ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ
ಕಾರವಾರ, ಮಾರ್ಚ್ 20: ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೇನೆ. ನನ್ಮೇಲೆ ಕ್ರಿಮಿನಲ್ ಕೇಸ್ ಆದರೂ ಪರವಾಗಿಲ್ಲ ಎಂದು ಶಾಸಕ ಆರ್ವಿ ದೇಶಪಾಂಡೆ (R. V. Deshpande) ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ. ವೈದ್ಯರ ಚಳಿ ಬಿಡಿಸಿದ ಶಾಸಕ ಆರ್ವಿ ದೇಶಪಾಂಡೆ ಹೆರಿಗೆ ಮಾಡಿದರೆ ಯಾಕೆ ಹಣ…