ಗುದ್ದಲಿ ಪೂಜೆಗೆ ಪ್ರಾಮಾಣಿಕರು ಸಿಗಲಿಲ್ವಾ? ಯಡಿಯೂರಪ್ಪೋತ್ಸವ ಬಗ್ಗೆ ಯತ್ನಾಳ್ ವ್ಯಂಗ್ಯ – Kannada News | Basangouda Patil Yatnal sparks on former CM Yediyurappa’s Conference
ವಿಜಯಪುರ, ಏಪ್ರಿಲ್ 27: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನವನ್ನು ಸ್ಮರಿಸುವ ನಿಟ್ಟಿನಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮಾರಂಭಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಪ್ಪನ ಸಮಾರಂಭಕ್ಕೆ ಮಗ ಗುದ್ದಲಿ ಪೂಜೆ ಮಾಡಿದ್ದಾನೆ. ಬೇರೆ ಪ್ರಾಮಾಣಿಕರು ಸಿಗಲಿಲ್ಲವಾ ಇವರಿಗೆ ಎಂದು ವಾಗ್ದಾಳಿ…