Headlines

Chanakya Niti: ಆದಾಯ ಹೆಚ್ಚಿಸಿಕೊಳ್ಳಲು ಬಯಸಿದರೆ ಮೊದಲು ಈ ಅಭ್ಯಾಸಗಳನ್ನು ತ್ಯಜಿಸಿ – Kannada News | Chanakya Niti: Chanakya says that income cannot be increased if you have these habits

ಆದಾಯವನ್ನು (income) ಹೆಚ್ಚಿಸಿಕೊಳ್ಳಬೇಕು, ಶ್ರೀಮಂತಿಕೆಯನ್ನು ಗಳಿಸಬೇಕು ಎಂದು ಪ್ರತಿಯೊಬ್ಬರು ಸಹ ಬಯಸುತ್ತಾರೆ. ಆದರೆ ಆದಾಯವನ್ನು ಹೇಗೆ ಹೆಚ್ಚಿಸಿಕೊಳ್ಳುವುದು ಎಂಬುದೇ ಅನೇಕರಿಗೆ ಗೊತ್ತಿಲ್ಲ. ಒಳ್ಳೆಯ ಜೀವನವನ್ನು ನಡೆಸಲು ಆದಾಯವನ್ನು ಹೆಚ್ಚಿಸಲು ನಮ್ಮ ಆಲೋಚನೆಗಳನ್ನು ಮತ್ತು ಅಭ್ಯಾಸಗಳನ್ನು ಬದಲಾಯಿಸಬೇಕು ಎಂದು ಆಚಾರ್ಯ ಚಾಣಕ್ಯರು. ಕೆಲವು ಕೆಟ್ಟ ಅಭ್ಯಾಸಗಳನ್ನು ಸುಧಾರಿಸದಿದ್ದರೆ, ನೀವು ಲಕ್ಷಾಂತರ ರೂಪಾಯಿಗಳನ್ನು ಗಳಿಸಿದರೂ, ಅದು ಎಂದಿಗೂ ಉಳಿಯುವುದಿಲ್ಲ. ಆದ್ದರಿಂದ, ನಿಮ್ಮ ಆದಾಯವನ್ನು ಹೆಚ್ಚಿಸಲು ಬಯಸಿದರೆ ಮೊದಲು ಈ ಕೆಲವೊಂದು ಕೆಟ್ಟ ಅಭ್ಯಾಸಗಳನ್ನು ತ್ಯಜಿಸಲೇಬೇಕು. ಈ ಅಭ್ಯಾಸಗಳನ್ನು ತ್ಯಜಿಸಿದರೆ ಮಾತ್ರ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವಾಗಲೇ ಬಂತು ಪ್ರಮೋಷನ್ ಚೀಟಿ: ಮಹತ್ವದ ಹೇಳಿಕೆ ನೀಡಿದ ಸಿಎಂ – Kannada News | Karnataka CM to KAS: Prioritize Public Service, Curb Agents, Ensure Timely Promotions

ಬೆಂಗಳೂರು, ಏ.27: “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿಜವಾದ ಪ್ರಭುಗಳು. ನಾವು ಮತ್ತು ನೀವು ಅವರ ಸೇವೆಗಾಗಿ ಇದ್ದೇವೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಅಧಿಕಾರಿಗಳಿಗೆ ಸಂವಿಧಾನದ ಆಶಯವನ್ನು ನೆನಪಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗೆ ಸ್ಪಂದಿಸುವಂತೆ ಅವರು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಅವರು ಬೆಂಗಳೂರಿನಲ್ಲಿ KAS ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಇದೇ ವೇಳೆ ಅವರು ಅಧಿಕಾರಿಗಳ ಪ್ರಮೋಷನ್ ಬಗ್ಗೆಯೂ ಮಾತನಾಡಿದರು. ನಿಮ್ಮ ಪದೋನ್ನತಿ ಬಗ್ಗೆ ವೇದಿಕೆಯಲ್ಲಿ ಅಧಿಕಾರಿಯೊಬ್ಬರಿ ಚೀಟಿ ನೀಡಿದ್ದಾರೆ….

Read More

‘ಕೆಡಿ’ ಸಿನಿಮಾದಲ್ಲಿ ಕಾಲ ಭೈರವನಾಗಲು ಸುದೀಪ್ ಒಪ್ಪಿದ್ದು ಯಾಕೆ? ಸಿಕ್ತು ಉತ್ತರ – Kannada News | This is why Kichcha Sudeep agreed to do cameo in Dhruva Sarja starrer KD movie by Jogi Prem

ನಟ ಕಿಚ್ಚ ಸುದೀಪ್ (Kichcha Sudeep) ಅವರು ‘ಕೆಡಿ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಕಾಲ ಭೈರವ ಎಂಬುದು ಈ ಪಾತ್ರದ ಹೆಸರು. ಸುದೀಪ್ ನಟಿಸಿದ್ದಾರೆ ಎಂಬುದು ಗೊತ್ತಾದ ಕೂಡಲೇ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಧ್ರುವ ಸರ್ಜಾ (Dhruva Sarja) ಅಭಿನಯದ ಈ ಸಿನಿಮಾದಲ್ಲಿ ಅನೇಕ ಸ್ಟಾರ್ ಕಲಾವಿದರು ಅಭಿನಯಿಸಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಅವರಂತಹ ಪ್ಯಾನ್ ಇಂಡಿಯಾ ಸ್ಟಾರ್​ಗಳು ಕೂಡ ‘ಕೆಡಿ’ ಸಿನಿಮಾದ (KD Movie) ಪಾತ್ರವರ್ಗದಲ್ಲಿ ಇದ್ದಾರೆ….

Read More

ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಭಾರತ-ನ್ಯೂಜಿಲೆಂಡ್; ದೇಶಕ್ಕಾಗುವ ಪ್ರಯೋಜನಗಳೇನು? – Kannada News | India and New Zealand sign free trade agreement FTA How it will boost investment and opportunities

ನವದೆಹಲಿ, ಏಪ್ರಿಲ್ 27: ಭಾರತ ಮತ್ತು ನ್ಯೂಜಿಲೆಂಡ್​ ದೇಶಗಳು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ರಫ್ತು ಮಾರುಕಟ್ಟೆಗಳನ್ನು ತೆರೆಯುವ ಮತ್ತು ವ್ಯಾಪಾರ ನಿಯಮಗಳನ್ನು ಸರಾಗಗೊಳಿಸುವ ಮಹತ್ವದ ಕ್ರಮದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಹಿ ಹಾಕಿವೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಮತ್ತು ನ್ಯೂಜಿಲೆಂಡ್‌ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್‌ಕ್ಲೇ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಮುಕ್ತ…

Read More

DC vs RCB Playing XI: ಟಾಸ್ ಗೆದ್ದ ಆರ್​ಸಿಬಿ; ಡೆಲ್ಲಿ ತಂಡದಲ್ಲಿ 3 ಬದಲಾವಣೆ – Kannada News | DC vs RCB Playing XI Delhi Capitals vs Royal Challengers Bengaluru Today IPL 2026 match Confirmed playing 11 details with name in Kannada

ಇಂದು ಐಪಿಎಲ್ 2026 (IPL 2026) ರ 39ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (DC vs RCB) ತಂಡವನ್ನು ಎದುರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಹಾಲಿ ಚಾಂಪಿಯನ್ ಆರ್‌ಸಿಬಿಗೆ ಸೇಡಿನ ಸಮರವಾಗಿದೆ. ಏಕೆಂದರೆ ಏಪ್ರಿಲ್ 18 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಉಭಯ ತಂಡಗಳ ಮೊದಲ ಪಂದ್ಯದಲ್ಲಿ ದೆಹಲಿ 6 ವಿಕೆಟ್‌ಗಳಿಂದ ಆರ್​​ಸಿಬಿಯನ್ನು ಸೋಲಿಸಿತ್ತು. ಹೀಗಾಗಿ ತವರಿನಲ್ಲಿ ಸೋಲಿನ ದವಡೆಗೆ ತಳ್ಳಿದ ಡೆಲ್ಲಿ ತಂಡವನ್ನು…

Read More

ಹೆಚ್ಚು ಮಾತನಾಡಬೇಡಿ, ಸುಮ್ಮನೆ ನಿಮ್ಮ ಕೆಲಸ ಮಾಡಿ: ಪಂಚಮಸಾಲಿ ಪೀಠದ ಲೆಕ್ಕ ಕೊಡುವ ವೇಳೆ ಉಮಾಪತಿಗೆ ಸೋಮಣ್ಣ ಕರೆ – Kannada News | Umapathi Exposes Panchamasali Peetha Account Details; Somanna Calls During PC

ದಾವಣಗೆರೆ, ಏ.27: ಹರಿಹರದ ಪಂಚಮಸಾಲಿ ಪೀಠದ ಅಭಿವೃದ್ಧಿ ಕಾರ್ಯಗಳ ಲೆಕ್ಕಾಚಾರದ ವಿಚಾರವಾಗಿ ಉಂಟಾಗಿರುವ ಗೊಂದಲಗಳ ನಡುವೆ, ಉದ್ಯಮಿ ಮತ್ತು ಟ್ರಸ್ಟ್ ಪ್ರಮುಖರಾದ ಬಿ.ಸಿ. ಉಮಾಪತಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪೀಠದ ಸಂಪೂರ್ಣ ಆದಾಯ ಮತ್ತು ವೆಚ್ಚದ ಲೆಕ್ಕವನ್ನು ಸಾರ್ವಜನಿಕವಾಗಿ ಮಂಡಿಸಿದರು. ವಿಶೇಷವೆಂದರೆ, ಲೆಕ್ಕ ನೀಡುವ ಸಂದರ್ಭದಲ್ಲೇ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಉಮಾಪತಿ ಅವರಿಗೆ ಕರೆ ಮಾಡಿ ಸಂಧಾನದ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸುದ್ದಿಗೋಷ್ಠಿ ಆರಂಭವಾಗುತ್ತಿದ್ದಂತೆಯೇ ವಿ. ಸೋಮಣ್ಣ ಅವರು ಉಮಾಪತಿ ಅವರಿಗೆ…

Read More

ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆಗೆ ಯತ್ನ: ಬದುಕಿರುವಾಗಲೇ ನಿವೃತ್ತ ಉದ್ಯೋಗಿಯ ಚಟ್ಟ ಕಟ್ಟಿದ ಭೂಗಳ್ಳರು – Kannada News | Bengaluru Land Scam: Attempt to HAL retired employee Land Grabbed with fake death certificate

ದೇವನಹಳ್ಳಿ, ಏಪ್ರಿಲ್​ 27: ಬೆಂಗಳೂರು ಸುತ್ತಮುತ್ತ ಜಮೀನಿನ (Land Scam) ಬೆಲೆ ಕೋಟಿ ಕೋಟಿ ದಾಟುತ್ತಿದ್ದಂತೆ ಭೂಗಳ್ಳರ ಅಟ್ಟಹಾಸ ಮಿತಿಮೀರಿದೆ. ಕಷ್ಟಪಟ್ಟು ದುಡಿದ ಹಣದಲ್ಲಿ ನಿವೃತ್ತ ಜೀವನಕ್ಕೆ ಆಸರೆಯಾಗಲೆಂದು ಖರೀದಿಸಿದ್ದ ಜಮೀನಿನ ಮೇಲೆ ಕಣ್ಣಾಕಿದ ಕಿಡಿಗೇಡಿಗಳು, ಮಾಲೀಕ ಬದುಕಿರುವಾಗಲೇ ಆತ ಸತ್ತು ಹೋಗಿದ್ದಾನೆ ಎಂದು ನಕಲಿ ಮರಣ ಪತ್ರ (fake death certificate) ಸೃಷ್ಟಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಅಕ್ರಮಕ್ಕೆ ಅಧಿಕಾರಿಗಳು ಸಾಥ್ ನೀಡಿದ್ದು, ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರ…

Read More

ಅತ್ತೆ- ಸೊಸೆಯ ನಡುವಿನ ಜಗಳಕ್ಕೆ ಕಾರಣಗಳೇನು? ಇವರಿಬ್ಬರ ಸಂಬಂಧವನ್ನು ಸರಿಪಡಿಸುವುದು ಹೇಗೆ? – Kannada News | Reasons for conflict between mother in law and daughter in law? How to mend their relationship?

ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವು (relationship) ಅತ್ಯಂತ ಸೂಕ್ಷ್ಮ ಮತ್ತು ಸೂಕ್ಷ್ಮವಾದದದ್ದು, ಈ ಸಂಬಂಧದಲ್ಲಿ ಸಣ್ಣದೊಂದು ತಪ್ಪು ನಡೆದರೂ ಕೂಡ ಇದು ಇಡೀ ಸಂಬಂಧದ ಸಾರವನ್ನೇ ಬದಲಾಯಿಸಬಹುದು. ಇದೇ ಕಾರಣಕ್ಕೇನೋ ಅತ್ತೆ ಸೊಸೆ ಮಧ್ಯೆ ಸಣ್ಣಪುಟ್ಟ ವಿಚಾರಗಳಿಗೂ ಮನಸ್ತಾಪ ಏರ್ಪಡೋದು. ಯಾವ ಮನೆಯಲ್ಲಿ ಅತ್ತೆ ಸೊಸೆ ಜಗಳವಿರುತ್ತದೆಯೋ ಆ ಮನೆಯಲ್ಲಿ ಶಾಂತಿ, ನೆಮ್ಮದಿ ಅನ್ನೋದೇ ಇರೋದಿಲ್ಲ. ಆದ ಕಾರಣದಿಂದ ಇಬ್ಬರೂ ಹೊಂದಿಕೊಂಡು ಜೀವನ ನಡೆಸುತ್ತಾ ಹೋಗಬೇಕಾಗುತ್ತದೆ. ಹೀಗಿರುವಾಗ ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವನ್ನು ಬಲಪಡಿಸಲು,…

Read More

ಸ್ಕ್ರೀನ್ ಟೈಮ್ ಹೆಚ್ಚಾದಂತೆ ಮೈಗ್ರೇನ್ ಸಮಸ್ಯೆ ಬರುತ್ತಾ? ತಡೆಗಟ್ಟಲು ಏನು ಮಾಡಬಹುದು – Kannada News | Is Screen Time Increasing Migraine? Causes, Symptoms, and Fixes

ಇತ್ತೀಚಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಲ್ಯಾಪ್‌ಟಾಪ್ ಮತ್ತು ಟಿವಿ ಬಳಕೆ ಹೆಚ್ಚುತ್ತಿರುವುದರಿಂದ ಸ್ಕ್ರೀನ್ ಟೈಮ್ ಕೂಡ ಗಣನೀಯವಾಗಿ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಕಣ್ಣು ಮತ್ತು ಮೆದುಳಿನ ಮೇಲೆ ಒತ್ತಡ ಹೆಚ್ಚಾಗಿ, ತಲೆನೋವು ಹಾಗೂ ಮೈಗ್ರೇನ್ (Migraine) ಸಮಸ್ಯೆಗಳು ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಮಕ್ಕಳಿಂದ ದೊಡ್ಡವರ ವರೆಗೆ ಎಲ್ಲರೂ ಕೂಡ ಈ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಕೆಲವರು ಟೈಮ್ ಪಾಸ್ ಮಾಡಲು ಬಳಕೆ ಮಾಡುತ್ತಿದ್ದರೆ ಇನ್ನು ಕೆಲವರು ಕೆಲಸಕ್ಕಾಗಿ ಉಪಯೋಗ ಮಾಡುತ್ತಿದ್ದಾರೆ. ಕಾರಣ ಯಾವುದೇ ಇರಲಿ ಸ್ಕ್ರೀನ್ ಟೈಮ್ ಹೆಚ್ಚುತ್ತಿದ್ದು ಇದು…

Read More

DC vs RCB IPL 2026 Live Score: ಆರ್​​ಸಿಬಿ- ಡೆಲ್ಲಿ ನಡುವೆ 2ನೇ ಮುಖಾಮುಖಿ – Kannada News | Delhi Capitals vs Royal Challengers Bengaluru IPL 2026 Live Cricket Score DC vs RCB Match on 27th April latest news in Kannada

ಐಪಿಎಲ್ 2026ರ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿದೆ. ಈ ಮೊದಲು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಮುಖಾಮುಖಿಯಲ್ಲಿ ಆತಿಥೇಯ ಆರ್​​ಸಿಬಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿ ಆರ್​​ಸಿಬಿಗೆ ಸೇಡಿನ ಸಮರವಾಗಿದೆ. ಇದಕ್ಕೆ ಪೂರಕವಾಗಿ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿರುವ ಆರ್​​ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿರುವ ಡೆಲ್ಲಿ ತಂಡವನ್ನು ಮಣಿಸಲು…

Read More