Headlines

ಸಾಮೂಹಿಕ ವಿವಾಹದಲ್ಲಿ ಅನಿರೀಕ್ಷಿತ ಅತಿಥಿಯಾಗಿ ಬಂದ ಬಿರುಗಾಳಿ, ಸಪ್ತಪದಿ ತುಳಿಯುವುದ ಬಿಟ್ಟು ಓಡಿಹೋದ 36 ಜೋಡಿಗಳು – Kannada News | Rajasthan: Sudden Storm Disrupts Mass Wedding, Couples Rush to Safety

ಜೈಪುರ, ಏಪ್ರಿಲ್ 28: ಸಾಮೂಹಿಕ ವಿವಾಹ ಸಮಾರಂಭದ ವೇಳೆ ಬಿರುಗಾಳಿ ಬೀಸಿ ನವ ಜೋಡಿಗಳು ಹೆದರಿ ಓಡಿ ಹೋಗಿರುವ ವಿಡಿಯೋ ವೈರಲ್ ಆಗಿದೆ.  ಬೇಸಿಗೆಯ ಆರಂಭದ ಬಿಸಿಲಿಗೆ ತತ್ತರಿಸಿದ್ದ ರಾಜಸ್ಥಾನದ ಟೋಂಕ್‌ನಲ್ಲಿ ಗುಡುಗು ಸಹಿತ ಮಳೆ ಎಲ್ಲರಿಗೂ ಸಂತೋಷ ನೀಡಬೇಕಿತ್ತು. ಆದರೆ, ಧಾಕಡ್ ಸಮುದಾಯ ಆಯೋಜಿಸಿದ್ದ 36 ಜೋಡಿಗಳ ಸಾಮೂಹಿಕ ವಿವಾಹದ ಮಂಟಪದಲ್ಲಿ ಬಿರುಗಾಳಿ, ಮಳೆ ಭೀಕರ ಅನಾಹುತವನ್ನೇ ಸೃಷ್ಟಿಸಿತ್ತು. ಹೂವಿನ ಅಲಂಕಾರ, ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚುತ್ತಿದ್ದ ವಧು-ವರರು ಮತ್ತು ಅವರ ಸಂಬಂಧಿಕರಿಂದ ಮೈದಾನ ತುಂಬಿ ತುಳುಕುತ್ತಿತ್ತು….

Read More

DC vs RCB, IPL 2026: ಆರ್‌ಸಿಬಿ ವಿರುದ್ಧದ ಅವಮಾನಕರ ಸೋಲಿನ ನಂತರ ಅಕ್ಷರ್ ಪಟೇಲ್​ರಿಂದ ದೊಡ್ಡ ಹೇಳಿಕೆ – Kannada News | Axar Patel Post Match Presentation statement after loss against Royal Challengers Bengaluru

ಬೆಂಗಳೂರು (ಏ. 28): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 39 ನೇ ಪಂದ್ಯದಲ್ಲಿ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ವಿರುದ್ಧ 75 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್‌ಗಳಿಂದ ಸೋತಿತು. ಈ ಹೀನಾಯ ಸೋಲಿನ ನಂತರ, ಏನಾಯಿತು ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ನಾಯಕ ಅಕ್ಷರ್ ಪಟೇಲ್ ಹೇಳಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಕೆಟ್ಟ ಆರಂಭವನ್ನು ಪಡೆದು ಕೇವಲ 16.3…

Read More

ಆರ್​​ಸಿಬಿ ಅದ್ಭುತವ ವಿನ್ ಬಳಿಕ ಕೊಹ್ಲಿ ನಗು ನೋಡಿ – Kannada News | After Fabolous Win Virat Kohli Sweet Smile Video Goes viral

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​​ಸಿಬಿ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಅದ್ಭುತ ಗೆಲುವು ಸಾಧಿಸಿದೆ. ಕೇವಲ 76 ರನ್​​ಗಳ ಟಾರ್ಗೆಟ್​​ ಅನ್ನು 6.3 ಓವರ್​​ಗಳಲ್ಲಿ ತಂಡ ಪೂರ್ಣಗೊಳಿಸಿದೆ. ವಿನ್ ಆದ ಬಳಿಕ ಕೊಹ್ಲಿ ಅವರ ಮುದ್ದಾದ ನಗುವಿನ ವಿಡಿಯೋ ವೈರಲ್ ಆಗಿದೆ. ಅವರು ಮೈದಾನದಲ್ಲಿ ತುಂಬಾನೇ ಅಗ್ರೆಷನ್ ತೋರಿಸುತ್ತಾರೆ. ಅದೇ ರೀತಿ ಅವರ ಮುದ್ದಾದ ನಗುವಿನ ವಿಡಿಯೋ ಕೂಡ ವೈರಲ್ ಆಗುತ್ತದೆ. ವಿಡಿಯೋ ಮೇಲ್ಭಾಗದಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಹರಿಯಾಣದಲ್ಲಿ ಖಾಸಗಿ ಬಸ್​​ಗೆ ಬೆಂಕಿ, ಇಬ್ಬರು ಸಾವು, ಆರು ಮಂದಿಗೆ ಗಾಯ – Kannada News | Bus Fire in Hansi Turns Fatal, Multiple Injured

ಹರಿಯಾಣ, ಏಪ್ರಿಲ್ 28: ಹರಿಯಾಣದಲ್ಲಿ ಖಾಸಗಿ ಬಸ್​​ಗೆ ಬೆಂಕಿ ಹೊತ್ತಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಿವಾನಿ-ಹನ್ಸಿ ರಸ್ತೆಯಲ್ಲಿ ಖಾಸಗಿ ಬಸ್‌ನಲ್ಲಿ ಮಿಲ್ಕ್‌ಪುರ್ ಗ್ರಾಮದ ಬಳಿ ಬೆಂಕಿ ಹೊತ್ತಿಕೊಂಡು ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದಾಗ ಬಸ್ ಭಿವಾನಿಯಿಂದ ಹನ್ಸಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.ಹೆಚ್ಚಿನ ಪ್ರಯಾಣಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೂ, ಇಬ್ಬರು ಒಳಗೆ ಸಿಲುಕಿಕೊಂಡಿದ್ದಾರೆ. ಗಾಯಾಳುಗಳು ಪ್ರಸ್ತುತ ಹನ್ಸಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.     ವಿಡಿಯೋ…

Read More

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್​ಗೆ ಭಾರಿ ಬೇಡಿಕೆ! ಬೆಂಗಳೂರಿನಲ್ಲಿ ಸ್ಟಾಕ್ ಕೊರತೆ – Kannada News | Bengaluru Heatwave: Beer Sales Surge by 50 percent as Drinkers Ditch Hard Liquor; Supply Shortage Hits City

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚುತ್ತಿದ್ದು, ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದಾರೆ. ಈ ಬೇಸಿಗೆಯ ಹೊಡೆತಕ್ಕೆ ಮದ್ಯಪ್ರಿಯರು ಆಯ್ಕೆಯನ್ನು ಬದಲಿಸಿಕೊಂಡಿದ್ದು, ಹಾರ್ಡ್ ಡ್ರಿಂಕ್ಸ್ ಅಥವಾ ಮದ್ಯ (Liquor) ಬದಿಗಿಟ್ಟು ಚಿಲ್ಡ್ ಬಿಯರ್ (Chilled Beer) ಮೊರೆ ಹೋಗಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ (Beer Sales) ಶೇ 50 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆ…

Read More

‘ಅಮೃತಧಾರೆ’ ಧಾರಾವಾಹಿಗೆ ಅಖಿಲಾಂಡೇಶ್ವರಿಯ ಎಂಟ್ರಿ – Kannada News | Amruthadhare Serial Twist: Gautam Devan’s Plan to Shock JD and Akhilandeshwari Entry

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವು ಎದುರಾಯಿತು. ಈಗ ಜೆಡಿಗೆ ಶಾಕ್ ಕೊಡೋಕೆ ಗೌತಮ್ ದೀವಾನ್ ರೆಡಿ ಆಗಿದ್ದಾನೆ. ಹಾಗಾದರೆ ಏನು ಆ ಶಾಕ್ ಏನು? ಅದನ್ನು ನಾವು ಇಂದು ಹೇಳುತ್ತಾ ಇದ್ದೇವೆ. ಗೌತಮ್ ಸಾಕಷ್ಟು ಸಾಲ ಮಾಡಿಕೊಂಡಿದ್ದಾನೆ. ಇದರಿಂದ ತಪ್ಪಿಸಿಕೊಳ್ಳಲು ಆತ ಕಂಪನಿಯನ್ನು ಮಾರಿ ಹೋಗುವ ಪ್ಲ್ಯಾನ್ ಅಲ್ಲಿ ಇದ್ದಾನೆ. ಆದರೆ, ಅಂದುಕೊಂಡಂತೆ ಇಲ್ಲಿ ನಡೆಯುತ್ತಿಲ್ಲ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಈಗ ಒಂದು ದೊಡ್ಡ ತಿರುವು ಎದುರಾಗಿದೆ. ಆ ತಿರುವಿನ ಬಗ್ಗೆ ನಾವು…

Read More

RCB Playoffs Scenario: ದಾಖಲೆಯ ಗೆಲುವಿನೊಂದಿಗೆ ಪ್ಲೇಆಫ್‌ಗೆ ಹತ್ತಿರವಾದ ಆರ್‌ಸಿಬಿ: ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | RCB moves closer to playoffs with record win vs Delhi capitlas Here is the IPL 2026 Playoffs Scenario

ಐಪಿಎಲ್ 2026 ರ 39 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡವು ಕೇವಲ 75 ರನ್‌ಗಳಿಗೆ ಆಲೌಟ್ ಆಯಿತು. ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ಮೊದಲ ನಾಲ್ಕು ಓವರ್‌ಗಳಲ್ಲಿ ಎಂಟು ರನ್‌ಗಳಿಗೆ ಆರು ವಿಕೆಟ್‌ಗಳನ್ನು ಕಬಳಿಸಿದರು. ಆರ್‌ಸಿಬಿ 6.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತು. ಈ ಪಂದ್ಯದ ನಂತರ, ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ತಲುಪುವ…

Read More

Bengaluru Air Quality: ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಲ್ಲದಕ್ಕಿಂತ ಬೆಸ್ಟ್! – Kannada News | Bangalore Air Pollution Crisis: Belagavi Air Quality is better than most cities

ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಕ್ಕದಕಿಂತ ಬೆಸ್ಟ್! ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಳಗಾವಿಯ ಏರ್ ಕ್ವಾಲಿಟಿ…

Read More

ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆ, ವೈದ್ಯಕೀಯ ಉಪಕರಣಗಳ ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವು – Kannada News | Hospital Lift Accident Claims Life of Staffer, Safety Under Scrutiny

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಉಪಕರಣಗಳನ್ನು ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 50 ವರ್ಷ ವಯಸ್ಸಿನ ಜ್ಯೋತಿ ಅಹಿರೆ ಎಂಬುವವರ ತಲೆ ಲಿಫ್ಟ್​ನಲ್ಲಿ ಸಿಲುಕಿ ಒದ್ದಾಡಿದ್ದಾರೆ. ಸಿಸಿಟಿವಿಯಲ್ಲಿ ಈ ಭಯಾನಕ ಕ್ಷಣ ಸೆರೆಯಾಗಿದೆ.ಅವರನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಆದರೆ ಗಾಯಗಳಿಂದಾಗಿ ಅವರು ಸಾವನ್ನಪ್ಪಿದರು. ಈ ಘಟನೆಯು ಆಸ್ಪತ್ರೆಯಲ್ಲಿನ ಸುರಕ್ಷತಾ ಲೋಪದ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ      Source link

Read More

‘ನಂದ ಗೋಕುಲ’: ತಂದೆ ನಂದನ ನಿಜವಾದ ಆಶಯ ತಿಳಿದು ಬದಲಾದ ಕೇಶವ – Kannada News | Nanda Gokula: Keshav Understands Nanda’s True Intent, Changes Decision

‘ನಂದ ಗೋಕುಲ’ ಧಾರಾವಾಹಿ (Nanda Gokula) ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ ಮತ್ತು ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿಯನ್ನು ಅನೇಕರು ಇಷ್ಟಪಟ್ಟಿದ್ದಾರೆ. ಈಗ ಧಾರಾವಾಹಿಯಲ್ಲಿ ನಂದನ ಅಸಲಿ ಮುಖ ರಿವೀಲ್ ಆಗಿದೆ. ಅಂದರೆ ಆತ ಏನು ಎಂಬುದು ರಿವೀಲ್ ಆಗಿದೆ. ಇದರಿಂದ ಕೇಶವ ತನ್ನ ನಿರ್ಧಾರವನ್ನು ಬದಲಿಸಿದ್ದಾನೆ. ಈ ಎಪಿಸೋಡ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ನಂದನು ಮಕ್ಕಳಿಗೆ ಪ್ರೀತಿ ತೋರಿಸುತ್ತಾನೆ ನಿಜ. ಆದರೆ, ಅದೇ ರೀತಿಯಲ್ಲಿ ಆತನಿಗೆ ಮಕ್ಕಳ ಮೇಲೆ ಸಿಟ್ಟು ಕೂಡ ಇದೆ….

Read More