ಬಂದೇ ಬಿಡ್ತು ‘ಹೌಸ್ ಆಫ್ ದಿ ಡ್ರ್ಯಾಗನ್ 3’: ಬಿಡುಗಡೆ ದಿನಾಂಕ ಘೋಷಣೆ – Kannada News | House Of The Dragon season 3 trailer released
ವಿಶ್ವದ ಈ ವರೆಗಿನ ಅತ್ಯುತ್ತಮ ವೆಬ್ ಸರಣಿ ‘ಗೇಮ್ ಆಫ್ ಥ್ರೋನ್ಸ್’ (Game Of Thrones) ಎನ್ನಲಾಗುತ್ತದೆ. ವಿಶ್ವದಲ್ಲಿ ಅತಿ ಹೆಚ್ಚು ಜನ ನೋಡಿರುವ ವೆಬ್ ಸರಣಿ ಸಹ ಇದೇ ಆಗಿದೆ. ಜಾರ್ಜ್ ಆರ್ಆರ್ ಮಾರ್ಟಿನ್ ಬರೆದಿರುವ ‘ಆ ಸಾಂಗ್ ಆಫ್ ಐಸ್ ಆಂಡ್ ಫೈರ್’ ಪುಸ್ತಕ ಸರಣಿಯನ್ನು ಆಧರಿಸಿದ ಕತೆಯನ್ನು ಇದು ಒಳಗೊಂಡಿದೆ. ‘ಗೇಮ್ ಆಫ್ ಥ್ರೋನ್’ ವೆಬ್ ಸರಣಿ 2019 ರಲ್ಲಿ ಕೊನೆಗೊಂಡಿತ್ತು. ಅದರ ಪ್ರೀಕ್ವೆಲ್ ‘ಹೌಸ್ ಆಫ್ ದಿ ಡ್ರ್ಯಾಗನ್’ 2022 ರಲ್ಲಿ…