ಜಿಬಿಎ ಲ್ಯಾಬ್‌ಗೆ ಅಂಟಿದ ಗ್ರಹಣ: ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು! – Kannada News | BBMP/GBA Quality Control Lab Negligence: Machinery Rots After Fire Mishap
ಕ್ವಾಲಿಟಿ ಕಂಟ್ರೋಲ್ ಲ್ಯಾಬ್Image Credit source: The Hindu ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿಯ ಅಭಿವೃದ್ಧಿ ಕಾಮಗಾರಿಗಳ ಬೆನ್ನೆಲುಬಾಗಬೇಕಿದ್ದ ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯವು (Quality Control Lab) ಸದ್ಯ ಅನಾಥ ಸ್ಥಿತಿಯಲ್ಲಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿದ್ದ ಲ್ಯಾಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡ ಹಲವರನ್ನು ಬಲಿ ಪಡೆದಿತ್ತು. ಆ ಘಟನೆಯ ನಂತರವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತು ಜಿಬಿಎ (GBA), ಪ್ರಯೋಗಾಲಯದ ಪುನಶ್ಚೇತನಕ್ಕೆ ಆಸಕ್ತಿ ತೋರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸ…