Headlines

ಸುಲ್ತಾನಗಂಜ್ ಪುರಸಭೆಯಲ್ಲಿ ಗುಂಡಿನ ದಾಳಿ; ಇಒ ಸಾವು, ಅಧ್ಯಕ್ಷರ ಸ್ಥಿತಿ ಗಂಭೀರ – Kannada News | Bihar Officer died Chairman injured after firing inside the Sultanganj Nagar Parishad office in Bhagalpur

ಭಾಗಲ್ಪುರ, ಏಪ್ರಿಲ್ 28: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿರುವ ಸುಲ್ತಾನಗಂಜ್ ಪುರಸಭೆ ಕಚೇರಿಯಲ್ಲಿ ಇಂದು ಹಗಲು ಹೊತ್ತಿನಲ್ಲಿಯೇ ಮನಬಂದಂತೆ ಗುಂಡು ಹಾರಿಸಿದ ಘಟನೆ ನಡೆದಿದೆ. ಈ ದಾಳಿಯಲ್ಲಿ ಪುರಸಭೆ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಭೂಷಣ್ ಕುಮಾರ್ ಸಾವನ್ನಪ್ಪಿದ್ದು, ಅಧ್ಯಕ್ಷ ರಾಜ್‌ಕುಮಾರ್ ಗುಡ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಪ್ರದೇಶದಲ್ಲಿ ಆತಂಕ ಉಂಟುಮಾಡಿತು. ಬುಲೆಟ್ ಬೈಕ್​ಗಳಲ್ಲಿ ಬಂದ ಐವರು ದಾಳಿಕೋರರು ಯಾವುದೇ ಮುನ್ಸೂಚನೆ ನೀಡದೆ ಗುಂಡು (firing) ಹಾರಿಸಿದರು. ಸಿಇಒ ಮತ್ತು ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಯಿತು. ತಕ್ಷಣ…

Read More

ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ! – Kannada News | Karnataka Weather Update: IMD Issues Yellow Alert for South Interior Districts; Heavy Rain Forecasted for April 30 and May 1

ಬೆಂಗಳೂರು, ಏ.28: ರಾಜ್ಯದ ಅನೇಕ ಕಡೆ ಇಂದು (ಏ.28) ಹಲವು ಕಡೆ ಮಳೆಯಾಗಿದೆ. ಕೆಲವೊಂದು ಕಡೆ ಆಲಿಕಲ್ಲು ಮಳೆಯಾಗಿದೆ. ಇನ್ನು ಕೆಲವು ಭಾಗದಲ್ಲಿ ಬಿಸಿಲಿನ ಬಿಸಿ ಇತ್ತು. ಇದೀಗ ಈ ಬಿಸಿಲಿನ ಬಿಸಿಲಿನ ಬೇಗೆಯಿಂದ ಮುಕ್ತಿ ಸಿಗುವ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಏಪ್ರಿಲ್ ಅಂತ್ಯ ಹಾಗೂ ಮೇ ತಿಂಗಳ ಆರಂಭದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 30 ಮತ್ತು ಮೇ 1 ರಂದು ಮಳೆ…

Read More

ಬೆಂಗಳೂರಿನಲ್ಲಿ ನಡೆದ ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ ಹೇಗಿತ್ತು ನೋಡಿ

ಬೆಂಗಳೂರು, ಏಪ್ರಿಲ್​​ 28: ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬೆಂಗಳೂರಿನಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿ ಕಚೇರಿ ಮೈದಾನದಲ್ಲಿ ಮಾಕ್​ಡ್ರಿಲ್ ನಡೆಸಲಾಗಿದೆ. ಅಣಕು ಪ್ರದರ್ಶನದಲ್ಲಿ ಅಗ್ನಿಶಾಮಕ ದಳ, ಗೃಹರಕ್ಷಕ ದಳ, ಸಿವಿಲ್ ಡಿಫೆನ್ಸ್​​ ಭಾಗಿಯಾಗಿದ್ದವು. ತುರ್ತು ಸಂದರ್ಭ ಅಥವಾ ಏರ್​ಸ್ಟ್ರೈಕ್ ಆದಾಗ ಪರಿಸ್ಥಿತಿ ಎದುರಿಸಲು ಯಾವ ರೀತಿ ಸನ್ನದ್ಧರಾಗಬೇಕೆಂದು ಮಾಹಿತಿ ನೀಡಲಾಯಿತು. ಏರ್​ಸ್ಟ್ರೈಕ್ ಸಂದರ್ಭದಲ್ಲಿ ಸೈರನ್ ಮೊಳಗಿದ ತಕ್ಷಣ ಮತ್ತು ರೆಡ್​ಅಲರ್ಟ್ ಸೈರನ್ ಮೊಳಗಿದ ಕೂಡಲೇ ಸುರಕ್ಷಿತ ಜಾಗಕ್ಕೆ ಜನರನ್ನು ಹೇಗೆ ಸ್ಥಳಾಂತರ ಮಾಡಬೇಕೆಂದು ತಿಳಿಸಿಕೊಡಲಾಯಿತು….

Read More

Important Days In May 2026: ಮೇ ತಿಂಗಳ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ – Kannada News | Important Days In May 2026: What are the important national and international days celebrated in the month of May

ಧಾರ್ಮಿಕ ಹಬ್ಬ, ಹರಿದಿನಗಳನ್ನು ಆಚರಿಸುವಂತೆ ಪ್ರತಿ ತಿಂಗಳು ಸಹ ಒಂದಷ್ಟು ಪ್ರಮುಖ ರಾಷ್ಟ್ರೀಯ ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಒಂದೊಂದು ಉದ್ದೇಶ, ಧ್ಯೇಯವಾಕ್ಯಗಳನ್ನು ಇಟ್ಟುಕೊಂಡು ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಈ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಇನ್ನೇನೂ ವರ್ಷದ 5 ನೇ ತಿಂಗಳಾದ ಮೇ (May) ಆರಂಭವಾಗುತ್ತಿದ್ದು, ಈ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದನ್ನು ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ. ಮೇ ತಿಂಗಳಲ್ಲಿನ ರಾಷ್ಟ್ರೀಯ ಅಂತಾರಾಷ್ಟ್ರೀಯ ಕಾರ್ಯಕ್ರಮಗಳು: ಮೇ 1 – ಕಾರ್ಮಿಕರ ದಿನ ಮೇ…

Read More

‘ಚೇತನ್ ನಿಜವಾಗಿಯೂ ಒಬ್ಬ ಅರೆಹುಚ್ಚ’: ಸಾರಾ ಗೋವಿಂದು ಖಡಕ್ ಪ್ರತಿಕ್ರಿಯೆ – Kannada News | Chetan Ahimsa is not mentally stable says Sa Ra Govind in Dr Rajkumar Samadhi row

ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಜಾಗಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣ ಆಗಿದೆ. ಸಮಾಧಿಗೆ ಎರಡೂವರೆ ಎಕರೆ ಜಾಗ ನೀಡಿದ್ದು ಸರಿಯಲ್ಲ ಎಂದು ಅನೇಕರು ವಿರೋಧಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ‘ಚೇತನ್ ಕ್ಷಮೆ ಕೇಳಿದ ಬಳಿಕ ಮತ್ತೆ ಮಾತು ಬದಲಿಸಿದ್ದಾನೆ. ನಿಜವಾಗಿಯೂ ಅವನು ಒಬ್ಬ ಅರೆಹುಚ್ಚ. ಅವನಿಗೆ ಯೋಚನಾ ಶಕ್ತಿ ಇಲ್ಲ. ಅಂಥವರನ್ನು ನಮ್ಮ…

Read More

ಬೇಸಿಗೆಯಲ್ಲಿ ಮಕ್ಕಳು ಡಿಹೈಡ್ರೇಟ್ ಆಗುವುದನ್ನು ತಡೆಯಲು ಡಾ. ಹರೀಶ್ ನೀಡಿರುವ ಸಲಹೆ ತಪ್ಪದೆ ಪಾಲಿಸಿ – Kannada News | Keep Kids Hydrated in Hot Weather: Expert Advice by Dr. Harish

Keep Kids Hydrated in Hot Weather: Expert Advice by Dr. Harish ಮಕ್ಕಳು ಹೊರಾಂಗಣದಲ್ಲಿ ಆಟವಾಡುವಾಗ ಸಹಜವಾಗಿಯೇ ಹೆಚ್ಚು ಬೆವರುತ್ತಾರೆ, ಇದರಿಂದ ದೇಹ ಬೇಗ ಡಿಹೈಡ್ರೇಟ್ ಆಗುತ್ತದೆ. ಸರಿಯಾದ ಪ್ರಮಾಣದಲ್ಲಿ ನೀರು ಮತ್ತು ಅನ್ಯ ದ್ರವ್ಯಗಳ ಸೇವನೆಯಿಂದ ನಷ್ಟವಾದ ದ್ರವಗಳನ್ನು ಸಮರ್ಪಕವಾಗಿ ಮರುಪೂರಣಗೊಳಿಸದಿದ್ದರೆ ಮಕ್ಕಳಲ್ಲಿ ನಿರ್ಜಲೀಕರಣ (Dehydration) ಉಂಟಾಗುವ ಸಾಧ್ಯತೆ ಇರುತ್ತದೆ. ಇದರ ಪರಿಣಾಮವಾಗಿ ಬಾಯಿ ಒಣಗುವುದು, ಮೂತ್ರ ಪ್ರಮಾಣ ಕಡಿಮೆಯಾಗುವುದು, ದೌರ್ಬಲ್ಯ, ಕಿರಿಕಿರಿ ಮುಂತಾದ ಲಕ್ಷಣಗಳು ಕಾಣಿಸಬಹುದು. ವಿಶೇಷವಾಗಿ ಶಿಶು ಮತ್ತು ಚಿಕ್ಕ…

Read More

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಕೋಕ್​​: ಇವಿಷ್ಟೇ ಸಾಂಗ್​​ಗಳಿಗೆ ಮಾತ್ರ ಇನ್ಮುಂದೆ ಅವಕಾಶ – Kannada News | Karnataka Schools Ban Obscene Songs: New Guidelines for Cultural Events

ಬೆಂಗಳೂರು, ಏಪ್ರಿಲ್​​ 28: ಶಾಲಾ ವಾರ್ಷಿಕೋತ್ಸವ ಸೇರಿದಂತೆ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ಶಾಲಾ ಶಿಕ್ಷಣ ಇಲಾಖೆ ನಿಷೇಧಿಸಿದೆ. ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಎಲ್ಲಾ ಶಾಲೆಗಳು (ಖಾಸಗಿ ಶಾಲೆಗಳೂ ಸೇರಿ) ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ. ಅಸಭ್ಯ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸಿದರೆ, ಸಂಬಂಧಿತ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಾಲೆ ನಿರ್ವಹಣೆ ಮಾಡುವವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ. ಯಾವೆಲ್ಲ ಹಾಡುಗಳಿಗೆ ಅವಕಾಶ?…

Read More

ಮನೆಯಲ್ಲಿ ಈ ಒಂದು ಸಸಿ ನೆಟ್ಟರೆ ಹಲ್ಲಿಗಳ ಕಾಟದಿಂದ ಶಾಶ್ವತವಾಗಿ ಮುಕ್ತಿ ಪಡೆಯಬಹುದು – Kannada News | Plant a basil plant at home to get rid of lizards

ಬೇಸಿಗೆಯ ಸಮಯದಲ್ಲಿ ಮನೆಯ ಹೊರಗಡೆ ಹಾವುಗಳ ಕಾಟ ತೀರಾ ಹೆಚ್ಚಾಗುವಂತೆ, ಮನೆಯೊಳಗಡೆ ಹಲ್ಲಿಗಳ (lizards) ಕಾಟ ಹೆಚ್ಚಾಗುತ್ತದೆ. ಈ ಹಲ್ಲಿಗಳು ಮನುಷ್ಯರಿಗೆ ತೊಂದರೆ ನೀಡುವುದಿಲ್ಲ ನಿಜ, ಆದರೆ ಅವುಗಳು ನಾವು ತಿನ್ನುವ ಆಹಾರಕ್ಕೆ ಬಿದ್ದರೆ ನಮಗೆ ಅಪಾಯ ಕಟ್ಟಿಟ್ಟ ಬುತ್ತಿ. ಹಾಗಾಗಿ ಮನೆಯಲ್ಲಿ ಹಲ್ಲಿಗಳಿದ್ದರೆ ಹೆಚ್ಚಿನವರು ಭಯ ಪಡುತ್ತಾರೆ. ಮತ್ತು ಅವುಗಳ ಹಾವಳಿಯಿಂದ ಮುಕ್ತಿ ಪಡೆಯಲು ಮಾರುಕಟ್ಟೆಯಲ್ಲಿ ಸಿಗುವಂತಹ ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಅವು ಹಲ್ಲಿಗಳ ಮೇಲೆ ಪರಿಣಾಮ ಬೀರುವುದಿಲ್ಲ. ಹೀಗಿರುವಾಗ ಮನೆಯೊಳಗಡೆ ಕಿಟಕಿ, ಬಾಗಿಲಿನ…

Read More

ಇದು ರಾಷ್ಟ್ರೀಯ ಹೆದ್ದಾರಿಯೋ ಅಥವಾ ಕೆಸರು ಗದ್ದೆಯೋ? ಶಿರಸಿ-ಹಾವೇರಿ ರಸ್ತೆಯಲ್ಲಿ ನರಕಯಾತನೆ – Kannada News | Karnataka’s Shame: Sirsi Haveri NH Turns Death Trap, Public Demands Action

ಶಿರಸಿ, ಏ.28: ಕರ್ನಾಟಕದ ಸರ್ಕಾರಿ ಸಾರಿಗೆ ವ್ಯವಸ್ಥೆ ಎಷ್ಟೊಂದು ಕೆಟ್ಟೋಗಿದೆ ಎಂದರೆ ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ ನೋಡಿ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಸಾರ್ವಜನಿಕರಿಗೆ ಸಿಗುತ್ತಿರುವ ಪ್ರತಿಫಲ ಮಾತ್ರ ಶೂನ್ಯ ಎನ್ನುವುದಕ್ಕೆ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯೇ ಸಾಕ್ಷಿ. ಈ ರಸ್ತೆಯ ಸ್ಥಿತಿ ಎಷ್ಟು ಭೀಕರವಾಗಿದೆಯೆಂದರೆ, ಇದು ಹೆದ್ದಾರಿಯೋ ಅಥವಾ ಆಫ್-ರೋಡ್ ರ‍್ಯಾಲಿ ನಡೆಯುವ ಕೆಸರು ಗದ್ದೆಯೋ ಎಂಬ ಅನುಮಾನ ಮೂಡುತ್ತಿದೆ. ಇಲ್ಲಿ ವೈರಲ್ ಆಗಿರುವ ದೃಶ್ಯಗಳಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್‌ವೊಂದು ಕೆಸರಿನಲ್ಲಿ ಸಿಲುಕಿ ಮುಂದೆ ಸಾಗಲು ಹರಸಾಹಸ…

Read More

ನಿಲ್ಲದ ಹೈಡ್ರಾಮಾ; ನ್ಯಾ. ಸ್ವರಣ ಕಾಂತ ಶರ್ಮಾ – ಕೇಜ್ರಿವಾಲ್ ನಡುವೆ ಕೋರ್ಟ್​ನಲ್ಲಿ ಏನೇನಾಯ್ತು? – Kannada News | AAP leaders Arvind Kejriwal and Manish Sisodia refused to appear before the Delhi high court bench of Justice Swarana Kanta Sharma

ನವದೆಹಲಿ, ಏಪ್ರಿಲ್ 28: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi excise policy case) ಆರೋಪಿಯಾಗಿರುವ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಮಾಜ ಸಚಿವ ಮನೀಶ್ ಸಿಸೋಡಿಯಾ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಅವರ ವಿರುದ್ಧ ಕಾನೂನು ಹೋರಾಟ ಮುಂದುವರೆಸಿದ್ದಾರೆ. ಅವರೆದುರು ವಿಚಾರಣೆಗೆ ಹಾಜರಾಗುವುದಿಲ್ಲ, ತಮ್ಮ ಕೇಸಿಗೆ ಯಾವುದೇ ವಕೀಲರನ್ನು ನೇಮಿಸುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಈ ಕಾನೂನು ಸಮರ ಹೊಸ ತಿರುವು ಪಡೆದುಕೊಂಡಿದೆ. ಆಮ್ ಆದ್ಮಿ ಪಕ್ಷದ ನಾಯಕರಾದ ಅರವಿಂದ್…

Read More