LPG Price Hike: ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್
ನವದೆಹಲಿ, ಮಾರ್ಚ್ 7: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ (LPG Cylinder price Hike) ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ…