Headlines

IPL 2026: ಆರೆಂಜ್ ಕ್ಯಾಪ್ ಹೋರಾಟಕ್ಕಿಳಿದ ಕಿಂಗ್ ಕೊಹ್ಲಿ: ಭುವನೇಶ್ವರ್​ಗೆ ಸಿಕ್ಕಿತು ಪರ್ಪಲ್ ಕ್ಯಾಪ್ – Kannada News | Virat Kohli enters the Orange Cap fight Bhuvneshwar gets the Purple Cap

ಬೆಂಗಳೂರು (ಏ. 28): ಐಪಿಎಲ್ 2026 ರಲ್ಲಿ ಸದ್ಯ ಆರೆಂಜ್ ಮತ್ತು ಪರ್ಪಲ್ ಕ್ಯಾಪ್‌ಗಳ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದೆ. ಸೋಮವಾರ, ಆರ್‌ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಅವರ ತವರು ಅಂಗಳದಲ್ಲೇ ಸೋಲಿಸುವ ಮೂಲಕ ಗಮನಾರ್ಹ ಪ್ರದರ್ಶನ ನೀಡಿತು. ವಿರಾಟ್ ಕೊಹ್ಲಿ (Virat Kohli) ಅಜೇಯ 23 ರನ್​ಗಳ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಕಿಂಗ್ ಕೊಹ್ಲಿ ಸದ್ಯ ಆರೆಂಜ್ ಕ್ಯಾಪ್ ರೇಸ್‌ನ ಹೋರಾಟಕ್ಕೆ ಇಳಿದಿದ್ದಾರೆ. ಅತ್ತ ಆರ್​ಸಿಬಿಯ ಸ್ಟಾರ್ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್…

Read More

ರಿಯಾಲಿಟಿ ಶೋ ಸ್ಪರ್ಧಿ ಮೇಲೆ ಹಲ್ಲೆ; ಕಣ್ಣು ಊದೋಯ್ತು, ಹಲ್ಲು ಮುರಿದೋಯ್ತು – Kannada News | Splitsvilla Preet Singh Assaulted in Mumbai: Shares Horrific Experience, Broken Tooth

‘ಸ್ಪ್ಲಿಟ್ಸ್‌ವಿಲ್ಲಾ ಸೀಸನ್ 16’ ರಿಯಾಲಿಟಿ ಶೋ ಸ್ಪರ್ಧಿ ಪ್ರೀತ್ ಸಿಂಗ್ ಪ್ರಸ್ತುತ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ, ನಟಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ತಮಗೆ ಸಂಭವಿಸಿದ ಆಘಾತಕಾರಿ ಘಟನೆಯ ಬಗ್ಗೆ ಹೇಳಿದ್ದಾರೆ. ನಟಿಯ ಹಲ್ಲುಗಳು ಮುರಿದಿವೆ. ಅವರ ಮುಖಕ್ಕೂ ಗಾಯವಾಗಿದೆ. ಪ್ರಸ್ತುತ, ನಟಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದು ಮಾತ್ರವಲ್ಲದೆ, ವೀಡಿಯೊವನ್ನು ನೋಡಿದ ನಂತರ ಅನೇಕ ಜನರು ಕೋಪವನ್ನು ವ್ಯಕ್ತಪಡಿಸಿದ್ದಾರೆ. ಪ್ರೀತ್ ಸಿಂಗ್ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರ ಮುಖ ತೀವ್ರವಾಗಿ ಗಾಯಗೊಂಡಿದ್ದು,…

Read More

Sahavasa Dosha: ಒಬ್ಬ ವ್ಯಕ್ತಿಯ ಜೀವನದ ಮೇಲೆ ಸಹವಾಸ ದೋಷದ ಪ್ರಭಾವ ಹೇಗಿರಲಿದೆ? – Kannada News | The Profound Impact of Company: Understanding Sahavasa Dosha and Its Influence on Life

ಸಹವಾಸ ದೋಷಗಳು ಒಬ್ಬ ವ್ಯಕ್ತಿಯ ಜೀವನವನ್ನು ಹಾಳು ಮಾಡುತ್ತವೆಯೇ ಅಥವಾ ಶ್ರೇಯಸ್ಸು, ವೃದ್ಧಿಯನ್ನು ನೀಡುತ್ತವೆಯೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏಳಿಗೆ ಇರಬಹುದು, ಅವನತಿ ಇರಬಹುದು. ಇವೆಲ್ಲವೂ ಕೂಡ ಸಹವಾಸಗಳ ಪ್ರಭಾವದಿಂದಲೇ ಉಂಟಾಗುತ್ತವೆ. ಆ ಸಹವಾಸ ಉತ್ತಮವಾಗಿದೆಯೇ ಅಥವಾ ಕೆಟ್ಟದಾಗಿದೆಯೇ ಎಂಬುದು ಫಲಿತಾಂಶ ಬಂದಾಗ ಮಾತ್ರ ಗೊತ್ತಾಗುತ್ತದೆ. ಗುರೂಜಿಯವರು ಹೇಳಯವಂತೆ, “ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ”…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ! – Kannada News | Namma Metro Pink Line Update: RDSO Testing Begins on Kalena Agrahara Tavarekere Stretch

ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ! Image Credit source: MediaForge AI ಬೆಂಗಳೂರು, ಏಪ್ರಿಲ್ 28: ರಾಜಧಾನಿಯ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಸಜ್ಜಾಗುತ್ತಿರುವ ನಮ್ಮ ಮೆಟ್ರೋದ ‘ಪಿಂಕ್ ಲೈನ್’ (Pink Line) ಯೋಜನೆಯಲ್ಲಿ ಮಹತ್ವದ ಮೈಲಿಗಲ್ಲು ತಲುಪಲಾಗಿದೆ. ಇಂದಿನಿಂದ (ಏ.28) ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆಯ (RDSO) ತಜ್ಞರು ಈ ಮಾರ್ಗದಲ್ಲಿ ತಾಂತ್ರಿಕ ಪರೀಕ್ಷೆಗಳನ್ನು ಆರಂಭಿಸಲಿದ್ದು, ಮೇ 12ರವರೆಗೆ ತಪಾಸಣೆ ಮುಂದುವರಿಯಲಿದೆ. ವೇಗ ಪರೀಕ್ಷೆ ಬಿಎಂಆರ್‌ಸಿಎಲ್ (BMRCL) ಮೂಲಗಳ ಪ್ರಕಾರ,…

Read More

ಗ್ಯಾಂಗ್​ಟಕ್​​ನಲ್ಲಿ ಮಕ್ಕಳೊಂದಿಗೆ ಫುಟ್​ಬಾಲ್ ಆಡಿದ ಪ್ರಧಾನಿ ಮೋದಿ – Kannada News | Narendra Modi Shares Football Moments with Youth in Gangtok

ನವದೆಹಲಿ, ಏಪ್ರಿಲ್ 28: ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮುಗಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸಿಕ್ಕಿಂಗೆ ಆಗಮಿಸಿದ್ದಾರೆ. ಗ್ಯಾಂಗ್​ಟಕ್​ನಲ್ಲಿ ಮಕ್ಕಳೊಂದಿಗೆ ಫುಟ್​ಬಾಲ್ ಆಡಿರುವ ಫೋಟೊಗಳನ್ನು ಖುದ್ದಾಗಿ ಪ್ರಧಾನಿಯವರೇ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಗ್ಯಾಂಗ್ಟಕ್‌ನಲ್ಲಿ ಒಂದು ಸುಂದರವಾದ ಬೆಳಗ್ಗೆಯಲ್ಲಿ ನನ್ನ ಯುವ ಸ್ನೇಹಿತರೊಂದಿಗೆ ಫುಟ್ಬಾಲ್ ಆಡುವುದಕ್ಕಿಂತ ಖುಷಿ ಬೇರೇನೂ ಇಲ್ಲ ಎಂದು ಬರೆದುಕೊಂಡಿದ್ದಾರೆ. 4,000 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಸಿಕ್ಕಿಂ ಪ್ರವಾಸದಲ್ಲಿದ್ದಾರೆ. ಅಲ್ಲಿ…

Read More

ಚಿತ್ರದುರ್ಗ: 44 ಪ್ರಯಾಣಿಕರಿದ್ದ ಸಾರಿಗೆ ಬಸ್ ಪಲ್ಟಿ, ತಪ್ಪಿದ ಭಾರಿ ದುರಂತ – Kannada News | KKRTC Bus Overturns Near Challakere in Chitradurga: 44 Passengers Narrowly Escape Major Accident

ಚಿತ್ರದುರ್ಗ, ಏಪ್ರಿಲ್ 28: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಕಲ್ಯಾಣ ಕರ್ನಾಟಕ ಸಾರಿಗೆ (ಕೆಕೆಆರ್‌ಟಿಸಿ) ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ 44 ಮಂದಿ ಪ್ರಯಾಣಿಸುತ್ತಿದ್ದರು. ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿದ್ದು, ದೊಡ್ಡ ದುರಂತವೊಂದು ಅದೃಷ್ಟವಶಾತ್ ತಪ್ಪಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾಹಿತಿ ಪ್ರಕಾರ, ಐವರು ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯು ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,…

Read More

ಸದ್ದಿಲ್ಲದೆ ತೆಲುಗಿನಲ್ಲಿ ರಿಲೀಸ್ ಆಗೋಕೆ ರೆಡಿ ಆಯ್ತು ರಿಷಬ್ ಶೆಟ್ಟಿ ಸಿನಿಮಾ – Kannada News | Why Rishab Shetty’s ‘A Film by Giri’ is Releasing in Telugu States Now?

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಹಾಗೂ ‘ಕಾಂತಾರ: ಚಾಪ್ಟರ್ 1’ ರಿಲೀಸ್ ಬಳಿಕ ಸೂಪರ್ ಸ್ಟಾರ್ ಆಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರ ಜನಪ್ರಿಯತೆ ಹಬ್ಬಿದೆ. ಅವರ ಸಿನಿಮಾ ತೆರೆಗೆ ಬರುತ್ತಿದೆ ಎಂದರೆ ಜನರು ತುಂಬಾನೇ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಾರೆ. ಅದು ದೊಡ್ಡ ಮಟ್ಟದಲ್ಲಿ ಸುದ್ದಿ ಕೂಡ ಆಗುತ್ತಿದೆ. ಆದರೆ, ಈಗ ಅವರ ಚಿತ್ರವೊಂದು ಸದ್ದಿಲ್ಲದೆ ತೆರೆಗೆ ಬರೋಕೆ ರೆಡಿ ಆಗಿದೆ. ಅದುವೇ ‘ಎ ಫಿಲ್ಮ್ ಬೈ ಗಿರಿ’. ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ 2022ರಲ್ಲಿ ರಿಲೀಸ್…

Read More

ಆ ಚೀಟಿಗಳಲ್ಲಿದೆಯಾ ಸಾವಿನ ಸೀಕ್ರೆಟ್? ಯುವತಿಯ ನಗ್ನ ಮೃತದೇಹ ಪತ್ತೆ ಪ್ರಕರಣದ ಹಿಂದೆ ಹಲವು ಅನುಮಾನ – Kannada News | Bengaluru Adugodi Death Mystery: Secret Notes Found on Walls of Pooja Dutta’s House; Mental Depression Suspected

ಪೂಜಾ ದತ್ತಾ ರೂಮ್​ನ ಗೋಡೆಯಲ್ಲಿ ಹಲವು ಚೀಟಿಗಳು ಅಂಟಿಸಿರುವುದು ಹಾಗೂ ಪೂಜಾ ದತ್ತಾImage Credit source: tv9 ಬೆಂಗಳೂರು, ಏಪ್ರಿಲ್ 28: ಬೆಂಗಳೂರಿನ (Bengaluru) ಆಡುಗೋಡಿಯ ಬಾಡಿಗೆ ಮನೆಯಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾದ ಪೂಜಾ ದತ್ತಾ ಸಾವಿನ ಪ್ರಕರಣವು (Mystery Death Case) ದಿನಕ್ಕೊಂದು ತಿರುವು ಪಡೆಯುತ್ತಿದೆ. ಪ್ರಾಥಮಿಕ ತನಿಖೆಯ ವೇಳೆ, ಪೂಜಾ ವಾಸವಿದ್ದ ಮನೆಯ ಸ್ಥಿತಿಯನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ. ಇದರಿಂದಾಗಿ, ಪೂಜಾ ತೀವ್ರ ಮಾನಸಿಕ ಖಿನ್ನತೆಗೆ (Mental Depression) ಒಳಗಾಗಿದ್ದಳೇ ಎಂಬ ಅನುಮಾನ ಈಗ…

Read More

ಬಿಸಿಲ ಬೇಗೆಗೆ ಬೆಂದ ಬೆಂಗಳೂರು: ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! – Kannada News | Bengaluru Heatwave: High Demand for ACs, Coolers, and Earthen Pots as Temperatures Soar

ಎಸಿ, ಕೂಲರ್ ಹಾಗೂ ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್! ಬೆಂಗಳೂರು, ಏಪ್ರಿಲ್ 28: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ (Weather) ಹೆಚ್ಚಾಗುತ್ತಿದ್ದು, ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಸುಡುವ ಬಿಸಿಲಿನಿಂದ ಹೈರಾಣಾಗಿರುವ ನಗರದ ಜನತೆ ಈಗ ‘ಕೂಲ್’ ಆಗಿರಲು ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಮಣ್ಣಿನ ಉತ್ಪನ್ನಗಳ ಮೊರೆ ಹೋಗುತ್ತಿದ್ದಾರೆ. ಏಪ್ರಿಲ್ ತಿಂಗಳ ಆರಂಭದಲ್ಲೇ ಸೆಕೆ ತಾಳಲಾರದೆ ಜನರು ಎಸಿ, ಕೂಲರ್ ಮತ್ತು ಮಣ್ಣಿನ ಮಡಿಕೆಗಳನ್ನು ಖರೀದಿಸಲು ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಶೋರೂಮ್‌ಗಳಲ್ಲಿ ಸ್ಟಾಕ್ ಖಾಲಿ…

Read More

Breaking Engagement: ಶಾಸ್ತ್ರೋಕ್ತವಾಗಿ ಎಂಗೇಜ್​ಮೆಂಟ್ ಆಗಿ ಮದುವೆಯಾಗದಿದ್ರೆ ದೋಷ ಕಾಡುತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Nischaya Tambula: The Spiritual Impact of Breaking an Engagement in Sanatana Dharma

“ಮ್ಯಾರೇಜಸ್ ಆರ್ ಮೇಡ್ ಇನ್ ಹೆವೆನ್” ಎಂಬ ನುಡಿಯಂತೆ, ವಿವಾಹ ಬಂಧವು ಕೇವಲ ಮಾನವ ಸಂಬಂಧವಲ್ಲ, ಅದೊಂದು ದೈವಿಕ ಸಂಪರ್ಕ. ಮನುಷ್ಯನ ಜೀವನದಲ್ಲಿ ವಿವಾಹವು ಒಂದು ಪ್ರಮುಖ ಪರಿವರ್ತನೆಯ ಕಾಲವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿವಾಹ ಮತ್ತು ಅದರ ಪೂರ್ವಭಾವಿ ಸಂಸ್ಕಾರಗಳಿಗೆ ನೀಡುವ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ. ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದಾಗಿ ವಾಗ್ದಾನಗಳ ಮಹತ್ವವನ್ನು ಮರೆಯಲಾಗುತ್ತಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು…

Read More