೋ ವೈರಲ್ ಆಗಿವೆ. ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ವಿಜಯ್ ದೇವಾಲಯದ ಅಧಿಕಾರಿಗಳಿಂದ ಪ್ರಸಾದ ಸ್ವೀಕರಿಸಿದ್ದಾರೆ. ಇನ್ನಷ್ಟು ರಾಷ್ಟ್ರೀಯ…

Read More

Vastu Guide: ವಾಸ್ತು ಪ್ರಕಾರ ದೇವರ ಕೋಣೆ ಎಲ್ಲಿರಬೇಕು? ತಪ್ಪಾದ ದಿಕ್ಕಿನಲ್ಲಿದ್ದರೆ ಎದುರಾಗಬಹುದು ಈ ಸಮಸ್ಯೆಗಳು – Kannada News | Vastu Guide: Pooja Room Placement for Harmony and Prosperity in Your Home

ಹಿಂದೂ ಧರ್ಮದಲ್ಲಿ ಮನೆಯ ದೇವರ ಕೊಠಡಿಯನ್ನು ಕೇವಲ ಒಂದು ಸ್ಥಳವೆಂದು ಪರಿಗಣಿಸದೆ, ಅದನ್ನು ಸಕಾರಾತ್ಮಕ ಶಕ್ತಿಯ ಕೇಂದ್ರವೆಂದು ನಂಬಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪೂಜಾ ಮಂದಿರವು ಸರಿಯಾದ ದಿಕ್ಕು ಮತ್ತು ಸ್ಥಳದಲ್ಲಿದ್ದರೆ ಮಾತ್ರ ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಸಾಧ್ಯ. ಒಂದು ವೇಳೆ ಪೂಜಾ ಸ್ಥಳವು ವಾಸ್ತು ನಿಯಮಗಳಿಗೆ ವಿರುದ್ಧವಾಗಿದ್ದರೆ, ಅದು ಕುಟುಂಬದ ಪ್ರಗತಿಗೆ ಅಡ್ಡಿಪಡಿಸುವುದಲ್ಲದೆ ಮಾನಸಿಕ ಅಶಾಂತಿಗೂ ಕಾರಣವಾಗಬಹುದು. ಆದ್ದರಿಂದ ದೈವಿಕ ಕೃಪೆಗೆ ಪಾತ್ರರಾಗಲು ಪೂಜಾ ಕೊಠಡಿಯನ್ನು ಸ್ಥಾಪಿಸುವ ಮುನ್ನ ಕೆಲವು ಪ್ರಮುಖ…

Read More

ಯಾವುದೇ ಭಾಷೆಯಲ್ಲಾದರೂ ಕರೆ ಮಾಡಿ, ಪೊಲೀಸರು ಓಡಿ ಬರ್ತಾರೆ! ನಮ್ಮ 112 ಗೆ ಹೈಟೆಕ್ AI ಟಚ್; ಇದು ಜನರಿಗೆ ಹೇಗೆ ಪ್ರಯೋಜನ? – Kannada News | VANKI AI Transforms Bengaluru Emergency Calls: Namma 112 Now Multilingual and Faster

ಬೆಂಗಳೂರು, ಏ.29: ಸಿಲಿಕಾನ್ ಸಿಟಿಯ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರ ಪೊಲೀಸರು ತಮ್ಮ ತುರ್ತು ಸ್ಪಂದನಾ ವ್ಯವಸ್ಥೆಯಾದ ‘ನಮ್ಮ 112’ ಗೆ ಭರ್ಜರಿ ಅಪ್‌ಗ್ರೇಡ್ ನೀಡಿದ್ದಾರೆ. ತುರ್ತು ಸಂದರ್ಭಗಳಲ್ಲಿ ಭಾಷೆಯ ಅಡೆತಡೆಯನ್ನು ನಿವಾರಿಸಲು ಭಾರತದಲ್ಲೇ ಮೊದಲ ಬಾರಿಗೆ ಬಹುಭಾಷಾ AI ಚಾಲಿತ ‘VANKI’ (Voice AI for Nationwide Key Interventions) ವ್ಯವಸ್ಥೆಯನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಇದು ಜನರಿಗೆ ಹೇಗೆ ಪ್ರಯೋಜನ ಆಗಲಿದೆ ಎಂಬುದನ್ನು ಕೂಡ ಹೇಳಿದೆ. ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಏನಿದು…

Read More

ಅಂದೊಂದಿತ್ತು ಕಾಲ, ಕನ್ನಡ ಹಾಡುಗಳ ಮಾಧುರ್ಯ ನೆರೆ ರಾಜ್ಯಗಳಲ್ಲೂ ತುಂಬಿತ್ತು – Kannada News | Many Kannada songs were remade in Telugu here are some list

ಕಳೆದ ಕೆಲ ವರ್ಷಗಳಲ್ಲಿ ದಕ್ಷಿಣ ಭಾರತ ಚಿತ್ರರಂಗ (Movie Industry) ಬಹು ಎತ್ತರಕ್ಕೇರಿದೆ. ವಿಶೇಷವಾಗಿ ತೆಲುಗು ಚಿತ್ರರಂಗ ಕೆಲವು ಅಸಾಮಾನ್ಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಮಾಡುವ ಜೊತೆಗೆ ಚಿತ್ರ ನಿರ್ಮಾಣದಲ್ಲಿಯೂ ಸಹ ಹೊಸ ಎತ್ತರಗಳನ್ನು ಏರಿದೆ. ನೆರೆಯ ಮಲಯಾಳಂ ಚಿತ್ರರಂಗವಂತೂ ಒಂದು ಸೀಮಿತ ಬಜೆಟ್​ನ ಚಿತ್ರರಂಗ ಕೇವಲ ಕಂಟೆಂಟ್​ನಿಂದ ಹೇಗೆ ವಿಶ್ವ ಸಿನಿಮಾ ರಂಗದಲ್ಲಿ ಗುರುತಿಸಿಕೊಳ್ಳಬಹುದು ಎಂಬುದನ್ನು ತೋರಿಸುತ್ತಿದೆ. ತಮಿಳು ಚಿತ್ರರಂಗವೂ ಸಹ ಹಿಂದೆ ಬಿದ್ದಿಲ್ಲ, ಸೂಪರ್ ಸ್ಟಾರ್​​ಗಳ ನೆರವಿನಿಂದ ಅದ್ಭುತ ಸಿನಿಮಾಗಳನ್ನು ನೀಡುತ್ತಿದೆ. ಆದರೆ ಕನ್ನಡ…

Read More

Infosys Hiring: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ – Kannada News | Infosys Hiring 20,000 Freshers for FY27: Boosts AI and Digital Capabilities

ಐಟಿ ದೈತ್ಯ ಇನ್ಫೋಸಿಸ್ ಕಂಪನಿಯು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಮುಂಬರುವ 2026-27ರ ಹಣಕಾಸು ವರ್ಷದಲ್ಲಿ ಕನಿಷ್ಠ 20,000 ಹೊಸ ಪದವೀಧರರನ್ನು (Freshers) ನೇಮಿಸಿಕೊಳ್ಳುವುದಾಗಿ ಘೋಷಿಸಿದೆ. 2026ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದ ಫಲಿತಾಂಶಗಳ ಪ್ರಕಟಣೆಯ ನಂತರ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಮತ್ತು ಸಿಎಫ್‌ಒ ಜಯೇಶ್ ಸಂಘರ್ಷ್ಕಾ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧದಂತಹ ಜಾಗತಿಕ ಆರ್ಥಿಕ ಸವಾಲುಗಳ ನಡುವೆಯೂ, ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ವಿಭಾಗದಲ್ಲಿ ಹೂಡಿಕೆಗಳು ಉತ್ತಮವಾಗಿದ್ದು, ಈ…

Read More

ಟಿಎಂಸಿ ಅಭ್ಯರ್ಥಿಯ ಭದ್ರಕೋಟೆಯಲ್ಲಿ ಇವಿಎಂ ಮೇಲಿನ ಬಿಜೆಪಿ ಬಟನ್​​ಗೆ ಟೇಪ್! ಮರು ಮತದಾನಕ್ಕೆ ಆಗ್ರಹ – Kannada News | West Bengal Elections Tape on BJP button on EVM in West Bengal Falta BJP demands immediate repoll

ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Assembly Elections) ಈ ಬಾರಿ ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕುತೂಹಲಕ್ಕೆ ಮೇ 4ರಂದು ತೆರೆ ಬೀಳಲಿದೆ. ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವಿಧಾನಸಭಾ ಸ್ಥಾನವಾದ ಫಾಲ್ಟಾ ಭಾರೀ ಸುದ್ದಿಯಲ್ಲಿದೆ. ಫಾಲ್ಟಾ ಕ್ಷೇತ್ರದ ಕೆಲವು ಭಾಗಗಳಲ್ಲಿ ತಕ್ಷಣ ಮರು ಮತದಾನಕ್ಕೆ ಭಾರತೀಯ ಜನತಾ ಪಕ್ಷ ಒತ್ತಾಯಿಸಿದ…

Read More

Bangalore Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ; ಜನರು ಪರದಾಟ – Kannada News | Bangalore rain Severe Hailstorm Lashes Bengaluru; Traffic Gridlock Reported

ಬೆಂಗಳೂರು, ಏಪ್ರಿಲ್​ 29: ಹಲವು ದಿನಗಳಿಂದ ಸತತ ಬಿಸಿಲ ಝಳಕ್ಕೆ ಕಂಗಾಲಾಗಿದ್ದ ಸಿಲಿಕಾನ್ ಸಿಟಿ ಜನತೆಗೆ ವರುಣ ಶಾಕ್​ ನೀಡಿದೆ. ಸಂಜೆಯಾಗುತ್ತಿದ್ದಂತೆ ನಗರದಾದ್ಯಂತ ಬಿರುಗಾಳಿ ಸಮೇತ ದಿಢೀರ್ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಏಲ್ಲೆಲ್ಲಿ ಮಳೆ? ಮೆಜೆಸ್ಟಿಕ್, ಮಾರುಕಟ್ಟೆ (ಮಾರ್ಕೆಟ್), ಶಾಂತಿನಗರ, ರಿಚ್ಮಂಡ್ ಸರ್ಕಲ್ ಹಾಗೂ ಕೋರಮಂಗಲ ಸೇರಿದಂತೆ ಹಲವಡೆ ಭಾರಿ ಮಳೆ ಸುರಿಯುತ್ತಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು: ಒಂದೂವರೆ ವರ್ಷದ ಮಗು ಸೇರಿ ತಾಯಿ ಸಾವು – Kannada News | Hassan Swift Car Tragedy: Mother, Child Die as Vehicle Plunges into Hemavathi Canal

ನಾಲೆಗೆ ಬಿದ್ದ ಸ್ವಿಫ್ಟ್ ಕಾರುImage Credit source: tv9 kannada ಹಾಸನ, ಏಪ್ರಿಲ್​ 29: ಚಾಲಕನ ನಿಯಂತ್ರಣ ತಪ್ಪಿ (Accident) ಹೇಮಾವತಿ ನಾಲೆಗೆ ಸ್ವಿಫ್ಟ್ ಕಾರು ಬಿದ್ದು ಪರಿಣಾಮ  ತಾಯಿ ಸೇರಿದಂತೆ ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಲ್ಲನಘಟ್ಟ ಬಳಿ ನಡೆದಿದೆ. ಪ್ರಿಯಾಂಕಾ(30) ಮತ್ತು ಮಗು ವೈಭವ್ ಮೃತರು. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Read More

ರಾಜೀವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ಮನೆ ಪಡೆದವರಿಗೆ ಬಿಗ್​ ಶಾಕ್: ಹಂಚಿಕೆ ರದ್ದುಗೊಳಿಸಲು ಸರ್ಕಾರ ಆದೇಶ! – Kannada News | RGRHCL: Bengaluru 1 Lakh Housing Scheme Allotments Cancelled Due to Pending Dues

ಬೆಂಗಳೂರು, ಏ.29: ರಾಜೀವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ಮನೆ ಪಡೆದು, ದೀರ್ಘಕಾಲದಿಂದ ಬಾಕಿ ಹಣ ಪಾವತಿಸದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದೆ. ನೋಟಿಸ್ ನೀಡಿದರೂ ಸ್ಪಂದಿಸದವರ ಮನೆ ಹಂಚಿಕೆಯನ್ನು ರದ್ದುಗೊಳಿಸಿ, ಆ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲು ವಸತಿ ಇಲಾಖೆ ಆದೇಶ ಹೊರಡಿಸಿದೆ. ‘ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ’ ಅಡಿ ಬೆಂಗಳೂರು ನಗರ ಜಿಲ್ಲೆಯ 20 ವಿವಿಧ ಕಡೆಗಳಲ್ಲಿ ವಸತಿ ಸಮುಚ್ಚಯಗಳನ್ನು ನಿರ್ಮಿಸಿ ಬಡವರಿಗೆ ಮನೆ ಹಂಚಿಕೆ ಮಾಡಲಾಗಿತ್ತು. ಫಲಾನುಭವಿಗಳು ಪ್ರಾರಂಭಿಕ ಠೇವಣಿಯಾಗಿ…

Read More

5 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದ ಅರ್ಜುನ್ ತೆಂಡೂಲ್ಕರ್ – Kannada News | Arjun Tendulkar Enters Mumbai T20 Auction; LSG Status and Special Permission to Play

ವಾಸ್ತವವಾಗಿ ಮುಂಬೈ ಟಿ20 ಲೀಗ್​ಗಾಗಿ ಮೇ 2 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಅರ್ಜುನ್ ಕೂಡ ಮೂಲ ಬೆಲೆ 5 ಲಕ್ಷ ರೂಗಳೊಂದಿಗೆ ಈ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಾಸ್ತವವಾಗಿ ಅರ್ಜುನ್ ತೆಂಡೂಲ್ಕರ್ ಗೋವಾ ಪರ ದೇಶೀಯ ಕ್ರಿಕೆಟ್ ಆಡುತ್ತಾರೆ, ಆದರೆ ಇದರ ಹೊರತಾಗಿಯೂ, ಅವರಿಗೆ ಮುಂಬೈ ಟಿ20 ಲೀಗ್‌ನಲ್ಲಿ ಆಡಲು ಅನುಮತಿ ನೀಡಲಾಗಿದೆ. ಅರ್ಜುನ್ ಜೊತೆಗೆ, ಪಾಂಡಿಚೇರಿ ಆಟಗಾರ ಸಿದ್ಧಾಂತ್ ಅಧತರಾವ್ ಅವರಿಗೆ ಮುಂಬೈ ಟಿ20 ಲೀಗ್‌ನಲ್ಲಿ ಆಡಲು ವಿಶೇಷ ಅನುಮತಿ ನೀಡಲಾಗಿದೆ. Source link

Read More