Headlines

ಬೆಂಗಳೂರು ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ ಜಗಳ; ಸಹಾಯಕ ಪ್ರಾಧ್ಯಾಪಕಿಯಿಂದ ಜಾತಿ ಕಿರುಕುಳ ಆರೋಪ! – Kannada News | Bengaluru College Hostel Fight: Assistant Professor Alleges Caste Based Harassment

ಬೆಂಗಳೂರು, ಏಪ್ರಿಲ್ 28: ಕೆ.ಎಸ್. ಲೇಔಟ್‌ನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಕುಮಾರಿ ಮತ್ತು ಅವರ ರೂಮೇಟ್ ಪ್ರೀತಿ ಜೈನ್ ನಡುವೆ ಗಲಾಟೆ ನಡೆದಿದೆ. ಮಾರ್ಚ್‌ನಲ್ಲಿ ಹಾಸ್ಟೆಲ್ ಸೇರಿದ್ದ ಜ್ಯೋತಿ ಕುಮಾರಿಯವರಿಗೆ, ಪ್ರೀತಿ ಜೈನ್ ಜಾತಿ ಮತ್ತು ಆಹಾರ ಪದ್ಧತಿ ಆಧಾರದ ಮೇಲೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕಿರುಕುಳವು ಕೊನೆಗೆ ಹಲ್ಲೆಯಾಗಿ ಪರಿಣಮಿಸಿದೆ ಎಂದು ಜ್ಯೋತಿ ಕುಮಾರಿ ದೂರಿದ್ದಾರೆ. ಈ ಘಟನೆ ಬಗ್ಗೆ ಜ್ಯೋತಿ ಕುಮಾರಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ…

Read More

೬ ಎಸೆತಗಳಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ RCB – Kannada News | IPL 2026: RCB Just Miss IPL’s Fastest Run Chase

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಮೋಘ ಗೆಲುವು ದಾಖಲಿಸಿದೆ. ಅದು ಕೂಡ ಕೇವಲ 6.3 ಓವರ್​ಗಳಲ್ಲಿ ಪಂದ್ಯ ಮುಗಿಸುವ ಮೂಲಕ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಐಪಿಎಲ್​ನ ಫಾಸ್ಟೆಸ್ಟ್ ಚೇಸಿಂಗ್ ದಾಖಲೆಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂಬುದು ವಿಶೇಷ. Source link

Read More

ಟಿಬೆಟನ್ ನಿರಾಶ್ರಿತರ ‘ಹಸಿರು’ ಸಾಧನೆಗೆ ಮೋದಿ ಮೆಚ್ಚುಗೆ! ಎಕೊ‌ ನಳಂದ‌ ಅರಣ್ಯ ಸಂಸ್ಥಾಪಕರ ಹರ್ಷ – Kannada News | PM Modi Praises ‘Eco Nalanda’ Tibetan Private Forest in Mann Ki Baat: A 30 Year Journey of Greenery

ಕೊಡಗು, ಏಪ್ರಿಲ್ 28: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕೊಡಗಿನ ಗಡಿಯಂಚಿನ ಬೈಲುಕುಪ್ಪೆಯ ಟಿಬೆಟನ್ ಖಾಸಗಿ ಅರಣ್ಯವನ್ನು ಶ್ಲಾಘಿಸಿರುವುದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೆಟನ್ ಕ್ಯಾಂಪ್‌ನಲ್ಲಿರುವ ‘ಎಕೋ ನಳಂದ’ ಅರಣ್ಯದ ಸಂಸ್ಥಾಪಕ ಕರ್ಮ ಸಮ್ತೆನ್ಲಿಂಗ್ಪ ರಿನ್ಪೊಚೆ ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕಳೆದ 30 ವರ್ಷಗಳಿಂದ ಶ್ರಮವಹಿಸಿ 100 ಎಕರೆ ಬರಡು ಭೂಮಿಯನ್ನು ದಟ್ಟ ಅರಣ್ಯವನ್ನಾಗಿ ಪರಿವರ್ತಿಸಿರುವ ಇವರು, ವಿಶ್ವದ ವಿವಿಧ ಭಾಗಗಳ…

Read More

ಸಿಮ್ ಬದಲಾಯಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ – Kannada News | Telangana: Fuel Shortage Sparks Unique Offer, Free Petrol for SIM Switch Draws Crowds

ಆದಿಲಾಬಾದ್, ಏಪ್ರಿಲ್ 28: ಆದಿಲಾಬಾದ್​​ನಿಂದ ಚಿತ್ತೂರಿನವರೆಗೆ ಯಾವ ಪೆಟ್ರೋಲ್ ಬಂಕ್​ನಲ್ಲಿ ನೋಡಿದ್ರೂ ನೋ ಸ್ಟಾಕ್ ನೋರ್ಡ್​ಗಳದ್ದೇ ಕಾರುಬಾರು. ಬಂಕ್‌ಗಳ ಮುಂದೆ ಕಿಲೋಮೀಟರ್ ಉದ್ದದ ಸರತಿ ಸಾಲು, ಒಂದು ಲೀಟರ್ ಪೆಟ್ರೋಲ್ ಸಿಕ್ಕರೆ ಸಾಕು ಅನ್ನೋ ಮನಸ್ಥಿತಿ. ಈ ಹೊತ್ತಿನಲ್ಲಿ, ಉದ್ಯಮಿಯೊಬ್ಬರ ಬುದ್ಧಿವಂತ ಕಲ್ಪನೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಖಮ್ಮಂ ಮತ್ತು ಭದ್ರದ್ರಿ ಕೊಥಗುಡೆಮ್ ಜಿಲ್ಲೆಗಳಲ್ಲಿ ಇಂಧನ ಕೊರತೆ ತೀವ್ರವಾಗಿರುವ ಬೆನ್ನಲ್ಲೇ, ಏರ್‌ಟೆಲ್ ವಿತರಕ ರೆಲ್ಲಾ ಸತೀಶ್ ಎಂಬುವವರು ಘೋಷಿಸಿದ ಆಫರ್ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ….

Read More

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ, ಲಕ್ಷ್ಮೀಪುತ್ರ ಸಾವು! – Kannada News | Afzalpur Family Dispute: Husband Kills Wife, Dies by Suicide; Child Saved from Well

ಕಲಬುರಗಿ, ಏ.28: ಜಿಲ್ಲೆಯಲ್ಲಿ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದ ಬಳಿ ಸಂಭವಿಸಿದ ಘೋರ ಕೃತ್ಯವೊಂದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಕಾರಣ ಪತಿ ತನ್ನ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿ, ನಂತರ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಕ್ಷ್ಮೀಪುತ್ರ ಎಂಬಾತ ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹೆಂಡತಿಯನ್ನು ಕೊಂದ ನಂತರ, ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಲಕ್ಷ್ಮೀಪುತ್ರ…

Read More

ಧಮ್​​ ಇದ್ರೆ ಚುನಾವಣೆಗೆ ನಿಲ್ಲಲು ಹೇಳಿ: ಚೇತನ್​​ಗೆ ನಿಖಿಲ್ ಕುಮಾರಸ್ವಾಮಿ​​ ಓಪನ್​​ ಚಾಲೆಂಜ್​

ಮೈಸೂರು, ಏಪ್ರಿಲ್​​ 28: ತಮ್ಮ ಬಗ್ಗೆ ಮಾತನಾಡಿದ್ದ ನಟ ಚೇತನ್​​ ಅಹಿಂಸ ಬಗ್ಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್​​ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಧಮ್​​ ಇದ್ದರೆ ಬಂದು ಅವರಿಗೆ ಚುನಾವಣೆಗೆ ನಿಲ್ಲಲು ಹೇಳಿ. ಅವರಂತೆ ಮನೆಯಲ್ಲಿ ಕುಳಿತು ಟ್ವಿಟ್ಟರ್​​ನಲ್ಲಿ ನಾನೂ ಸಾವಿರ ಬರೆಯುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರನಟ ಡಾ. ರಾಜ್​​ಕುಮಾರ್​​ ಅವರ ಬಗ್ಗೆ ಚೇತನ್​​ ಮಾತನಾಡಿದ್ದನ್ನು ನಿಖಿಲ್​​ ಇತ್ತೀಚೆಗೆ ಖಂಡಿಸಿದ್ದರು. ಅಣ್ಣಾವ್ರ ಹೆಸರು ಹೇಳಲು, ಅವರ ಬಗ್ಗೆ ಮಾತನಾಡಲು ನಟ ಚೇತನ್ ಅವರಿಗೆ ಯೋಗ್ಯತೆ ಇಲ್ಲ….

Read More

Puja Tips: ಗಂಟೆಗಟ್ಟಲೆ ಪೂಜೆ ಮಾಡಿದ್ರೂ ಫಲ ಸಿಗುತ್ತಿಲ್ಲವೇ? ನೀವು ಮಾಡ್ತಿರೋ ಈ ತಪ್ಪುಗಳೇ ಅದಕ್ಕೆ ಕಾರಣ! – Kannada News | Unanswered Prayers? 9 Reasons Your Worship May Not Be Effective and How to Change It

ಅನೇಕ ಜನರು ಪ್ರತಿದಿನ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ, ಗಂಟೆಗಟ್ಟಲೆ ಪೂಜೆ-ಪುನಸ್ಕಾರಗಳನ್ನು ಮಾಡುತ್ತಾರೆ. ಆದರೆ, “ನನ್ನ ಜೀವನದಲ್ಲಿ ಯಾವುದೇ ಬದಲಾವಣೆ ಆಗುತ್ತಿಲ್ಲ, ದೇವರು ನನ್ನ ಪ್ರಾರ್ಥನೆ ಕೇಳುತ್ತಿಲ್ಲ” ಎಂಬ ಬೇಸರ ಅವರಲ್ಲಿ ಇರುತ್ತದೆ. ದೇವರಿಗೆ ಪೂಜೆ ಮಾಡುವುದು ಕೇವಲ ಒಂದು ಕ್ರಿಯೆಯಲ್ಲ, ಅದೊಂದು ಶಕ್ತಿ. ಆ ಶಕ್ತಿ ಲಭಿಸಬೇಕಾದರೆ ತಿಳಿಯದೆ ಮಾಡುವ ಕೆಲವು ಸಣ್ಣ ತಪ್ಪುಗಳನ್ನು ತಿದ್ದಿಕೊಳ್ಳಬೇಕಾಗುತ್ತದೆ. ಪೂಜೆ ಫಲಪ್ರದವಾಗುವುದನ್ನು ತಡೆಯುತ್ತಿರುವ ಆ 9 ಪ್ರಮುಖ ಕಾರಣಗಳು ಇಲ್ಲಿವೆ: ಮನಸ್ಸಿನ ಏಕಾಗ್ರತೆಯ ಕೊರತೆ: ದೀಪ ಹಚ್ಚುವಾಗ ಮನಸ್ಸು ಹಣದ…

Read More

ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನ ಪೈಶಾಚಿಕ ಕೃತ್ಯ: ಕಬ್ಬಿಣದ ರಾಡ್‌ನಿಂದ ಏಟು; ಪೊಕ್ಸೋ ಅಡಿಯಲ್ಲಿ ಕೇಸ್! – Kannada News | Bengaluru Congress Leader Anand Naidu Booked Under POCSO for Assaulting Minors

ಬೆಂಗಳೂರು, ಏಪ್ರಿಲ್ 28: ರಾಜಧಾನಿಯಲ್ಲಿ ಕಾಂಗ್ರೆಸ್‌ (Congress) ಮುಖಂಡನೊಬ್ಬ ಅಕ್ರಮ ಸಂಬಂಧದ ವಿಚಾರವಾಗಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ಜಿಲ್ಲಾ ಡಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ಎಂಬಾತನ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. ಏನಿದು ಘಟನೆ? ದೂರುದಾರ ರಾಘವೇಂದ್ರ ಎಂಬುವವರ ಪತ್ನಿಯ ಜೊತೆ ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ಅಕ್ರಮ…

Read More

ಅಣ್ಣಾವ್ರ ಅಭಿಮಾನಿಗಳ ಬಳಿಕ ಜೆಡಿಎಸ್ ಕಾರ್ಯಕರ್ತರ ಎದುರು ಹಾಕಿಕೊಂಡ ಚೇತನ್ – Kannada News | Chetan Ahimsa criticized HD Kumaraswamy and Nikhil Kumaraswamy

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ (Chetan Ahimsa), ಇತ್ತೀಚೆಗೆ ಡಾ ರಾಜ್​ಕುಮಾರ್ ಅವರ ಸ್ಮಾರಕದ ಕುರಿತಾಗಿ ನೀಡಿರುವ ಹೇಳಿಕೆ ಅಣ್ಣಾವ್ರ ಅಭಿಮಾನಿಗಳು, ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ. ಕನ್ನಡಪರ ಸಂಘಟನೆಗಳ ಎದುರು ಕ್ಷಮೆ ಕೇಳಿದರೂ ಆ ಬಳಿಕ ಮತ್ತೆ ತಮ್ಮದೇ ಮಾತಿಗೆ ಉಲ್ಟಾ ಹೊಡೆದು, ತಮ್ಮ ಹಿಂದಿನ ಹೇಳಿಕೆಗೆ ತಾವು ಬದ್ಧ ಎಂದಿದ್ದಾರೆ ಚೇತನ್. ಇದರಿಂದಾಗಿ ಅಣ್ಣಾವ್ರ ಅಭಿಮಾನಿಗಳು ಚೇತನ್ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದಾರೆ. ಇದರ ನಡುವೆ ಚೇತನ್ ಅಹಿಂಸ ಎಚ್​​ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿಯವರನ್ನು…

Read More

ಉರಿಯುವ ಚಿತೆಗಳ ನಡುವೆ ನವ ಜೋಡಿಗಳ ಸಪ್ತಪದಿ, ಸ್ಮಶಾನದಲ್ಲೊಂದು ಮದುವೆ – Kannada News | Almora Cremation Ground Wedding: Couple Marries Amidst Pyres, Sparks Outrage

ಅಲ್ಮೋರಾ, ಏಪ್ರಿಲ್ 28: ಅಂತ್ಯಕ್ರಿಯೆ ಮಾಡುವ ಜಾಗದಲ್ಲಿ ನವ ಜೋಡಿಗಳು ತಮ್ಮ ಜೀವನ ಆರಂಭಿಸಿದ್ದು, ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಇಬ್ಬರೂ ಸ್ಮಶಾನದಲ್ಲಿ ಉರಿಯುವ ಚಿತೆಗಳ ನಡುವೆ ಸಪ್ತಪದಿ ತುಳಿದಿರುವ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದಿದೆ. ರಾಮಗಂಗಾ ಮತ್ತು ಬದನ್‌ಗಢ ನದಿಗಳ ಪವಿತ್ರ ಸಂಗಮ ಸ್ಥಳವದು. ದಶಕಗಳಿಂದಲೂ ಸುತ್ತಮುತ್ತಲ ಗ್ರಾಮಸ್ಥರು ತಮ್ಮ ಪ್ರೀತಿಪಾತ್ರರ ಅಂತ್ಯಕ್ರಿಯೆ ನೆರವೇರಿಸಿ ವಿದಾಯ ಹೇಳುವ ಸುಡುಗಾಡು. ಆದರೆ, ಕಳೆದ ಭಾನುವಾರ ಈ ಸ್ಮಶಾನವು ಯಾರಿಗೂ ಊಹಿಸಲೂ ಅಸಾಧ್ಯವಾದ ರೂಪದಲ್ಲಿ ಬದಲಾಗಿತ್ತು. ಎಲ್ಲಿ ಅಂತ್ಯಕ್ರಿಯೆಯ ಚಿತೆಗಳು…

Read More