ಮೇ 4ರಂದು ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆ; ಹರ್ದೋಯ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ – Kannada News | BJP to make historic hat trick of victories PM Modi in Hardoi West Bengal Elections
ಹರ್ದೋಯ್, ಏಪ್ರಿಲ್ 29: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದರು. ಈ ವೇಳೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೀರತ್ ಮತ್ತು ಪ್ರಯಾಗ್‌ರಾಜ್ ನಡುವಿನ ಎಕ್ಸ್‌ಪ್ರೆಸ್‌ವೇ ಗಂಗಾ ಮಾತೆಯ ಆಶೀರ್ವಾದವಾಗಿದ್ದು, ಜನರು ಎರಡೂ ನಗರಗಳ ನಡುವೆ ಸುಲಭವಾಗಿ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ. ಈ ಹೆದ್ದಾರಿ ಉತ್ತರ ಪ್ರದೇಶದ ಜೀವನಾಡಿ ಎಂದು ಬಣ್ಣಿಸಿದರು. ಇದೇ ವೇಳೆ ಪಶ್ಚಿಮ ಬಂಗಾಳ ಚುನಾವಣೆಯ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಿದರು. ಎರಡನೇ…