28 ವರ್ಷಗಳ ಬಳಿಕ ಒಂದಾಗುತ್ತಿರುವ ನಾಗಾರ್ಜುನ ಮತ್ತು ಟಬು – Kannada News | Akkineni Nagarjuna and Tabu acting together after 28 years
ನಾಗಾರ್ಜುನ (Nagarjuna) ಮತ್ತು ಟಬು ಅವರು ಚಿತ್ರರಂಗದ ಹಿರಿಯ ನಟರು. ಆದರೆ ದಶಕಗಳ ಹಿಂದೆ ಇವರಿಬ್ಬರದ್ದು ಬಲು ಹಾಟ್ ಫೇವರೇಟ್ ಜೋಡಿ. ಕೆಲವು ಬ್ಲಾಕ್ ಬಸ್ಟರ್ ರೊಮ್ಯಾಂಟಿಕ್ ಹಿಟ್ ಸಿನಿಮಾಗಳಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಆ ಸಮಯದಲ್ಲಿ ನಾಗಾರ್ಜುನ ಮತ್ತು ಟಬು ನಡುವೆ ತೆರೆಯಾಚೆಯೂ ರೊಮಾನ್ಸ್ ನಡೆದಿತ್ತು ಆ ಬಗ್ಗೆ ಸಾಕಷ್ಟು ಗುಲ್ಲೆದ್ದಿತ್ತು. ನಾಗಾರ್ಜುನ ಮತ್ತು ಟಬು ಮದುವೆ ಆಗಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಆದರೆ ಅದಾಗಲಿಲ್ಲ. ಆದರೆ ಇದೀಗ ಬರೋಬ್ಬರಿ 28 ವರ್ಷಗಳ…