IPL 2026: ಪಂಜಾಬ್ ಕಿಂಗ್ಸ್ಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್ – Kannada News | IPL 2026: PBKS vs RR Match Highlights
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 40ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜಯ ಸಾಧಿಸಿದೆ. ಮುಲ್ಲನ್ಪುರ್ನ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಆರ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್ಸಿಮ್ರಾನ್ ಸಿಂಗ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 37 ರನ್ ಕಲೆಹಾಕಿದ ಬಳಿಕ…