ಪ್ರಯಾಣಿಕರ ಗಮನಕ್ಕೆ: ಆ 9ರಂದು ಈ ಮಾರ್ಗದಲ್ಲಿ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ – Kannada News | Purple Line Metro Services Between Baiyappanahalli and MG Road Temporary Suspended on August 9
ಬೆಂಗಳೂರು, ಆಗಸ್ಟ್ 07: ಆಗಸ್ಟ್ 9ರಂದು ಮೆಟ್ರೋ (Namma Metro) ನೇರಳೆ ಮಾರ್ಗದಲ್ಲಿ ಅಗತ್ಯ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ತಾತ್ಕಾಲಿಕವಾಗಿ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬಿಎಂಆರ್ಸಿಎಲ್ (BMRCL) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಟ್ರಿನಿಟಿ, ಎಂ.ಜಿ.ರಸ್ತೆ ಸೇರಿದಂತೆ 6 ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ? ನಮ್ಮ ಮೆಟ್ರೋದ ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ…