Hug Day 2026 Date: ವ್ಯಾಲೆಂಟೈನ್ ವೀಕ್‌ನಲ್ಲಿ ಹಗ್ ಡೇ ಆಚರಿಸುವ ಪದ್ಧತಿ ಆರಂಭವಾದದ್ದು ಹೇಗೆ ಗೊತ್ತೇ? – Kannada News | Hug Day 2026: Know the history and significance of Hug Day celebration
ವ್ಯಾಲೆಂಟೈನ್ ವೀಕ್‌ನ ಪ್ರತಿ ದಿನವೂ ಪ್ರೇಮಿಗಳಿಗೆ ತುಂಬಾನೇ ವಿಶೇಷವಾಗಿದೆ. ಈ ಪ್ರಣಯ ವಾರದ ಆರನೇ ದಿನ ಅಂದರೆ ಫೆಬ್ರವರಿ 12 ರಂದು ಹಗ್ ಡೇಯನ್ನು (Hug Day) ಆಚರಿಸಲಾಗುತ್ತದೆ. ಹೆಸರೇ ಸೂಚಿಸುವಂತೆ, ಈ ದಿನವು ವಿಶೇಷವಾಗಿ ಸಿಹಿ ಅಪ್ಪುಗೆಗೆ ಮೀಸಲಿಡಲಾಗಿದೆ. ಇದು ಪ್ರೀತಿ, ವಾತ್ಸಲ್ಯ ಮತ್ತು ಭಾವನಾತ್ಮಕ ಸಂಪರ್ಕ, ಸಂಬಂಧದಲ್ಲಿ ನಂಬಿಕೆಯನ್ನು ಬಲಪಡಿಸುತ್ತದೆ ಮತ್ತು ಸಂಗಾತಿಗಳ ನಡುವಿನ ಅಂತರವನ್ನು ಕಡಿಮೆ ಮಾಡಿ ಪ್ರೀತಿಯನ್ನು ಹೆಚ್ಚಿಸುತ್ತದೆ. ಅಲ್ಲದೆ ಈ ದಿನವು ಪ್ರೀತಿ, ವಾತ್ಸಲ್ಯ ಮತ್ತು ಅನ್ಯೋನ್ಯತೆಯನ್ನು ವ್ಯಕ್ತಪಡಿಸಲು ಇರುವಂತಹ…