ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಡ್ರಗ್ ಬೇಟೆ: ಒಂದೇ ವಾರದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ – Kannada News | Bengaluru Police Mega Drug Bust: Drugs Worth Rs 50 Crore Seized in One Week; CCB and Local Police Action
ಬೆಂಗಳೂರು, ಏಪ್ರಿಲ್ 29: ಬೆಂಗಳೂರು (Bengaluru) ನಗರದಲ್ಲಿ ಡ್ರಗ್ಸ್ ಮಾಫಿಯಾದ (Drugs Mafia) ಬೆನ್ನೆಲುಬು ಮುರಿಯಲು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ ಒಂದು ವಾರದಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಿವಿಧ ವಿಭಾಗಗಳ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಅಕ್ರಮ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಡ್ರಗ್ಸ್ ವಿರುದ್ಧ ಕಾರ್ಯಾಚರಣೆಗಳ ವಿವರ ಬಾಗಲೂರು ಪೊಲೀಸರು ಸುಮಾರು 16 ಕೋಟಿ ರೂಪಾಯಿ ಮೌಲ್ಯದ ಎಲ್ಎಸ್ಡಿ (LSD) ಸ್ಟ್ರಿಪ್ಗಳನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ…