ಪಂಚಮಸಾಲಿ ಪೀಠದ ‘ಲೆಕ್ಕಾ’ಚಾರ: 18 ವರ್ಷದ ಲೆಕ್ಕ ಕೊಟ್ಟ ಟ್ರಸ್ಟ್; ಕಳ್ಳಲೆಕ್ಕ ಎಂದ ಸ್ವಾಮೀಜಿ ಟೀಂ – Kannada News | Harihara Panchamasali Peetha Crisis: Trust that submits 18 year old financial report; Vachanananda Sri Rejects Report
ಟ್ರಸ್ಟಿ ಬಿ.ಸಿ ಉಮಾಪತಿ, ವಚನಾನಂದ ಶ್ರೀImage Credit source: tv9 kannada ದಾವಣಗೆರೆ, ಏಪ್ರಿಲ್ 27: ಮಠದಲ್ಲಿ ಅನುದಾನ ಮತ್ತು ಭಕ್ತರ ದೇಣಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಹರಿಹರದ ಪಂಚಮಸಾಲಿ ಮಠದ (Harihara Panchamasali Peetha) ಆಡಳಿತ ಮಂಡಳಿ ಹಾಗೂ ವಚನಾನಂದ ಶ್ರೀ ಮಧ್ಯೆ ಬಹಿರಂಗ ಸಂಘರ್ಷಕ್ಕೆ ಕಾರಣವಾಗಿತ್ತು. ಈ ಬಗ್ಗೆ ಲೆಕ್ಕ ಕೊಡುವಂತೆ ವಚನಾನಂದ ಶ್ರೀ ಪಟ್ಟು ಹಿಡಿದಿದ್ದರು. ಈ ಬೆನ್ನಲ್ಲೇ ಇಂದು ಟ್ರಸ್ಟ್ ಸದಸ್ಯರು 2008 ರಿಂದ 2026ವರೆಗಿನ ಲೆಕ್ಕದ ಸಂಪೂರ್ಣ ವಿವರವನ್ನು…