‘ರಾಮಾಯಣ’ ಚಿತ್ರದ ಬಿಡುಗಡೆ ಮುಂದೂಡಿಕೆ? ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ! – Kannada News | Ramayana movie released postponed what team said
ರಣ್ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಇನ್ನೂ ಹಲವು ಸ್ಟಾರ್ ನಟ, ನಟಿಯರು ನಟಿಸಿ ಭಾರಿ ಬಜೆಟ್ನಲ್ಲಿ ನಿರ್ಮಾಣ ಮಾಡಲಾಗಿರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾವನ್ನು ಹಾಲಿವುಡ್ ಮಾದರಿಯಲ್ಲಿ ನಿರ್ಮಾಣ ಮಾಡಿರುವುದಾಗಿ ಮಾತ್ರವಲ್ಲದೆ, ಭಾರತದಿಂದ ವಿಶ್ವ ಸಿನಿಮಾ ರಂಗಕ್ಕಾಗಿ ನಿರ್ಮಾಣ ಮಾಡಲಾಗಿರುವ ಸಿನಿಮಾ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಪದೇ ಪದೇ ಹೇಳಿದ್ದಾರೆ. ಸಿನಿಮಾದ ಪ್ರಚಾರವನ್ನು ಈಗಾಗಲೇ ಆರಂಭಿಸಲಾಗಿದೆ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಸಿನಿಮಾದ…