ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು: ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ – Kannada News | Contractors Call for Massive Strike on March 5 Over Delayed Bill Payments
ಗುತ್ತಿಗೆದಾರರ ಸಂಘದ ಪೂರ್ವಭಾವಿ ಸಭೆImage Credit source: tv9 kannada ಮಂಡ್ಯ, ಫೆಬ್ರವರಿ 11: ರಾಜ್ಯ ಸರ್ಕಾರ ಬಿಲ್ ಬಾಕಿ ಉಳಿಸಿಕೊಂಡ ವಿಚಾರವಾಗಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರಕ್ಕೆ ಮುಂದಾಗಿದ್ದಾರೆ. ಸಾವಿರಾರು ಕೋಟಿ ರೂ ಬಾಕಿ ಬಿಲ್ ಬಿಡುಗಡೆ (Pending Bills) ಮಾಡದ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು, ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ (Contractors Protest) ನೀಡಿದ್ದಾರೆ. ಮಂಡ್ಯದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್…