ತಾಳ್ಮೆ ಕಳೆದುಕೊಂಡ ರಘುವಂಶಿಗೆ 4.28 ಲಕ್ಷ ರೂ. ದಂಡ! – Kannada News | IPL 2026: KKR’s Angkrish Raghuvanshi Fined
ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಉದಯೋನ್ಮುಖ ಬ್ಯಾಟರ್ ಅಂಗ್ಕ್ರಿಶ್ ರಘುವಂಶಿ ಅವರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪಂದ್ಯದ ಸಂಭಾವನೆಯಲ್ಲಿ ಶೇ. 20 ರಷ್ಟು ದಂಡ ವಿಧಿಸಲಾಗಿದೆ. ಇದರೊಂದಿಗೆ ಅವರ ಶಿಸ್ತಿನ ದಾಖಲೆಗೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ. ಏಪ್ರಿಲ್ 26 ರಂದು ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ನಡೆದ ಪಂದ್ಯದಲ್ಲಿ ಅಂಗ್ಕ್ರಿಶ್ ರಘುವಂಶಿ ಅವರು ‘ಫೀಲ್ಡಿಂಗ್‌ಗೆ ಅಡ್ಡಿಪಡಿಸಿದ’ (Obstructing the field) ಕಾರಣಕ್ಕಾಗಿ ಔಟ್ ಎಂದು ಘೋಷಿಸಲಾಯಿತು. ಅಂಪೈರ್ ತೀರ್ಪಿನಿಂದ ತೀವ್ರ…