ರಾಜ್ಯದಲ್ಲಿ ಈ ವರ್ಷ ಶಾಲಾ ದಾಖಲಾತಿ ಭಾರಿ ಕುಸಿತ: 4 ಲಕ್ಷ ವಿದ್ಯಾರ್ಥಿಗಳ ಕೊರತೆ – Kannada News | School Admissions in Karnataka Drop by Four Lakh This Year
ಬೆಂಗಳೂರು, ಆಗಸ್ಟ್ 08: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕದಾದ್ಯಂತ ಶಾಲಾ ದಾಖಲಾತಿಗಳ (School Admissions) ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಬರೋಬ್ಬರಿ ನಾಲ್ಕು ಲಕ್ಷದಷ್ಟು ಕಡಿಮೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳೆರಡರಲ್ಲೂ ಈ ಇಳಿಕೆ ಕಂಡುಬಂದಿದ್ದು, ಶಿಕ್ಷಣ ಇಲಾಖೆ ಮತ್ತು ಶಾಲಾ ಆಡಳಿತ ಮಂಡಳಿಗಳಲ್ಲಿ ಆತಂಕ ಮೂಡಿಸಿದೆ. ವಯಸ್ಸಿನ ಮಿತಿ ನಿಯಮ ಮತ್ತು ಪೋಷಕರ ಗೊಂದಲ…