Headlines

ಐಪಿಎಲ್​ನಲ್ಲಿ ಫೀಲ್ಡಿಂಗ್​ಗೆ ಅಡ್ಡಿ ಪಡಿಸಿ ಔಟಾದ ನಾಲ್ವರು ಬ್ಯಾಟರ್​ಗಳು ಇವರೇ..! – Kannada News | Batters Dismissed for Obstructing the Field in IPL

ಕ್ರಿಕೆಟ್ ಜಗತ್ತಿನಲ್ಲಿ ಬ್ಯಾಟರ್ ಒಬ್ಬರು ಔಟ್ ಆಗಲು ಹಲವಾರು ದಾರಿಗಳಿವೆ. ಆದರೆ, ಅತಿ ಹೆಚ್ಚು ಚರ್ಚೆಗೆ ಮತ್ತು ವಿವಾದಕ್ಕೆ ಕಾರಣವಾಗುವ ಒಂದು ಔಟ್ ಎಂದರೆ ಅದು ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’. ಅಂದರೆ, ಫೀಲ್ಡರ್ ಚೆಂಡನ್ನು ಎಸೆಯುವಾಗ ಅಥವಾ ಹಿಡಿಯುವಾಗ ಬ್ಯಾಟರ್ ಬೇಕೆಂದೇ ಅಡ್ಡ ಬರುವುದು ಅಥವಾ ಅಡ್ಡಿಪಡಿಸುವುದು. ಹೀಗೆ ಫೀಲ್ಡಿಂಗ್​ಗೆ ಅಡ್ಡಿಪಡಿಸಿ ಐಪಿಎಲ್​ನಲ್ಲಿ ಔಟಾದ ನಾಲ್ವರು ಬ್ಯಾಟರ್​ಗಳ ಪಟ್ಟಿ ಇಲ್ಲಿದೆ… ಯೂಸುಫ್ ಪಠಾಣ್ (2013): ಐಪಿಎಲ್ ಇತಿಹಾಸದಲ್ಲಿ ಈ ರೀತಿ ಔಟ್ ಆದ ಮೊದಲ ಆಟಗಾರ ಕೋಲ್ಕತ್ತಾ…

Read More

ಲಿವ್-ಇನ್ ಸಂಬಂಧದಿಂದ ಹೊರಬರುವುದು ಅಪರಾಧವಲ್ಲ, ಆದರೆ ಮಗು ಜನಿಸಿದ ನಂತರ ಅತ್ಯಾಚಾರದ ಆರೋಪ ಎಷ್ಟು ಸರಿ: ಸುಪ್ರೀಂ ಪ್ರಶ್ನೆ – Kannada News | Supreme Court of India Examines Consent in Live In Relationship Case

ನವದೆಹಲಿ, ಏಪ್ರಿಲ್ 27: ಲಿವ್-ಇನ್ ಸಂಬಂಧ(Live-In Relationship)ದಲ್ಲಿ ದೀರ್ಘಕಾಲ ಬಾಳಿ, ಮಗುವನ್ನು ಪಡೆದ ನಂತರ ಪುರುಷನ ವಿರುದ್ಧ ಅತ್ಯಾಚಾರದ ದೂರು ದಾಖಲಿಸುವ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮದುವೆಯ ಬಂಧವಿಲ್ಲದ ಇಂತಹ ಸಂಬಂಧಗಳಿಂದ ಹೊರನಡೆಯುವುದು ಕ್ರಿಮಿನಲ್ ಅಪರಾಧವಾಗುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ. ಮದುವೆಯ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಲಾಗಿದೆ ಎಂಬ ಮಹಿಳೆಯ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಪೀಠವು, ಇದು ಲಿವ್-ಇನ್ ಸಂಬಂಧವಾಗಿದ್ದು, ಮಹಿಳೆ ಆ ವ್ಯಕ್ತಿಯೊಂದಿಗೆ ಮಗುವನ್ನು…

Read More

ಕಾರ್ಮಿಕರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿ , ಸಚಿವ ಸಂತೋಷ್ ಲಾಡ್ ಘೋಷಣೆ! – Kannada News | Karnataka to Implement New Minimum Wage; Smart Cards for Drivers and New Bills for Gig Workers

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿImage Credit source: MediaForge AI ಬಳ್ಳಾರಿ, ಏಪ್ರಿಲ್ 27: ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದ ಕಾರ್ಮಿಕರಿಗೆ ಹೊಸ ಕನಿಷ್ಠ ವೇತನವನ್ನು (Minimum wage) ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ತಿಳಿಸಿದ್ದಾರೆ. ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ ಈ ವೇತನವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು. ಅಸಂಘಟಿತ ವಲಯದ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಬದ್ಧ…

Read More

ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ

ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಬಿಗ್ ಬಾಸ್ ಮನೆಯಲ್ಲಿ ಒಟ್ಟಿಗೆ ಇದ್ದರು. ಇವರನ್ನು ಸೀಕ್ರೆಟ್​ ರೂಂನಲ್ಲೂ ಒಟ್ಟಿಗೆ ಇಡಲಾಗಿತ್ತು. ಈಗ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮುಗಿದ ಬಳಿಕ ಮೊದಲ ಬಾರಿಗೆ ಭೇಟಿ ಆಗಿದ್ದಾರೆ. ಈ ಭೇಟಿಯ ವಿಡಿಯೋವನ್ನು ರಕ್ಷಿತಾ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರೂ ಪ್ರೀತಿಯಿಂದ ಮಾತನಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಕಾಣಿಸಿದ ದ್ವೇಷ ಇಲ್ಲಿ ಕಾಣಿಸುತ್ತಿಲ್ಲ ಎಂಬುದು ಖುಷಿಯ ವಿಷಯ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ತಾಳ್ಮೆ ಕಳೆದುಕೊಂಡ ರಘುವಂಶಿಗೆ 4.28 ಲಕ್ಷ ರೂ. ದಂಡ! – Kannada News | IPL 2026: KKR’s Angkrish Raghuvanshi Fined

ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಉದಯೋನ್ಮುಖ ಬ್ಯಾಟರ್ ಅಂಗ್​ಕ್ರಿಶ್ ರಘುವಂಶಿ ಅವರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪಂದ್ಯದ ಸಂಭಾವನೆಯಲ್ಲಿ ಶೇ. 20 ರಷ್ಟು ದಂಡ ವಿಧಿಸಲಾಗಿದೆ. ಇದರೊಂದಿಗೆ ಅವರ ಶಿಸ್ತಿನ ದಾಖಲೆಗೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ. ಏಪ್ರಿಲ್ 26 ರಂದು ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ನಡೆದ ಪಂದ್ಯದಲ್ಲಿ ಅಂಗ್​ಕ್ರಿಶ್ ರಘುವಂಶಿ ಅವರು ‘ಫೀಲ್ಡಿಂಗ್‌ಗೆ ಅಡ್ಡಿಪಡಿಸಿದ’ (Obstructing the field) ಕಾರಣಕ್ಕಾಗಿ ಔಟ್ ಎಂದು ಘೋಷಿಸಲಾಯಿತು. ಅಂಪೈರ್ ತೀರ್ಪಿನಿಂದ ತೀವ್ರ…

Read More

ಬೆಂಗಳೂರಿನ ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ – Kannada News | Massive Fire Engulfs LED Godown Near Rajkumar Memorial in Bengalurus Nandini Layout

ಬೆಂಗಳೂರು, ಏಪ್ರಿಲ್​​ 27: ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ಅವಘಡ ನಡೆದಿದೆ. ಬ್ಯಾನರ್‌ಗಳು ಮತ್ತು ಎಲ್‌ಇಡಿ ಸ್ಕ್ರೀನ್‌ಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಈ ಗೋಡೌನ್ ಬೆಂಕಿಗೆ ಆಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅನಾಹುತ ನಡೆದಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಗೋಡೌನ್ ಮುಂಭಾಗ ನಿಲ್ಲಿಸಿದ್ದ ಬುಲೆಟ್ ಮತ್ತು ಬೊಲೆರೊ ಪಿಕಪ್ ವಾಹನಗಳು ಕೂಡ ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿಯ…

Read More

ಬೆಂಗಳೂರು: ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ವಿರುದ್ಧವೇ ಅವಹೇಳನ! – Kannada News | Bengaluru: Woman Whistleblower Satyavathi Targeted with Defamatory Banners After Lokayukta Complaint

ಬೆಂಗಳೂರು, ಏಪ್ರಿಲ್ 27: ಬೆಂಗಳೂರಿನ ಎಚ್‌ಎಎಲ್‌ನ ವಿಭೂತಿಪುರದಲ್ಲಿ ರಾಜಕಾಲುವೆ ಒತ್ತುವರಿ ಹಾಗೂ ಅಕ್ರಮ ಬ್ಯಾನರ್‌ಗಳ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ಸತ್ಯವತಿ ಎಂಬವರಿಗೆ ಬಿಗ್ ಶಾಕ್ ಎದುರಾಗಿದೆ. ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಿದ ನಂತರ, ಅವರ ವಿರುದ್ಧವೇ ಅವಹೇಳನಕಾರಿ ಬ್ಯಾನರ್‌ಗಳನ್ನು ತಲಕಾವೇರಿ ಲೇಔಟ್‌ನ ಗಲ್ಲಿಗಲ್ಲಿಯಲ್ಲಿ ಅಳವಡಿಸಲಾಗಿದೆ. ಈ ಬ್ಯಾನರ್‌ಗಳಲ್ಲಿ, ಅಧಿಕಾರಿಗಳಿಗೆ ಹೆದರಿಸಿ ಸತ್ಯವತಿ ಹಣ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಸತ್ಯವತಿ ಜಿಬಿಎ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ. ಅವರು ಜಿಬಿಎ ಕಮಿಷನರ್ ವಿರುದ್ಧವೂ ದೂರು ನೀಡಿದ್ದರು. ಸದ್ಯ ಸತ್ಯವತಿ…

Read More

ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್  – Kannada News | Anushka Shocks Judges with German Opera on Sa Re Ga Ma Pa Zee Kannada

‘ಸರೆಗಮಪ’ ಶೋ ಆರಂಭ ಆಗಿದೆ. ಇದಕ್ಕೆ ಆಡಿಷನ್ ನಡೆಯುತ್ತಿದೆ. ವಿವಿಧ ರೀತಿಯ ಸ್ಪರ್ಧಿಗಳು ಇದಕ್ಕೆ ಆಗಮಿಸಿದ್ದಾರೆ. ಅನುಷ್ಕಾ ಎಂಬ ಸ್ಪರ್ಧಿ ಜರ್ಮನ್ ಒಪೆರಾ ಹಾಡಿದ್ದಾರೆ. ಇದನ್ನು ಕೇಳಿ ಜಡ್ಜ್​​ಗಳು ಕೂಡ ಒಮ್ಮೆ ಶಾಕ್ ಆದರು. ಅರ್ಜುನ್ ಜನ್ಯ ಅವರು ತಲೆಬಾಗಿದರು. ಈ ವಿಡಿಯೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ತೆಲಂಗಾಣದಲ್ಲಿ ಭೀಕರ ಕೃತ್ಯ, ಮಾಂಸದ ಅಡುಗೆ ವಿಚಾರಕ್ಕೆ ದಂಪತಿ ನಡುವೆ ವಾಗ್ವಾದ, ಪತಿಯನ್ನೇ ಕೊಂದ ಪತ್ನಿ – Kannada News | Telangana: Wife Kills Husband Over Non Veg Food Dispute in Kamareddy

ಕಾಮರೆಡ್ಡಿ, ಏಪ್ರಿಲ್ 27: ಮಾಂಸದಡುಗೆ ವಿಚಾರವಾಗಿ ಆರಂಭವಾದ ಜಗಳ ಕೊಲೆ(Murder)ಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ.ಸಣ್ಣ ಕೋಪ ಮನುಷ್ಯನ ವಿವೇಚನೆಯನ್ನು ಹೇಗೆ ನಾಶಪಡಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಕೇವಲ ಮಾಂಸದ ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ದಂಪತಿ ನಡುವೆ ನಡೆದ ವಾಗ್ವಾದವು ಪತಿಯ ಸಾವಿನಲ್ಲಿ ಅಂತ್ಯವಾಗಿದೆ. ಕೋದಂಡ ಶಿವಾಜಿ ಮತ್ತು ಲಕ್ಷ್ಮಿ ದಂಪತಿ ತಮ್ಮ ಇಬ್ಬರು ಪುಟ್ಟ ಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಈ ಕುಟುಂಬವು ತೀವ್ರ ಆರ್ಥಿಕ ಒತ್ತಡಕ್ಕೆ…

Read More

SSLC ಫಲಿತಾಂಶದ ವೇಳೆ ಮೌಲ್ಯಮಾಪಕರಿಂದ ಭಾರಿ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ! – Kannada News | SSLC Mark Entry Error: Student Ramadatta Sharma Receives 48 Instead of 92 Marks

ಚಿಕ್ಕಮಗಳೂರು, ಏಪ್ರಿಲ್​​ 27: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮೌಲ್ಯಮಾಪಕರಿಂದ ಆಗಿರುವ ದೊಡ್ಡ ಯಡವಟ್ಟೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ಶೃಂಗೇರಿಯ ರಾಮಕೃಷ್ಣ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಮದತ್ತ ಶರ್ಮಾ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ರಾಮದತ್ತ ಶರ್ಮ ಅವರಿಗೆ ಬರಬೇಕಿದ್ದ ಅಂಕ 92 ಆಗಿತ್ತು. ಆದರೆ, ಫಲಿತಾಂಶದಲ್ಲಿ ಕೇವಲ 48 ಅಂಕಗಳು ನಮೂದಾಗಿವೆ. ಇಂಟರ್ನಲ್‌ನಲ್ಲಿ 20 ಅಂಕಗಳು ಹಾಗೂ ಉತ್ತರ ಪತ್ರಿಕೆಯ ಫೋಟೋಕಾಪಿಯಲ್ಲಿ 72 ಅಂಕಗಳು (80ಕ್ಕೆ) ಸ್ಪಷ್ಟವಾಗಿ ದಾಖಲಾಗಿದ್ದು, ಒಟ್ಟು 92 ಅಂಕಗಳು…

Read More