Vaibhav Sooryavanshi: 400 ರನ್ ಗಳಿಸಿ ಆರೆಂಜ್ ಕ್ಯಾಪ್ ವಶಪಡಿಸಿಕೊಂಡ ವೈಭವ್ ಸೂರ್ಯವಂಶಿ – Kannada News | Vaibhav Sooryavanshi scores 400 runs to win Orange Cap in IPL 2026 Check purple cap list
ಬೆಂಗಳೂರು (ಏ. 29): ಐಪಿಎಲ್ 2026 ರ 40 ನೇ ಪಂದ್ಯದ ನಂತರ, ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮತ್ತೊಮ್ಮೆ ದೊಡ್ಡ ಬದಲಾವಣೆಯಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ (Vaibhav Sooryavamshi) ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನ ತಲುಪಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮತ್ತು ಅಭಿಷೇಕ್ ಶರ್ಮಾ ಅವರನ್ನು ಹಿಂದಿಕ್ಕುವ ಮೂಲಕ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ವೈಭವ್ ಸೂರ್ಯವಂಶಿ 9 ಪಂದ್ಯಗಳಲ್ಲಿ 400 ರನ್ ಗಳಿಸಿದ್ದು ಅವರ ಸರಾಸರಿ 44.44. ಈ…