VIDEO: ಭಯಂಕರ ಬ್ರಿಯಾನ್… ವಾಟ್ ಎ ಕ್ಯಾಚ್ – Kannada News | Brian Bennett pulls off stunning diving catch in T20 World Cup 2026
T20 World Cup 2026: ಟಿ20 ವಿಶ್ವಕಪ್ನ 8ನೇ ಪಂದ್ಯದಲ್ಲಿ ಝಿಂಬಾಬ್ವೆ ಆಟಗಾರ ಬ್ರಿಯಾನ್ ಬೆನೆಟ್ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಒಮಾನ್ ಹಾಗೂ ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 27 ರನ್ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಐವರು…