ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವೈರ್ ಕಟ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಚ್ಚರಿಯ ಕಾರಣ ಬಹಿರಂಗ – Kannada News | Chinnaswamy Stadium CCTV Breach Twist: Disgruntled Staff Cut Cables Over Unpaid Salaries; Two Arrested
ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 27: ಆರ್ಸಿಬಿ (RCB) ಹಾಗೂ ಗುಜರಾತ್ ಟೈಟನ್ಸ್ (RCB vs GT) ನಡುವಿನ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಕೇಬಲ್ ಕಟ್ ಆಗಿರುವುದು ಪೊಲೀಸರಲ್ಲಿ ದೊಡ್ಡ ಆತಂಕ ಮೂಡಿಸಿತ್ತು. ಇದು ಯಾವುದೋ ವಿಧ್ವಂಸಕ ಕೃತ್ಯವಿರಬಹುದು ಎಂಬ ಅನುಮಾನದಲ್ಲಿ ತನಿಖೆ ಕೈಗೊಂಡಿದ್ದ ಕಬ್ಬನ್ ಪಾರ್ಕ್ ಪೊಲೀಸರಿಗೆ ಈಗ ತೀರಾ ವೈಯಕ್ತಿಕ ಮತ್ತು ವಿಚಿತ್ರ ಕಾರಣವೊಂದು ತಿಳಿದುಬಂದಿದೆ. ಸಂಬಳಕ್ಕಾಗಿ…