ಚಾಕಲೇಟ್ ತೋರಿಸಿ ಎರಡೂವರೆ ವರ್ಷದ ಕಂದಮ್ಮನ ಕಿಡ್ನ್ಯಾಪ್, ಕಾರಣ ಕೇಳಿದ್ರೆ ಶಾಕ್ ಆಗ್ತೀರಾ! – Kannada News | Male Child Desire: Woman Abducts Boy from Tumakuru Fair, Police Rescue in Bengaluru
ಚಾಕಲೇಟ್ ತೋರಿಸಿ ಎರಡೂವರೆ ವರ್ಷದ ಮಗುವನ್ನೇ ಕಿಡ್ನ್ಯಾಪ್ ಮಾಡಿದ್ರು! ತುಮಕೂರು, ಫೆಬ್ರವರಿ 10: ಇಂದಿನ 21ನೇ ಶತಮಾನದಲ್ಲಿ ಹೆಣ್ಣು-ಗಂಡು ಸಮಾನರು ಎಂಬ ಆಲೋಚನೆ ತಕ್ಕಮಟ್ಟಿಗೆ ನಮ್ಮ ಸಮಾಜದಲ್ಲಿದೆ. ಆದರೂ ಇಲ್ಲೊಬ್ಬ ಮಹಿಳೆ ತನಗೆ ಇಬ್ಬರು ಹೆಣ್ಣು ಮಕ್ಕಳಿದ್ದರೂ ಗಂಡು ಮಗು ಬೇಕೆಂಬ ದುರಾಸೆಗೆ ಬಿದ್ದು, ಎರಡೂವರೆ ವರ್ಷದ ಮಗುವನ್ನೇ ಅಪರಹಿಸಿದ್ದಾಳೆ. ತುಮಕೂರಿನ (Tumkuru) ಜಾತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಪರಹಿಸಲಾಗ ಮಗುವನ್ನು ಬೆಂಗಳೂರಿನ ಕೊರಮಂಗಲ ಪ್ರದೇಶದಲ್ಲಿ ಪತ್ತೆ ಮಾಡಲಾಗಿದ್ದು, ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಜಾತ್ರೆಯಲ್ಲಿ ಕಾಣೆಯಾದ ಮಗು…