ಬಿಗ್ಬಾಸ್ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ಸ್ಪರ್ಧಿಗಳ ಕೆಲಸವೇನು? – Kannada News | Bigg Boss Kannada Agniparikshe, here is the promo video
ಬಿಗ್ಬಾಸ್ ಕನ್ನಡ ಸೀಸನ್ 13 (Bigg Boss Kannada 13) ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಇದೆ. ಆಗಸ್ಟ್ 16 ರಂದು ಬಿಗ್ಬಾಸ್ ಕನ್ನಡದ ಹೊಸ ಸೀಸನ್ ಆರಂಭ ಆಗಲಿದೆ. ಹೊಸ ಸ್ಪರ್ಧಿಗಳು ಬಿಗ್ಬಾಸ್ ಮನೆ ಸೇರಲಿದ್ದಾರೆ. ಆದರೆ ಈ ಬಾರಿ ಬಿಗ್ಬಾಸ್ ಮನೆ ಸೇರುವ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ ಎದುರಾಗಲಿದೆ. ಮನೆಯ ಒಳಗೆ ಹೋಗಲು ಈ ಅಗ್ನಿಪರೀಕ್ಷೆಯಲ್ಲಿ ಪಾಸಾಗಲೇ ಬೇಕಿದೆ. ಆದರೆ ಈ ಅಗ್ನಿಪರೀಕ್ಷೆಯನ್ನು ತೆಗೆದುಕೊಳ್ಳುವ ತೀರ್ಪುಗಾರರು, ಈ ಹಿಂದೆ ಬಿಗ್ಬಾಸ್ ಮನೆಯಲ್ಲಿದ್ದು, ಅದ್ಭುತವಾಗಿ ಆಡಿ ಜನಮನ…