ಕಲ್ಮಾ ಪಠಿಸಲು ಒಪ್ಪದ ಸೆಕ್ಯುರಿಟಿಗೆ ಚಾಕುವಿನಿಂದ ಇರಿತ; ಮುಂಬೈನಲ್ಲಿ ಮತ್ತೆ ಉಗ್ರನ ನೆರಳು? – Kannada News | Pahalgam like incident in Mumbai Security guards stabbed for refusing to recite Kalma
ಮುಂಬೈ, ಏಪ್ರಿಲ್ 28: ಮುಂಬೈನ ನಯಾ ನಗರ ಪ್ರದೇಶದಲ್ಲಿ ಅಮೆರಿಕದಿಂದ ಬಂದಿರುವ ವ್ಯಕ್ತಿ ಇಬ್ಬರು ಭದ್ರತಾ ಸಿಬ್ಬಂದಿಗೆ ಇರಿದಿದ್ದಾನೆ. ಚಾಕುವಿನಿಂದ ಇರಿಯುವ ಮುನ್ನ ಆತ ಅವರ ಧರ್ಮವನ್ನು ಕೇಳಿದ್ದಾನೆ. ನೀವು ಯಾವ ಧರ್ಮದವರು ಎಂದು ಕೇಳಿದ ಆತ ಕಲ್ಮಾ ಪಠಿಸಲು ಸೂಚಿಸಿದ್ದಾನೆ. ಸೆಕ್ಯುರಿಟಿ ಕಲ್ಮಾ ಪಠಣ ಮಾಡದೆ ಇದ್ದಾಗ ಅವರಿಗೆ ಇರಿದಿದ್ದಾನೆ. ಇದು ಪಹಲ್ಗಾಮ್ನಲ್ಲಿ (Pahalgam Attack) ನಡೆದ ದಾಳಿಯನ್ನು ನೆನಪಿಸುತ್ತಿದೆ. ಆರೋಪಿ 31 ವರ್ಷದ ಜೈಬ್ ಜುಬೇರ್ ಅನ್ಸಾರಿ ಇಸ್ಲಾಂನ ಮೂಲಭೂತ ಸಿದ್ಧಾಂತಗಳಾದ ‘ಕಲ್ಮಾ’ ಅಥವಾ…