‘ಕೆಡಿ’ ಸಿನಿಮಾದಲ್ಲಿ ಕಾಲ ಭೈರವನಾಗಲು ಸುದೀಪ್ ಒಪ್ಪಿದ್ದು ಯಾಕೆ? ಸಿಕ್ತು ಉತ್ತರ – Kannada News | This is why Kichcha Sudeep agreed to do cameo in Dhruva Sarja starrer KD movie by Jogi Prem
ನಟ ಕಿಚ್ಚ ಸುದೀಪ್ (Kichcha Sudeep) ಅವರು ‘ಕೆಡಿ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಕಾಲ ಭೈರವ ಎಂಬುದು ಈ ಪಾತ್ರದ ಹೆಸರು. ಸುದೀಪ್ ನಟಿಸಿದ್ದಾರೆ ಎಂಬುದು ಗೊತ್ತಾದ ಕೂಡಲೇ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಧ್ರುವ ಸರ್ಜಾ (Dhruva Sarja) ಅಭಿನಯದ ಈ ಸಿನಿಮಾದಲ್ಲಿ ಅನೇಕ ಸ್ಟಾರ್ ಕಲಾವಿದರು ಅಭಿನಯಿಸಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಅವರಂತಹ ಪ್ಯಾನ್ ಇಂಡಿಯಾ ಸ್ಟಾರ್ಗಳು ಕೂಡ ‘ಕೆಡಿ’ ಸಿನಿಮಾದ (KD Movie) ಪಾತ್ರವರ್ಗದಲ್ಲಿ ಇದ್ದಾರೆ….