DC vs RCB: ಅತಿ ಕಡಿಮೆ ಮೊತ್ತ; ಐಪಿಎಲ್‌ನಲ್ಲಿ ಮುಜುಗರದ ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್ – Kannada News | Delhi Capitals’ Humiliating IPL Record: Lowest Powerplay Score Against RCB
ಕೇವಲ ಎರಡೇ ಎರಡು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಯಾವ ಮೈದಾನದಲ್ಲಿ ರನ್ಗಳ ಮಳೆ ಹರಿಸಿ ಐಪಿಎಲ್ (IPL) ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ್ದ ದಾಖಲೆ ಬರೆದಿತ್ತೋ. ಇದೀಗ ಅದೇ ಮೈದಾನದಲ್ಲಿ ಅತ್ಯಂತ ಹೀನಾಯ ದಾಖಲೆಯೊಂದನ್ನು ಬರೆದಿದೆ. ಏಪ್ರಿಲ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಇದೇ ಅರುಣ್ ಜೇಟ್ಲಿ ಮೈದಾನದಲ್ಲಿ ಬರೋಬ್ಬರಿ 264 ರನ್ ಬಾರಿಸಿತ್ತು. ಇದು ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ತಂಡ ಕಲೆಹಾಕಿದ್ದ ಅತ್ಯಧಿಕ ಮೊತ್ತವಾಗಿತ್ತು. ಹೀಗಾಗಿ…