ಶೂಟಿಂಗ್ ವೇಳೆ ಕೆಟ್ಟದಾಗಿ ಪ್ರ್ಯಾಂಕ್ ಮಾಡಿ ನಟಿಗೆ ಆಘಾತ ಉಂಟುಮಾಡಿದ್ದ ಅಕ್ಷಯ್ ಕುಮಾರ್ – Kannada News | Jacqueline Fernandez reveals traumatizing Prank by Akshay Kumar on Wheel Of Fortune finale
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಜನಪ್ರಿಯ ರಿಯಾಲಿಟಿ ಗೇಮ್ ಶೋ ‘ವೀಲ್ ಆಫ್ ಫಾರ್ಚೂನ್’ (Wheel of Fortune) ಏಪ್ರಿಲ್ 27ರಂದು ಮುಕ್ತಾಯವಾಗಿದೆ. ಈ ಫಿನಾಲೆ ಸಂಚಿಕೆಯಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಒಂದು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಅವರು ಈ ಹಿಂದೆ ತಮಗೆ ಮಾಡಿದ್ದ ಒಂದು ಕೆಟ್ಟ ಪ್ರ್ಯಾಂಕ್ ಬಗ್ಗೆ ಈಗ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಬಾಯಿ ಬಿಟ್ಟಿದ್ದಾರೆ. ಆ ಪ್ರ್ಯಾಂಕ್ನಿಂದ ತಮಗೆ ಆಘಾತ…